Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿ.ಟಿ.ರವಿ ಘಟನೆ: ಸಿದ್ದರಾಮಯ್ಯಗೆ ರಾಜ್ಯಪಾಲರ ಪತ್ರ

by admin January 8, 2025
written by admin January 8, 2025 0 comments 1 minutes read
0FacebookTwitterPinterestEmail
250

ಬೆಂಗಳೂರು:ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಪೋಲಿಸರು ಬಂಧಿಸಿ, ರಾತ್ರಿ ಇಡೀ ಸುತ್ತಾಡಿಸಿ ಹಿಂಸೆ ನೀಡಿರುವ ಘಟನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರವಿ ಅವರ ದೂರಿನ ಆಧಾರದ ಮೇಲೆ ರಾಜ್ಯಪಾಲರು ಡಿಸೆಂಬರ್ 31ರಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು, ನೀವೇ ಖುದ್ದಾಗಿ ಮಧ್ಯೆ ಪ್ರವೇಶಿಸಿ, ಪೋಲಿಸ್ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದ್ದಾರೆ.

ಬಂಧನದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಬದಲು ಇಡೀ ರಾತ್ರಿ 400 ಕಿಲೋ ಮೀಟರ್ ಸುತ್ತಾಡಿಸುವ ಔಚಿತ್ಯವೇನಿತ್ತು.

ಸುತ್ತಾಡಿಸಿದ್ದು ಏಕೆ

ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಇವರನ್ನು ಸುತ್ತಾಡಿಸಿದ್ದಲ್ಲದೆ, ಕಬ್ಬಿನ ಗದ್ದೆ, ಬಯಲು ಪ್ರದೇಶ ಹಾಗೂ ಕ್ರಶರ್ ಪ್ರದೇಶಗಳಿಗೆ ಕೊಂಡೊಯ್ದಿದ್ದು ಏಕೆ.

ಬಂಧನ ಸಮಯದಲ್ಲಿ ಅವರ ತಲೆಗೆ ಪೆಟ್ಟಾಗಿ ರಕ್ತ ಸುರಿದಿದೆ, ಇದಕ್ಕೆ ಕಾರಣರಾರು, ಬೆಳಗಾವಿ ಪೋಲಿಸ್ ಆಯುಕ್ತ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು.

ಘಟನೆ ನಡೆದು ಎರಡು-ಮೂರು ವಾರ ಕಳೆದರೂ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿಲ್ಲ ಏಕೆ.

ಸಭೆ ವಿರೋಧಿಸುವವರಿಗೆ ಉತ್ತರ ಕೊಡುವ ಶಕ್ತಿ ಇದೆ
ನ್ಯಾಯ ದೊರಕಿಸಿ

ನೀವೇ ಮಧ್ಯೆ ಪ್ರವೇಶಿಸಿ ರವಿ ಅವರಿಗೆ ನ್ಯಾಯ ದೊರಕಿಸಿ ಕೊಡಬೇಕು, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಮೂಲಕ ಅವರಿಗೆ ಎಚ್ಚರಿಕೆ ಸಂದೇಶ ನೀಡಬೇಕು ಎಂದಿದ್ದಾರೆ.

ಘಟನೆ ನಂತರ ರವಿ ಅವರು ನನ್ನನ್ನು ಭೇಟಿ ಮಾಡಿ, ಎಲ್ಲಾ ವಿವರವನ್ನು ತಿಳಿಸಿರುವುದಲ್ಲದೆ, ದೂರು ನೀಡಿದ್ದಾರೆ.

ನಾನು ಅದನ್ನು ಪತ್ರದೊಂದಿಗೆ ಲಗತ್ತಿಸಿ ಸರ್ಕಾರಕ್ಕೆ ತಲುಪಿಸಿದ್ದೇನೆ, ನೀವೇ ಮುಂದಿನ ಕ್ರಮ ಕೈಗೊಳ್ಳಬೇಕೆಂದು ಸಲಹೆ ಮಾಡಿದ್ದಾರೆ.

ಈ ಪತ್ರದಿಂದ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮತ್ತೆ ಶೀಥಲ ಸಮರ ಆರಂಭಗೊಂಡಂತಾಗಿದೆ.

ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ !
26 ಪತ್ರಗಳಿಗೆ ಉತ್ತರ ಇಲ್ಲ

ರೀ-ಡೂ ಪ್ರಕರಣ ಸೇರಿದಂತೆ ರಾಜ್ಯಪಾಲರು ಸರ್ಕಾರಕ್ಕೆ ಬರೆದ 26 ಪತ್ರಗಳಿಗೆ ಇದುವರೆಗೂ ಸರ್ಕಾರ ಉತ್ತರ ನೀಡಿಲ್ಲ.

ರಾಜಭವನದಿಂದ ಪದೇ ಪದೇ ಪತ್ರ ಬರೆಯುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯ ಸಚಿವ ಸಂಪುಟ, ಇನ್ನು ಮುಂದೆ ಯಾವುದೇ ಪತ್ರ ಬಂದರೂ, ಅದಕ್ಕೆ ಅಧಿಕಾರಿಗಳು ಉತ್ತರ ನೀಡಬಾರದು ಎಂದು ನಿರ್ಣಯ ಕೈಗೊಂಡಿತ್ತು.

ರಾಜ್ಯಪಾಲರ ಪತ್ರಗಳನ್ನು ಸಂಪುಟ ಸಭೆ ಮುಂದೆ ತಂದು ಸರ್ಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಬೇಕು ಎಂದು ಕಟ್ಟಾದೇಶ ಮಾಡಿತ್ತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
c t ravicm siddaramaiahgovernorletter
0 FacebookTwitterPinterestEmail
admin

previous post
ಸಭೆ ವಿರೋಧಿಸುವವರಿಗೆ ಉತ್ತರ ಕೊಡುವ ಶಕ್ತಿ ಇದೆ
next post
ಕರ್ನಾಟಕ ‘ಜೀನ್ಸ್ ಪಾರ್ಕ್’ ಸ್ಥಾಪನೆಗೆ ವಿದೇಶಿ ಹೂಡಿಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ