Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ

by admin December 2, 2024
written by admin December 2, 2024 0 comments 1 minutes read
0FacebookTwitterPinterestEmail
333

ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದಿಲ್ಲಿ ಪ್ರಕಟಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 2025 ಮಾರ್ಚ್ 1 ರಿಂದ 19ರವರೆಗೆ ನಡೆಯಲಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 20ರಿಂದ ಆರಂಭಗೊಂಡು ಏಪ್ರಿಲ್ 2 ರವರೆಗೆ ನಡೆಯಲಿದೆ. ಈ ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ.

ಆಕ್ಷೇಪಣೆಗಳಿಗೆ ಅವಕಾಶ

ಇದು ತಾತ್ಕಾಲಿಕ ವೇಳಾ ಪಟ್ಟಿಯಾಗಿದ್ದು, ಆಕ್ಷೇಪಣೆ ಇದ್ದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಇದೇ ಡಿಸೆಂಬರ್ 16ರೊಳಗೆ ಸಲ್ಲಿಸತಕ್ಕದ್ದು ಎಂದು ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಇಂತಿದೆ:-

ಮಾರ್ಚ್-1, 2025, ಶನಿವಾರ: ಕನ್ನಡ/ಅರೇಬಿಕ್.
ಮಾರ್ಚ್-3, 2025, ಸೋಮವಾರ: ಗಣಿತ/ ಶಿಕ್ಷಣ ಶಾಸ್ತ್ರ/ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ.
ಮಾರ್ಚ್-4, 2025, ಮಂಗಳವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್-5, 2025, ಬುಧವಾರ: ರಾಜ್ಯಶಾಸ್ತ್ರ/ ಸಂಖ್ಯಾಶಾಸ್ತ್ರ.
ಮಾರ್ಚ್-7, 2025: ಶುಕ್ರವಾರ: ಇತಿಹಾಸ, ಭೌತಶಾಸ್ತ್ರ.
ಮಾರ್ಚ್-8, 2025, ಶನಿವಾರ: ಹಿಂದಿ.
ಮಾರ್ಚ್-10, 2025 ಐಚ್ಛಿಕ ಕನ್ನಡ/ ಲೆಕ್ಕಶಾಸ್ತ್ರ/ ಭೂರ್ಗಭಶಾಸ್ತ್ರ/ ಗೃಹ ವಿಜ್ಞಾನ.
ಮಾರ್ಚ್-12,2025 ಬುಧವಾರ: ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
ಮಾರ್ಚ್-13, 2025, ಗುರುವಾರ: ಅರ್ಥಶಾಸ್ತ್ರ.
ಮಾರ್ಚ್-15, 2025, ಶನಿವಾರ: ಇಂಗ್ಲಿಷ್.
ಮಾರ್ಚ್-17, 2025, ಸೋಮವಾರ: ಭೂಗೋಳಶಾಸ್ತ್ರ/ ಜೀವಶಾಸ್ತ್ರ.
ಮಾರ್ಚ್-18, 2025, ಮಂಗಳವಾರ: ಸಮಾಜಶಾಸ್ತ್ರ/ ವಿದ್ಯುನ್ಮಾನಶಾಸ್ತ್ರ/ ಗಣಕ ವಿಜ್ಞಾನ.
ಮಾರ್ಚ್-19, 2025, ಬುಧವಾರ: ಹಿಂದೂಸ್ತಾನಿ ಸಂಗೀತ/ ಮಾಹಿತಿ ತಂತ್ರಜ್ಞಾನ/ ರಿಟೇಲ್/ ಆಟೋಮೊಬೈಲ್/ ಹೆಲ್ತ್‌ಕೇರ್/ ಬ್ಯೂಟಿ ಆಂಡ್ ವೆಲ್‌ನೆಸ್ ಪರೀಕ್ಷೆಗಳು ನಡೆಯಲಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾ ಪಟ್ಟಿ ಇಂತಿದೆ:-

ಮಾರ್ಚ್-20, 2025, ಗುರುವಾರ: ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ.
ಮಾರ್ಚ್-22, 2025, ಶನಿವಾರ: ಸಮಾಜ ವಿಜ್ಞಾನ.
ಮಾರ್ಚ್ 24, 2025, ಸೋಮವಾರ: ಇಂಗ್ಲಿಷ್, ಕನ್ನಡ.
ಮಾರ್ಚ್-27, 2025, ಗುರುವಾರ: ಗಣಿತ, ಸಮಾಜ ಶಾಸ್ತ್ರ.
ಮಾರ್ಚ್-29, 2025, ಶನಿವಾರ, ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲೀಷ್, ಸಂಸ್ಕೃತ, ತುಳು, ಕೊಂಕಣಿ, ಉರ್ದು, ಅರೇಬಿಕ್, ಪರ್ಷಿಯನ್. ಹಾಗೂ ಎನ್‌ಎಸ್‌ಕ್ಯೂಎಫ್ ವಿಷಯಗಳು- ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಬ್ಯೂಟಿ ಅಂಡ್ ವೆಲ್‌ನೆಸ್, ಅಪರೆಲ್ ಮೇಡ್ ಅಪ್ಸ್ ಅಂಡ್ ಹೋಂ ಫರ್ನಿಷಿಂಗ್, ಎಲ್‌ಕ್ಟ್ರಾನಿಕ್ಸ್ ಅಂಡ್ ಹಾರ್ಡ್‌ವೇರ್. ಈ ವಿಷಯದ ಪರೀಕ್ಷೆಗಳು ಬೆಳಗ್ಗೆ 10 ರಿಂದ 12-15ರವರೆಗೆ.
ಏಪ್ರಿಲ್-01, 2025, ಮಂಗಳವಾರ: ಅರ್ಥಶಾಸ್ತ್ರ.
ಏಪ್ರಿಲ್-02, 2025, ಬುಧವಾರ: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ.

ಹಿಂದೂ ಸ್ವಾಮೀಜಿಗಳಿಗೆ ಕಾಂಗ್ರೆಸ್ ಸರ್ಕಾರ ಬೆದರಿಕೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka sslc and puc exam boardpuc exam datessslc exam dates
0 FacebookTwitterPinterestEmail
admin

previous post
ಹಿಂದೂ ಸ್ವಾಮೀಜಿಗಳಿಗೆ ಕಾಂಗ್ರೆಸ್ ಸರ್ಕಾರ ಬೆದರಿಕೆ
next post
ತರುಣ್ ಚುಗ್ ಬೆಂಗಳೂರಿಗೆ ಆಗಮನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ