Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಹೋಗುವ ಸ್ಥಿತಿ ಇಲ್ಲ

by admin November 30, 2024
written by admin November 30, 2024 0 comments 1 minutes read
0FacebookTwitterPinterestEmail
271

ಹೆಚ್ಚು ಪ್ಯಾಕೇಜ್‌ಗಾಗಿ ಯೋಗೇಶ್ವರ್ ಆ ಪಕ್ಷಕ್ಕೆ ಹೋಗಿದ್ದಾರೆ

ಬೆಂಗಳೂರು:ಸಿ.ಪಿ.ಯೋಗೇಶ್ವರ್ ನಂಬಿಕೊಂಡು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಹೋಗುವ ಪರಿಸ್ಥಿತಿ ಇಲ್ಲ ಎಂದು ಯುವ ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.

ಅತಿ ಹೆಚ್ಚು ಪ್ಯಾಕೇಜ್ ಸಿಗುತ್ತೆ ಅಂತ ಯೋಗೇಶ್ವರ್ ಕಾಂಗ್ರೆಸ್‌ಗೆ ಹೋಗಿದ್ದಾರೆ, ಎಷ್ಟು ದಿನ ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ ಅನ್ನೋದು ಪ್ರಶ್ನೆ.

ಭಾವನಾತ್ಮಕ ಸಂಬಂಧ

ಜೆಡಿಎಸ್ ಶಾಸಕರು ಪಕ್ಷದೊಂದಿಗೆ ರಾಜಕೀಯ ಹೊರತುಪಡಿಸಿ ಭಾವನಾತ್ಮಕ ಸಂಬಂಧ ಹೊಂದುಕೊಂಡಿದ್ದಾರೆ, ನನ್ನ ಜೊತೆ ನಮ್ಮ ಶಾಸಕರು ನಿರಂತರ ಸಂಪರ್ಕದಲ್ಲಿದ್ದಾರೆ ಕ್ಷೇತ್ರದ ಅನುದಾನ ಸಮಸ್ಯೆ ಬಗ್ಗೆಯೂ ಚರ್ಚೆ ಮಾಡುತ್ತಿದ್ದಾರೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನಲ್ಲಿ ಅಸಮಾಧಾನಿತ ಶಾಸಕರಿಲ್ಲ, ಅಂತಹವರು ಕಾಂಗ್ರೆಸ್‌ನಲ್ಲಿದ್ದಾರೆ, ಅವರು 139 ಶಾಸಕರನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದರು.

ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಒಂದು ಸಮುದಾಯದ ಓಲೈಕೆಗೆ ಮತ್ತೊಂದು ಸಮುದಾಯವನ್ನು ಟಾರ್ಗೆಟ್ ಮಾಡುತ್ತಿದ್ದು ಒಕ್ಕಲಿಗ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸುವುದು, ನೋಟಿಸ್ ಕೊಡುವುದನ್ನು ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಜನ ಇದಕ್ಕೆ ಉತ್ತರ ಕೊಡುತ್ತಾರೆ.

ಜಿಲ್ಲಾ, ತಾಲ್ಲೂಕು, ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ
ಅಸಮಾಧಾನ ಮೊದಲಲ್ಲ

ಜಿ.ಟಿ. ದೇವೇಗೌಡರ ಅಸಮಾಧಾನ ಮೊದಲೇನೂ ಅಲ್ಲ, ಹಿಂದೆಯೂ ವೈಮನಸ್ಸು ಆದಾಗ ನಾನೇ ಸೇತುವೆಯಾಗಿ ಕೆಲಸ ಮಾಡಿದ್ದೀನಿ, ಅವರನ್ನ ಮತ್ತೆ ಪಕ್ಷಕ್ಕೆ ಕರೆತರುವಲ್ಲಿ ಪ್ರಮಾಣಿಕ ಕೆಲಸ ಮಾಡಿದ್ದೇನೆ, ಈಗಲೂ ಸಣ್ಣಪುಟ್ಟ ವೈಮನಸ್ಸು ಹೊರ ಹಾಕಿದ್ದಾರೆ, ಮುಂದಿನ ದಿನಗಳಲ್ಲಿ ಪಕ್ಷದ ಹಿರಿಯ ಶಾಸಕರು ಹಾಗೂ ನಾವೆಲ್ಲರೂ ಸೇರಿ ಸರಿ ಮಾಡುತ್ತೇವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಬಲಪಡಿಸಿಕೊಳ್ಳಲು ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದಾರೆ, ಸ್ವಪಕ್ಷದವರನ್ನೇ ಸಮಾವೇಶ ಮಾಡಲಾಗುತ್ತಿದೆ.

ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರ ಗಮನ ಸೆಳೆಯಲು ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ ಅನ್ನಿಸುತ್ತದೆ, ಸಮಾವೇಶದ ಮೂಲಕ ಜೆಡಿಎಸ್ ಮತ್ತು ಬಿಜೆಪಿಗೆ ಯಾವ ಸಂದೇಶವನ್ನೂ ಕೊಡೋಕೆ ಆಗಲ್ಲ.

ಹಿನ್ನಡೆ ಪ್ರಶ್ನೆಯೇ ಇಲ್ಲ

ಯಾರು, ಎಲ್ಲಿ ಬೇಕಾದರು ಸಮಾವೇಶ ಮಾಡಬಹುದು, ಇದರಿಂದ ಜೆಡಿಎಸ್‌ಗೆ ಹಿನ್ನಡೆ ಆಗುವ ಪ್ರಶ್ನೆಯೇ ಇಲ್ಲ, ವಿಧಾನಸಭಾ ಚುನಾವಣೆಗೆ ಇನ್ನೂ ಮೂರುವರೆ ವರ್ಷ ಬಾಕಿ ಇದೆ, ಯಾವ ಪುರುಷಾರ್ಥಕ್ಕೆ ಸಮಾವೇಶ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.

ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸಮಾವೇಶ ಮಾಡುತ್ತಿರಬಹುದು, ಸಾಧನೆಗಳು ಏನಿದೆ ಎಂಬುದು ಜನಸಾಮಾನ್ಯರ ಪ್ರಶ್ನೆಯಾಗಿದೆ, ಸರ್ಕಾರ ಭ್ರಷ್ಟಾಚಾರ ಹಗರಣಗಳಲ್ಲಿ ಮುಳುಗಿದೆ.

ಹೊಸಪೇಟೆ ಕಾಂಗ್ರೆಸ್ ಶಾಸಕರೇ ಎರಡು ಗ್ಯಾರಂಟಿ ಯೋಜನೆಗಳನ್ನು ಕಡಿಮೆ ಮಾಡಿ ಅನುದಾನ ಕೊಡಿ ಎಂದು ಒತ್ತಾಯಿಸಿದ್ದಾರೆ, ಒಂದೂವರೆ ವರ್ಷ ಆಡಳಿತದಲ್ಲಿ ಇಂತಹ ಪರಿಸ್ಥಿತಿ ಆ ಪಕ್ಷಕ್ಕೆ ಬಂದಿದೆ.

ಕಾಂಗ್ರೆಸ್ ಆಡಳಿತ ವಿರುದ್ಧವೇ ಆ ಪಕ್ಷದ ಶಾಸಕರು ಪ್ರತಿಕ್ರಿಯೆ ಕೊಡುತ್ತಿದ್ದಾರೆ, ಬೆಳಗ್ಗೆ ಹೇಳಿಕೆ ಕೊಟ್ಟು ಸಂಜೆಯೊಳಗೆ ಯೂ-ಟರ್ನ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
c p yogeshwarcongresjdsnikhil kumara swamy
0 FacebookTwitterPinterestEmail
admin

previous post
ಅನುದಾನಕ್ಕೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ
next post
ಜಿಲ್ಲಾ, ತಾಲ್ಲೂಕು, ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ