Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಳಗಾವಿ ಜಿಲ್ಲೆಯಾದ್ಯಂತ ‘ಗಾಂಧಿ ಭಾರತ’ ಹಬ್ಬ

by admin December 9, 2024
written by admin December 9, 2024 0 comments 1 minutes read
0FacebookTwitterPinterestEmail
182

ಬೆಳಗಾವಿ:’ಗಾಂಧಿ ಭಾರತ’ ಕಾರ್ಯಕ್ರಮ ಅಂಗವಾಗಿ ಡಿಸೆಂಬರ್ 26 ಹಾಗೂ 27ರಂದು ಬೆಳಗಾವಿ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಬೆಳಕವಾಡಿಯ ವೀರಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯಾ ಪೂರ್ವದಲ್ಲಿ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳಾದ ಸವಿನೆನಪಿಗಾಗಿ ಶತಮಾನೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ ಎಂದರು.

ವರ್ಷಪೂರ್ತಿ ಆಚರಣೆ

ಸರ್ಕಾರ ಹಾಗೂ ಕಾಂಗ್ರೆಸ್‌ನಿಂದ ’ಗಾಂಧಿ ಭಾರತ’ ಸಂಭ್ರಮವನ್ನು ವರ್ಷಪೂರ್ತಿ ಆಚರಿಸಲಾಗುವುದು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಲಾಂಛನ ಅನಾವರಣ ಮಾಡಿದ್ದಾರೆ, ನೂರು ವರ್ಷದ ಹಿಂದೆ ಮಹಾತ್ಮಾ ಗಾಂಧಿ ಅಲಂಕರಿಸಿದ ಸ್ಥಾನದಲ್ಲಿ ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಆಸೀನರಾಗಿದ್ದಾರೆ.

ಕಾರ್ಯಕ್ರಮಕ್ಕೆ ರಾಷ್ಟ್ರ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು, ಸಂಸದರು ಆಗಮಿಸಲಿದ್ದು, ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ಬೃಹತ್ ಸಾರ್ವಜನಿಕ ಸಭೆ ನಡೆಸುವುದಲ್ಲದೆ, ಗಾಂಧೀಜಿ ಸಂಚರಿಸಿದ್ದ ಸ್ಥಳಗಳಿಗೆ ಭೇಟಿ ನೀಡಲಾಗುವುದು.

ಬಿಪಿಎಲ್ ಚೀಟಿ: ಅರ್ಹರಲ್ಲದವರ ವಿರುದ್ಧ ಕಠಿಣ ಕ್ರಮ
ರೂಪುರೇಷೆ ಸಿದ್ಧತೆ

ಸಭೆಗೆ ಮೂರ‍್ನಾಲ್ಕು ಜಾಗಗಳನ್ನು ಗುರುತಿಸಲಾಗಿದೆ, ನಾಳೆ ಅಥವಾ ನಾಡಿದ್ದು ಪಕ್ಷದ ರಾಷ್ಟ್ರೀಯ ನಾಯಕರು ಕಾರ್ಯಕ್ರಮ ಸ್ಥಳ ಪರಿಶೀಲನೆ ನಡೆಸಲಿದ್ದಾರೆ, ಹೆಚ್.ಕೆ ಪಾಟೀಲ್, ವೀರಪ್ಪ ಮೋಯ್ಲಿ, ಬಿ.ಎಲ್.ಶಂಕರ್ ಒಳಗೊಂಡ ಸಮಿತಿ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸಲಿದೆ.

ಕಾರ್ಯಕ್ರಮದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಆಗಮಿಸುವ ಸಮಯ ಹಾಗೂ ಭದ್ರತೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm d k shivakumardecember 26 and 27thgandhi bharat festival
0 FacebookTwitterPinterestEmail
admin

previous post
ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ?
next post
ಬಿಪಿಎಲ್ ಚೀಟಿ: ಅರ್ಹರಲ್ಲದವರ ವಿರುದ್ಧ ಕಠಿಣ ಕ್ರಮ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ