Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಮಗ್ರ ತನಿಖೆ

by admin April 21, 2025
written by admin April 21, 2025 0 comments 1 minutes read
0FacebookTwitterPinterestEmail
112

ಬೆಂಗಳೂರು:ನಿವೃತ್ತ ಪೋಲಿಸ್ ಮಹಾನಿರ್ದೇಶಕ (ಡಿಜಿಪಿ) ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ ಮುಗಿಯುವವರೆಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಂ ಪ್ರಕಾಶ್ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ, ಇದರಲ್ಲಿ ದೊರೆಯುವ ಮಾಹಿತಿ ಪರಿಶೀಲಿಸಬೇಕಿದೆ, ಒಳ್ಳೆಯ ಅಧಿಕಾರಿ, ಒಳ್ಳೆ ವ್ಯಕ್ತಿ, ಈ ರೀತಿ ಆಗಬಾರದಿತ್ತು ಎಂದರು.

ಕೌಟುಂಬಿಕ ಸಮಸ್ಯೆ ದೂರು

ಘಟನೆಗೆ ಇಂತಹುದೇ ಕಾರಣ ಎಂದು ಹೇಳಲಾಗದು, ಕೌಟುಂಬಿಕ ಸಮಸ್ಯೆ ಬಗ್ಗೆ ಈ ಹಿಂದೆ ದೂರು ಕೊಟ್ಟಿರುವುದನ್ನೂ ತನಿಖೆ ವೇಳೆ ಪರಿಶೀಲಿಸಲಾಗುತ್ತದೆ.

ಸಮಗ್ರವಾಗಿ ತನಿಖೆ ಆಗುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ, ಓಂಪ್ರಕಾಶ್ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ, ಪತ್ನಿಯ ಕಾಯಿಲೆ ಕುರಿತು ಈಗಲೇ ಹೇಳಲಾಗದು.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿಗೆ ಯಾವ ಶಸ್ತ್ರ ಬಳಸಿದ್ದರು, ಅದಕ್ಕೆ ಏನಾದರು ಕುರುಹು ಸಿಗುತ್ತದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ, ಗಂಭೀರ ತನಿಖೆ ನಡೆಸುವಂತೆ ಸೂಚಿಸಲಾಗಿದೆ, ಇಂತಹ ಘಟನೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಅನವಶ್ಯಕ ಆರೋಪ

ಬಿಜೆಪಿ ಎಲ್ಲ ವಿಷಯದಲ್ಲೂ ಆರೋಪ ಮಾಡುತ್ತಾರೆ, ಸಕಾರಾತ್ಮಕ ಟೀಕೆ ಮಾಡುವಂತೆ ಹೇಳುತ್ತೇವೆ, ಅನವಶ್ಯಕ ಆರೋಪ ಮಾಡುವುದರಿಂದ ಪ್ರಯೋಜನವಿಲ್ಲ, ಜಾತಿ ಗಣತಿ ಮೂಲ ಪ್ರತಿ ಇಲ್ಲದೇ ವರದಿ ಸಿದ್ಧಪಡಿಸಲು ಹೇಗೆ ಸಾಧ್ಯ.

ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುವಾಗ ವಿರೋಧ ಪಕ್ಷದ ಆರೋಪಗಳನ್ನು ಗಮನಿಸುತ್ತೇವೆ, ಗಂಭೀರ ಆರೋಪಗಳ ಕುರಿತು ಚರ್ಚೆ ಮಾಡುತ್ತೇವೆ.

ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವಲ್ಲಿ ಈವರೆಗೆ ಹತ್ತು ಸಮಿತಿಗಳ ರಚನೆಯಾಗಿದೆ, ಕೆಲವು ಸಮಿತಿಗಳು ಸಮೀಕ್ಷೆ ಮಾಡಿವೆ, ಕೆಲವು ಸ್ಯಾಂಪಲ್ ಡೇಟಾ ಸಂಗ್ರಹಿಸಿ ವರದಿ ಮಾಡಿವೆ, ಇದೇ ಮೊದಲನೇ ಬಾರಿಗೆ ಸಂಪೂರ್ಣ ಡೇಟಾ ಸಂಗ್ರಹಿಸಿ ವರದಿ ನೀಡಲಾಗಿದೆ, ಇದಕ್ಕೆ ಹೆಚ್ಚು ಮಹತ್ವ ಬರುತ್ತದೆಯೇ ಹೊರತು ಬೇರೆ ಯಾವುದಕ್ಕೂ ಅಲ್ಲ ಎಂದರು.

ಸ್ಮಾರ್ಟ್ ಮೀಟರ್: ಲೋಕಾಯುಕ್ತಕ್ಕೆ ಬಿಜೆಪಿ ದೂರು
ಸ್ಥಿತಿಗತಿ ಅಧ್ಯಯನ

ಮೂಲವಾಗಿ ನೋಡಬೇಕಿರುವುದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿ, ಆ ದೃಷ್ಟಿಯಲ್ಲಿ ಸ್ವಾಭಾವಿಕವಾಗಿ ಜನಗಣತಿ ಆಗಬೇಕಾಗುತ್ತದೆ, ಸಮುದಾಯಗಳು ಹಿಂದುಳಿದಿದ್ದಾವೆಯೇ ಅಥವಾ ಮುಂದುವರಿದಿವೆಯೇ ಎಂಬುದರ ಅಧ್ಯಯನ ಮಾಡಿ ಹೇಳಲು ಆಯಾ ಜಾತಿಯ ಸಂಖ್ಯೆ ನೋಡಬೇಕಾಗುತ್ತದೆ.

ಅದರ ಆಧಾರದ ಮೇಲೆ ವಿಶ್ಲೇಷಣೆಗಳಾಗುತ್ತವೆ, ಕೆಲವರು ಸರಿ ಇದೆ ಎನ್ನುತ್ತಾರೆ, ಇನ್ನು ಕೆಲವರು ಸರಿ ಇಲ್ಲ ಎನ್ನುತ್ತಾರೆ, ಚರ್ಚೆ, ವಿಶ್ಲೇಷಣೆ, ತಪ್ಪು-ಒಪ್ಪುಗಳ ಅಧ್ಯಯನ ಮಾಡಿ ನಂತರ ಸರ್ಕಾರ ಅಂತಿಮ ತೀರ್ಮಾನಕ್ಕೆ ಬರಬೇಕಾಗುತ್ತದೆ.

ಆ ಪ್ರಕ್ರಿಯೆ ಪ್ರಾರಂಭವಾಗಿದೆ, ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿದೆ, ಆದರೆ, ಸಂಪೂರ್ಣ ಚರ್ಚೆಯಾಗಿಲ್ಲ ಎಂಬ ಕಾರಣಕ್ಕೆ ನಿರ್ಧಾರ ಮುಂದೂಡಲಾಗಿದೆ, ಮುಂದೊಂದು ದಿನ ಚರ್ಚೆ ಮಾಡುತ್ತೇವೆ, ಬಹಳಷ್ಟು ಮಂತ್ರಿಗಳು ತಮ್ಮ ಸಮುದಾಯಗಳ ಬಗ್ಗೆ ಮಾತನಾಡಿದ್ದಾರೆ, ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
home minister dr.g.parameshwarpolice to investigate deeplyretired dgp murder
0 FacebookTwitterPinterestEmail
admin

previous post
ಇತಿಹಾಸ ಮರೆಯದ ಕೌತುಕದ ಕ್ಷಣಗಳು..
next post
ಸ್ಮಾರ್ಟ್ ಮೀಟರ್: ಲೋಕಾಯುಕ್ತಕ್ಕೆ ಬಿಜೆಪಿ ದೂರು

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ