Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕರ್ನಾಟಕ ಬಜೆಟ್ ಬೇರೆ ರಾಜ್ಯಗಳಿಗೆ ಮಾದರಿ

by admin March 8, 2025
written by admin March 8, 2025 0 comments 1 minutes read
0FacebookTwitterPinterestEmail
103

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಲಾಲ್ ಬಜೆಟ್ ಎನ್ನುತ್ತಿದ್ದಾರೆ, ಪಾಪ ಅವರಾದರೂ ಏನು ಮಾಡುತ್ತಾರೆ, ಈ ರೀತಿ ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ ಎಂದರು.

ಮುಂದೆ ಬೇರೆ ಬೇರೆ ರಾಜ್ಯಗಳು ಕರ್ನಾಟಕದ ಬಜೆಟ್ ಅನುಕರಣೆ ಮಾಡಲಿವೆ, ಸಮಾಜದ ಎಲ್ಲಾ ವರ್ಗದವರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಹಾಗೂ ಸಹಕಾರ ಕೊಟ್ಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತೇನೆ.

1.40 ಕೋಟಿ ಜನರಿಗೆ ಅನುಕೂಲ

ಬ್ರ್ಯಾಂಡ್ ಬೆಂಗಳೂರಿನ ಮಹತ್ವದ ಯೋಜನೆಗಳಿಗೆ ಅನುದಾನ ನೀಡಲಾಗಿದೆ, ಇದರಿಂದ ರಾಜಧಾನಿಯ 1.40 ಕೋಟಿ ಜನರಿಗೆ ಅನುಕೂಲವಾಗಲಿದೆ, ಟನಲ್ ರಸ್ತೆ ಆಗಿಯೇ ಆಗುತ್ತೆ, ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ಮಾಡಲಾಗುವುದು, ನಗರಪಾಲಿಕೆ ಹಾಗೂ ಬಿಎಂಆರ್‌ಸಿಎಲ್ ಇದರ ವೆಚ್ಚವನ್ನು 50:50 ಅನುಪಾತದಲ್ಲಿ ಭರಿಸಲಿವೆ.

ಬೆಂಗಳೂರಿನ ಅಭಿವೃದ್ಧಿ, ಜನರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಸಾಲ ಮಾಡಿಯಾದರೂ ಯೋಜನೆ ಕಾರ್ಯಗತ ಮಾಡುತ್ತೇವೆ, ನಗರಕ್ಕೆ ಸರ್ಕಾರ ಆದ್ಯತೆ ನೀಡಿದೆ.

ಬಿಜೆಪಿತವರು ದೀನದಯಾಳ್ ಹೆಸರು ಇಡುವಾಗ ನಾವು ಬೆಂಗಳೂರು ವಿವಿಗೆ ಡಾ.ಮನಮೋಹನ್ ಸಿಂಗ್ ಎಂದು ಮರುನಾಮಕರಣ ಮಾಡಬಾರದೆ.

ಡಾ.ಮನಮೋಹನ್ ಸಿಂಗ್ ಕೊಡುಗೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮೇಲ್ಸೇತುವೆ, ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ನೆಲಮಂಗಲ ಮೇಲ್ಸೇತುವೆ, ಜೆ.ಎನ್.ನರ್ಮ್ ಯೋಜನೆ, ನರೇಗಾ, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಆಶಾ ಕಾರ್ಯಕತೆಯರ ಯೋಜನೆ ಜಾರಿಗೆ ತಂದವರು ಡಾ.ಮನಮೋಹನ್ ಸಿಂಗ್.

ಬಿಜೆಪಿ ಇಂತಹ ಯಾವುದಾದರೂ ಒಂದು ಯೋಜನೆ ಮಾಡಿದ್ದಾರಾ, ದೇಶ ಹಾಗೂ ಕರ್ನಾಟಕಕ್ಕೆ ಡಾ.ಮನಮೋಹನ್ ಸಿಂಗ್ ಕೊಟ್ಟಿರುವ ಕೊಡುಗೆಗೆ ಇನ್ನಷ್ಟು ಮಾನ್ಯತೆ ನೀಡಬೇಕು.

ಕಲ್ಯಾಣ ಕರ್ನಾಟಕ ಜನರಿಗೆ ಲಾಟರಿ

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಲಾಟರಿ ಹೊಡೆದಿದೆ. ಮಲ್ಲಿಕಾರ್ಜುನ ಖರ್ಗೆ ಸಂವಿಧಾನ ವಿಧಿ 371ಜೆ ಜಾರಿಗೆ ತಂದರು, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪ್ರತಿ ವರ್ಷ 5,000 ಕೋಟಿ ರೂ. ನೀಡುತ್ತಿದ್ದೇವೆ.

ನೀರಾವರಿಗೆ ಕಳೆದ ಬಾರಿಗಿಂತ 2,000 ಕೋಟಿ ರೂ. ಹೆಚ್ಚಿಗೆ ನೀಡಲಾಗಿದೆ, ನೀರಾವರಿಗೆ ಬೇರೆ ಯೋಜನೆ ರೂಪಿಸಿದ್ದೇವೆ, ಮಧ್ಯದಲ್ಲಿ ಬೇರೆ ಘೋಷಣೆ ಆಗಲಿದೆ, ಮಂಡಳಿಗಳಲ್ಲಿ ಕೆಲವು ತೀರ್ಮಾನ ಮಾಡಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp criticism as usualdcm d k shivakumarkarnataka budget model to other states
0 FacebookTwitterPinterestEmail
admin

previous post
ಸಿದ್ದರಾಮಯ್ಯ ಬಜೆಟ್‌ಗೆ ಪಾನಪ್ರಿಯರು ಖುಷ್ !
next post
ರನ್ಯಾ ಚಿನ್ನ ಕಳ್ಳಸಾಗಣೆ: ಸಚಿವರೊಬ್ಬರಿಗೆ ಸಂಕಷ್ಟ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ