Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಂಚಾಯತ್ ಚುನಾವಣೆ: ದೆಹಲಿಯಲ್ಲಿ ನಿಖಿಲ್ ಚರ್ಚೆ

by admin December 6, 2024
written by admin December 6, 2024 0 comments 1 minutes read
0FacebookTwitterPinterestEmail
185

ನವದೆಹಲಿ:ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್ವಾಲ್ ಅವರನ್ನು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವಲ್ಲಿ ಅಗತ್ಯ ಸಲಹೆ, ಸೂಚನೆ ಪಡೆದುಕೊಳ್ಳಲು ನಿಖಿಲ್, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಿದ್ದಾರೆ.

ಸೋಮವಾರ ಅಮಿತ್ ಷಾ ಭೇಟಿ

ಈ ಬಗ್ಗೆ ಸ್ವತಃ ನಿಖಿಲ್ ಮಾಹಿತಿ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಗೃಹ ಸಚಿವರ ಭೇಟಿಗೆ ಸೋಮವಾರ ಸಮಯ ನಿಗದಿಯಾಗಿದೆ, ಪೂರ್ವಭಾವಿಯಾಗಿ ನವದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಕಾಂಗ್ರೆಸ್ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ, ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ, ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗುವಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ನಿಖಿಲ್ ಹೇಳಿದ್ದಾರೆ.

ಸಮಾನತೆ ನಿರ್ಮಾಣವೇ ಸಂವಿಧಾನದ ಧ್ಯೇಯೋದ್ದೇಶ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Amit Shahjds youth state president nikhil meets bjp leaderspanchayat electionradha mohan das agraval
0 FacebookTwitterPinterestEmail
admin

previous post
ಸಮಾನತೆ ನಿರ್ಮಾಣವೇ ಸಂವಿಧಾನದ ಧ್ಯೇಯೋದ್ದೇಶ
next post
ಡಿ.15ರಂದು ಸಿದ್ದರಾಮಯ್ಯಗೆ ದೇವೇಗೌಡರ ಉತ್ತರ

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ