Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹಿಂದೂ ಸ್ವಾಮೀಜಿಗಳಿಗೆ ಕಾಂಗ್ರೆಸ್ ಸರ್ಕಾರ ಬೆದರಿಕೆ

by admin December 2, 2024
written by admin December 2, 2024 0 comments 1 minutes read
0FacebookTwitterPinterestEmail
223

ಬೆಂಗಳೂರು:ದೇಶದ್ರೋಹಿ ಚಟುವಟಿಕೆಲ್ಲಿ ಪಾಲ್ಗೊಂಡವರ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಸರ್ಕಾರ ಹಿಂದೂ ಸ್ವಾಮೀಜಿಗಳಿಗೆ ಬೆದರಿಕೆ ಹಾಕಿ ನೋಟಿಸ್ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಗುಡುಗಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ರಕ್ಷಿಸುತ್ತೀರಿ, ಮಾಡಿದ ತಪ್ಪಿಗೆ ಆಕ್ರೋಶ ವ್ಯಕ್ತವಾದಾಗ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಮಹಾಸ್ವಾಮೀಜಿ ಕ್ಷಮೆ ಕೇಳಿದ ಮೇಲೂ ಅವರ ಮೇಲೆ ಕ್ರಮ ಜರುಗಿಸುವುದಾದರೆ, ದ್ವಿಮುಖ ನೀತಿ ನಿಮ್ಮದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ತನಿಖೆಗೆ ಬರಲು ಒತ್ತಾಯ

ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು, ರಾಜ್ಯ ಸರ್ಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು, ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ, ಇದರ ನಡುವೆ ರಾಜ್ಯ ಸರ್ಕಾರವು ಸ್ವಾಮೀಜಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ ಎಂದು ಆಕ್ಷೇಪಿಸಿದರು.

ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ, ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು, ಆದರೂ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ರಾಜ್ಯ ಸರ್ಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ, ಮಠ ಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ, ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ, ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದರು.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ
ಕಾನೂನು ಬೇರೆ ಬೇರೆ ಇದೆಯೇ

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮಾತನಾಡಿ, ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ, ದೇಶ ವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರ್ಕಾರ ಏಕೆ ಕೇಸು ಹಾಕಿಲ್ಲ, ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ, ಕಾನೂನು ಬೇರೆ ಬೇರೆ ಇದೆಯೇ ಎಂದು ಪ್ರಶ್ನಿಸಿದರು.

ಸ್ವಾಮೀಜಿಯವರಿಗೆ 80 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದಿದ್ದಾರೆ, ಬಹಳ ನೊಂದಿದ್ದಾರೆ, ದೇಶ ದ್ರೋಹಿಗಳಿಗೂ ಇದು ಅನ್ವಯ ಮಾಡಬೇಕಿತ್ತು, ಎಲ್ಲರೂ ಒಗ್ಗೂಡಿ ಕೆಲಸ ಮಾಡಿ ಎಂಬುದಾಗಿ ಸ್ವಾಮೀಜಿ ಆಶೀರ್ವದಿಸಿದ್ದಾಗಿ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijyayendrabjpchandrashekhara swamijicongres govt. noticevishwa vokkaliga mahasamstana
0 FacebookTwitterPinterestEmail
admin

previous post
ಯಡಿಯೂರಪ್ಪ ನೋವು ಷಾ ಕಿವಿಗೆ ಬಿತ್ತು
next post
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ