Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರಶಿಕ್ಷಣ

ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ದಾಖಲೆ

by admin January 24, 2025
written by admin January 24, 2025 0 comments 1 minutes read
0FacebookTwitterPinterestEmail
351

ಬೆಂಗಳೂರು:ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಆಸ್ಪತ್ರೆ ಡಾ.ವಿಂಚಿ ರೋಬೊಟಿಕ್ ತಂತ್ರಜ್ಞಾನ ಮೂಲಕ ಕಳೆದ 9 ವರ್ಷಗಳಲ್ಲಿ ಒಂದು ಸಾವಿರ ಶಸ್ತ್ರಚಿಕಿತ್ಸೆಗಳನ್ನು ಪೂರೈಸಿ ಇತಿಹಾಸ ನಿರ್ಮಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಸಂಪೂರ್ಣ ಉಚಿತ ಹಾಗೂ ಕೈಗೆಟುಕುವ ಬೆಲೆಯಲ್ಲಿ ವಿಶ್ವ ದರ್ಜೆಯ ಕ್ಯಾನ್ಸರ್ ಚಿಕಿತ್ಸೆ ನೀಡಲಾಗುತ್ತಿದೆ.

ವಿಶ್ವಮಟ್ಟದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ

ರೋಗಿಗಳ ಆರೈಕೆಯಲ್ಲಿ ಕಿದ್ವಾಯಿ ಸಂಸ್ಥೆ ಮುಂಚೂಣಿಯಲ್ಲಿದೆ, ಅಲ್ಲದೇ, ವಿಶ್ವಮಟ್ಟದಲ್ಲಿ ಹಾಗೂ ಭಾರತದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಅತ್ಯಾಧುನಿಕ ಡಾ.ವಿಂಚಿ ರೋಬೊಟಿಕ್ ತಂತ್ರಜ್ಞಾನದೊಂದಿಗೆ ಯಶಸ್ವಿಯಾಗಿ ಒಂದು ಸಾವಿರ ಶಸ್ತ್ರಚಿಕಿತ್ಸೆ ಪೂರೈಸಿದ ಸರ್ಕಾರಿ ಸಂಸ್ಥೆಗಳ ಪೈಕಿ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆ ಏಕೈಕ ಆಸ್ಪತ್ರೆಯಾಗಿದೆ ಎಂದಿದ್ದಾರೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಹಾಗೂ ಒಳರೋಗಿಗಳಿಗೆ ಹೆಚ್ಚು ಚಿಕಿತ್ಸೆ ನೀಡಿದ ಏಕೈಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಂಬ ಗೌರವಕ್ಕೂ ಕಿದ್ವಾಯಿ ಸಂಸ್ಥೆ ಪಾತ್ರವಾಗಿದೆ.

ಪ್ರಜ್ಞಾಪೂರ್ವಕವಾಗಿಯೇ ದಾವೋಸ್‌ಗೆ ಹೋಗುತ್ತಿಲ್ಲ
ಬೋನ್ ಮ್ಯಾರೋ ಘಟಕ

ರಾಜ್ಯದಲ್ಲೇ ಏಕೈಕ ಬೋನ್ ಮ್ಯಾರೋ (ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ) ಘಟಕ ಕಿದ್ವಾಯಿಯಲ್ಲಿದ್ದು, ಅಲೋಜೆನಿಕ್, ಆಟೋಲೋಗಸ್ ಅಸ್ತಿಮಜ್ಜೆ ಕಸಿ ಚಿಕಿತ್ಸೆಗಳು ಯಶಸ್ವಿಯಾಗಿವೆ.

ಕಿದ್ವಾಯಿ ಸಂಸ್ಥೆಯಲ್ಲಿ ಕೆಸಿಡಿಎಫ್ ಔಷಧ ಮಳಿಗೆ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ, ಕೆಎಸ್‌ಆರ್‌ಟಿಸಿ ನೌಕರರಿಗೆ ಕ್ಯಾಷ್‌ಲೆಸ್ ಚಿಕಿತ್ಸೆ ಸೌಲಭ್ಯವಿದೆ, ಬಿಪಿಎಲ್ ಪಡಿತರ ಚೀಟಿ ಇಲ್ಲದ ಹಾಗೂ ಹಣದ ಸಮಸ್ಯೆ ಇರುವ ಕುಟುಂಬಗಳಿಗೆ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ.

ಡಾ.ವಿಂಚಿ ಎಕ್ಸ್‌ಐ ಯಂತ್ರದಲ್ಲಿ ಸರ್ಜನ್ ಕನ್ಸೋಲ್, ಪೇಷಂಟ್ ಕಾರ್ಟ್, ವಿಷನ್ ಕಾರ್ಟ್ ವಿಭಾಗಗಳಿದ್ದು, ಪೇಷೆಂಟ್ ಕಾರ್ಟ್ ಯಂತ್ರ ಬಳಸಿ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ.

ಶಸ್ತ್ರ ಚಿಕಿತ್ಸೆಯ ಪ್ರತಿಯೊಂದು ಮಾಹಿತಿ ವಿಷನ್ ಕಾರ್ಟ್‌ನಲ್ಲಿ ದಾಖಲಾಗಿ ಎಲ್‌ಇಡಿ ಪರದೆಯಲ್ಲಿ ಕಾಣಿಸುತ್ತದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
creates history in surgerykidwai cancer hospitalminister dr.sarana prakash patil
0 FacebookTwitterPinterestEmail
admin

previous post
ಪ್ರಜ್ಞಾಪೂರ್ವಕವಾಗಿಯೇ ದಾವೋಸ್‌ಗೆ ಹೋಗುತ್ತಿಲ್ಲ
next post
ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಲಗಾಮು

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ