Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹೈಕೋರ್ಟ್ ಸೂಚನೆ ಮೇರೆಗೆ ಹೆಚ್‌ಡಿಕೆ ವಿರುದ್ಧ ತನಿಖೆ

by admin February 1, 2025
written by admin February 1, 2025 0 comments 1 minutes read
1FacebookTwitterPinterestEmail
298

ಬೆಂಗಳೂರು:ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧದ ಸರ್ಕಾರಿ ಜಾಗ ಒತ್ತುವರಿ ಆರೋಪ ಕುರಿತು ಹೈಕೋರ್ಟ್ ಸೂಚನೆ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹೈಕೋರ್ಟ್ ಸೂಚನೆಯನ್ನು ಸರ್ಕಾರ ಗೌರವಿಸಬೇಕಾಗುತ್ತದೆ, ಅದರಂತೆ ನ್ಯಾಯಾಲಯದ ಆದೇಶ ಪಾಲನೆಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಜಮೀನು ಒತ್ತುವರಿ ಪ್ರಕರಣ

ಕುಮಾರಸ್ವಾಮಿ ವಿರುದ್ಧದ ಜಮೀನು ಒತ್ತುವರಿ ಪ್ರಕರಣ ತನಿಖೆಯನ್ನು ಎಸ್‌ಐಟಿ ನಡೆಸಿ, ನ್ಯಾಯಾಲಯ ನೀಡಿರುವ ಗಡುವಿನೊಳಗೆ ವರದಿ ನೀಡಲಿದೆ ಎಂದರು.

ಲೋಕಸಭೆಯಲ್ಲಿಂದು ಮಂಡಿಸಿದ 2025-26ನೇ ಸಾಲಿನ ಮುಂಗಡಪತ್ರ ಕುರಿತು ಪ್ರತಿಕ್ರಿಯಿಸಿದ ಅವರು, ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ, ಕರ್ನಾಟಕದ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ ಎಂದರು.

ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ, ಕರ್ನಾಟಕ ಪಾವತಿಸುವ ತೆರಿಗೆ ಬೇರೆ ರಾಜ್ಯಗಳ ಪಾಲಾಗುತ್ತಿದೆ.

ಸಿದ್ದರಾಮಯ್ಯ ವಿರುದ್ಧ ಬಿ.ಆರ್.ಪಾಟೀಲ್ ಆಕ್ರೋಶ
ಕರ್ನಾಟಕಕ್ಕೆ ದ್ರೋಹ

ಬಿಹಾರ ರಾಜ್ಯಕ್ಕೆ ಐದಾರು ಯೋಜನೆಗಳನ್ನು ಕೊಟ್ಟಿದ್ದಾರೆ, ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕರ್ನಾಟಕಕ್ಕೆ ದ್ರೋಹ ಮಾಡುತ್ತಿದೆ.

ಹಣಕಾಸು ಆಯೋಗ ಕರ್ನಾಟಕಕ್ಕೆ 11,495 ಕೋಟಿ ರೂ. ನೀಡುವಂತೆ ತಿಳಿಸಿತ್ತು, ರಾಜ್ಯಕ್ಕೆ ಬರಲೇಬೇಕಾದ ಅನುದಾನದ ಬಗ್ಗೆ ಇದುವರೆಗೆ ಚಕಾರ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೂ ಈ ಬಾರಿಯ ಬಜೆಟ್‌ನಲ್ಲಿ ಒಂದು ನಯಾಪೈಸಾ ಕೂಡ ಕೊಟ್ಟಿಲ್ಲ.

ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕಕ್ಕೂ ಆಯವ್ಯಯದಲ್ಲಿ ಯಾವುದೇ ಕಾರ್ಯಕ್ರಮಗಳಿಲ್ಲ.

ಸಚಿವೆ ಋಣ ತೀರಿಸಿಲ್ಲ

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ದೇಶದ ವಿವಿಧ ಭಾಗಗಳ ಯುವಜನರಿಗೆ ಉದ್ಯೋಗ ನೀಡುತ್ತಿದೆ, ಅಲ್ಲದೆ, ರಫ್ತು ಮೂಲಕವೂ ಹೆಚ್ಚಿನ ಆದಾಯ ತರುತ್ತಿದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ರಾಜ್ಯದ ಋಣ ತೀರಿಸಿಲ್ಲ ಎಂದರು.

ಕೇಂದ್ರ ಸರ್ಕಾರಕ್ಕೆ ಕೇವಲ ಉತ್ತರ ಪ್ರದೇಶ, ಬಿಹಾರ ರಾಜ್ಯಗಳು ಮಾತ್ರ ಕಾಣಿಸುತ್ತಿವೆ, ಕರ್ನಾಟಕ ಕಾಣಿಸುತ್ತಿಲ್ಲ, ತೆರಿಗೆ ಕಟ್ಟುವ ಕನ್ನಡಿಗರೂ ಕಾಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ದೇಶಕ್ಕಾಗಿ ಕೇವಲ ದುಡಿಯವ ಆಳಿನಂತೆ ಕೇಂದ್ರಕ್ಕೆ ಗೋಚರವಾಗುತ್ತಿದೆ, ರಾಜ್ಯ ಸರ್ಕಾರದ ಪರವಾಗಿ ಕೇಂದ್ರ ಸರ್ಕಾರದ ಈ ಧೋರಣೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamyhigh court orderland grabbing allegationminister krishna byregowdasit investigation
1 FacebookTwitterPinterestEmail
admin

previous post
ಸಾಲ ಪಡೆದವರು ಆತ್ಮಹತ್ಯೆ ನಿರ್ಧಾರ ಕೈಗೊಳ್ಳಬಾರದು
next post
ಸಿದ್ದರಾಮಯ್ಯ ವಿರುದ್ಧ ಬಿ.ಆರ್.ಪಾಟೀಲ್ ಆಕ್ರೋಶ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ