Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಾದ್ಯಂತ ದಾಖಲೆಗಳಿಲ್ಲದ ನಿವೇಶನಕ್ಕೆ ’ಬಿ’ ಖಾತಾ

by admin January 29, 2025
written by admin January 29, 2025 0 comments 1 minutes read
1FacebookTwitterPinterestEmail
324

ಬೆಂಗಳೂರು:ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ರಾಜ್ಯದ ಉಳಿದ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರದೇಶ ವ್ಯಾಪ್ತಿಯಲ್ಲಿ ಯಾವುದೇ ದಾಖಲೆಗಳಿಲ್ಲದ ನಿವೇಶನಗಳಿಗೆ ’ಬಿ’ ಖಾತಾ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.

ಒಂದು ಬಾರಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಿ, ಎಲ್ಲ ಅಕ್ರಮ ನಿವೇಶನಗಳನ್ನು ಸಕ್ರಮಗೊಳಿಸಿ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಅನಧಿಕೃತ ಬಡಾವಣೆ ತಲೆ ಎತ್ತದಂತೆ ನೋಡಿಕೊಳ್ಳಿ ಎಂದು ಮುಖ್ಯಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಏಪ್ರಿಲ್ ಅಂತ್ಯದೊಳಗೆ ಖಾತಾ

ಗೃಹ ಕಚೇರಿ ಕೃಷ್ಣಾದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲೇ ಈ ಆದೇಶ ಮಾಡಿದ ಮುಖ್ಯಮಂತ್ರಿ ಅವರು, ಬರುವ ಏಪ್ರಿಲ್ ಅಂತ್ಯದ ವೇಳೆಗೆ ಎಲ್ಲಾ ಅನಧಿಕೃತ ನಿವೇಶನಗಳಿಗೂ ದಾಖಲೆ ನೀಡಿ ಎಂದಿದ್ದಾರೆ.

ಬೆಂಗಳೂರು ನಗರ ಹೊರತುಪಡಿಸಿ ಮೈಸೂರು, ಶಿವಮೊಗ್ಗ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಎಲ್ಲಾ ನಗರಪಾಲಿಕೆಗಳು ಹಾಗೂ ನಗರಸಭೆ ವ್ಯಾಪ್ತಿಯಲ್ಲಿನ ನಿವೇಶನಗಳಿಗೆ ’ಬಿ’ ಖಾತಾ ನೀಡಿ.

ಮೂರು ತಿಂಗಳ ಅವಧಿಯೊಳಗೆ ಸ್ಥಳೀಯ ಸಂಸ್ಥೆಗಳ ಆಸ್ತಿಗಳಿಗೆ ದಾಖಲೆ ನೀಡಿದ ನಂತರ ಪಂಚಾಯತ್ ವ್ಯಾಪ್ತಿಯಲ್ಲಿನ ನಿವೇಶನಗಳಿಗೂ ದಾಖಲೆ ನೀಡಿ ಎಂದು ಆದೇಶಿಸಿದರು.

ಮಹಾಕುಂಭ: ಕರ್ನಾಟಕದವರ ಕ್ಷೇಮಕ್ಕೆ ಅಗತ್ಯ ಕ್ರಮ
55 ಲಕ್ಷ ನಿವೇಶನ

ಬೆಂಗಳೂರು ಹೊರತುಪಡಿಸಿ ಉಳಿದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿದ್ದು, ಇವುಗಳಲ್ಲಿ 22 ನಿವೇಶನಗಳಿಗೆ ’ಇ’ ಖಾತಾ ಪಡೆದಿದ್ದಾರೆ.

ಉಳಿದ ನಿವೇಶನಗಳಿಗೆ ಯಾವುದೇ ರೀತಿಯ ದಾಖಲೆಗಳಿಲ್ಲ, ಆದ್ದರಿಂದ ಅವುಗಳನ್ನೂ ಸಕ್ರಮಗೊಳಿಸಿ, ತೆರಿಗೆ ವ್ಯಾಪ್ತಿಗೆ ತನ್ನಿ ಎಂದಿದ್ದಾರೆ.

ಇಂತಹ ನಿವೇಶನಗಳನ್ನು ಜಿಲ್ಲಾಡಳಿತವೇ ಗುರುತಿಸಿ ದಾಖಲೆ ನೀಡಬೇಕು, ಏಪ್ರಿಲ್ ನಂತರ ಯಾವೊಂದು ನಿವೇಶನವೂ ಅನಧಿಕೃತವಾಗಿರಬಾರದು ಎಂದು ಕಟ್ಟಾದೇಶ ಮಾಡಿದ್ದಾರೆ.

“ಭೂ ಸುರಕ್ಷಾ” ಯೋಜನೆ

ಭೂ ದಾಖಲೆಗಳ ರಕ್ಷಣೆ ಹಾಗೂ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಇಲ್ಲದಂತೆ “ಭೂ ಸುರಕ್ಷಾ” ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಸೂಚಿಸಿದರು.

ತಂತ್ರಾಂಶ ಸಮರ್ಪಕ ಬಳಕೆ ಮೂಲಕ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ, ನಕ್ಷಾ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಡ್ರೋನ್ ಸರ್ವೆ ಮೂಲಕ ಆಸ್ತಿ ಚೀಟಿ (ಪ್ರಾಪರ್ಟಿ ಕಾರ್ಡ್) ನೀಡಲಾಗುತ್ತಿದೆ.

ರಾಜ್ಯದ 21 ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ, ಉಳಿದ ಜಿಲ್ಲೆಗಳಲ್ಲೂ ಡ್ರೋನ್ ಸರ್ವೆ ಆರಂಭಿಸಬೇಕು.

ಭೂ ದಾಖಲೆ ಕಂಪ್ಯೂಟರೀಕರಣ

ಭೂ ಸುರಕ್ಷಾ ಯೋಜನೆ ಮೂಲಕ ಭೂದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ನಡೆದಿದ್ದು, ಇದುವರೆಗೆ ಸುಮಾರು 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣ ಪೂರ್ಣಗೊಂಡಿದ್ದು, ರಾಜ್ಯದ ಎಲ್ಲಾ 31 ಜಿಲ್ಲೆಗಳ ಭೂ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ನಡೆಯುತ್ತಿದೆ ಎಂದರು.

ಹಲವು ವರ್ಷಗಳಿಂದ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಂದ ಸದರಿ ಭೂಮಿ ಸ್ವಾಧೀನ ಸಂದರ್ಭದಲ್ಲಿ ಎಕ್ಸ್‌ಗ್ರೇಷಿಯಾ ಬಗ್ಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
city corporationscm siddaramaiahstate wide 'B' khata
1 FacebookTwitterPinterestEmail
admin

previous post
ಮಹಾಕುಂಭ: ಕರ್ನಾಟಕದವರ ಕ್ಷೇಮಕ್ಕೆ ಅಗತ್ಯ ಕ್ರಮ
next post
ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ