Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

by admin May 3, 2025
written by admin May 3, 2025 0 comments 1 minutes read
0FacebookTwitterPinterestEmail
105

ಬೆಂಗಳೂರು:ವಾರಾಣಸಿಯ ಗಂಗಾರತಿ ಮಾದರಿಯಲ್ಲಿ ಮೈಸೂರು ದಸರಾ ವೇಳೆಗೆ ಕನ್ನಂಬಾಡಿ ಅಣೆಕಟ್ಟೆ ಸಮೀಪ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ಕೆಆರ್‌ಎಸ್‌ನ ಬೃಂದಾವನ ಉದ್ಯಾನ ಸಮೀಪ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಸಂಬಂಧ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಮುಜರಾಯಿ ಇಲಾಖೆ ಜೊತೆ ಉನ್ನತ ಮಟ್ಟದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕಾವೇರಿ ನದಿ ಕರ್ನಾಟಕಕ್ಕೆ ಮಾತ್ರವಲ್ಲದೆ, ಕೇರಳ, ತಮಿಳುನಾಡು, ಪುದುಚೇರಿ ರಾಜ್ಯಗಳ ರೈತರ ಪಾಲಿಗೂ ವರದಾನವಾಗಿದೆ.

ಕಾವೇರಿ ಪಾತ್ರದ ರಾಜ್ಯಗಳ ಸಂಸ್ಕೃತಿ

ಕರ್ನಾಟಕದ ಸಂಸ್ಕೃತಿ ಜೊತೆಗೆ ತಮಿಳುನಾಡು, ಕೇರಳದ ಸಂಸ್ಕೃತಿ ಅಳವಡಿಸಿಕೊಂಡು ಕಾವೇರಿ ಮಾತೆಗೆ ಆರತಿ ಸಲ್ಲಿಸಲಾಗುವುದು.

ಪೂಜಾ ಕಾರ್ಯಕ್ರಮ ಕುರಿತು ಮಂಡ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಧಾರ್ಮಿಕ ದತ್ತಿ ಇಲಾಖೆ, ಇದರ ರೂಪರೇಷೆ ಸಿದ್ಧಪಡಿಸಲಿದೆ, ಈ ಮಹತ್ವದ ಕಾರ್ಯಕ್ರಮಕ್ಕೆ ಸರ್ಕಾರ 100 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಪ್ರವಾಸಿಗರ ಆಕರ್ಷಣೆ ಮತ್ತು ಪೂಜಾ ಕೈಂಕರ್ಯಗಳನ್ನು ನಡೆಸಲು ಜಲ ಸಂಪನ್ಮೂಲ ಇಲಾಖೆ ಜೊತೆಗೆ ಪ್ರವಾಸೋದ್ಯಮ, ಮುಜರಾಯಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಗಳು ತಮ್ಮ ವ್ಯಾಪ್ತಿಗೆ ಒಳಪಟ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಿವೆ.

ದಕ್ಷಿಣ ಭಾರತ ಪ್ರವಾಸೋದ್ಯಮ

ಎಲ್ಲಾ ಆರ್ಥಿಕ ಹೊರೆ ಜಲ ಸಂಪನ್ಮೂಲ ಇಲಾಖೆ ಮೇಲೆ ಬೀಳುವುದಿಲ್ಲ, ಕಾವೇರಿ ಆರತಿ ಕಾರ್ಯಕ್ರಮವನ್ನು ದಕ್ಷಿಣ ಭಾರತದ ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಪಡಿಸಲಾಗುವುದು.

ಈ ಉದ್ದೇಶಕ್ಕಾಗಿ ಕೆಆರ್‌ಎಸ್ ಅಣೆಕಟ್ಟೆಗೆ ಹೊಂದಿಕೊಂಡಿರುವ ನಾಲ್ಕು ಪಂಚಾಯತ್‌ಗಳನ್ನು ಸೇರಿಸಿ ಯೋಜನಾ ಪ್ರಾಧಿಕಾರ ಸ್ಥಾಪಿಸಲಾಗುವುದು.

ಇದಕ್ಕಾಗಿ ಯಾವುದೇ ಭೂಸ್ವಾಧೀನ ಮಾಡುವುದಿಲ್ಲ, ಪ್ರವಾಸಿಗರ ಅನುಕೂಲಕ್ಕಾಗಿ ವಸತಿ, ಹೋಟೆಲ್ ಸೇರಿದಂತೆ ಇತರೆ ಸೌಲಭ್ಯಗಳನ್ನು ಕಲ್ಪಿಸಲು ಸ್ಥಳೀಯ ಭೂಮಾಲೀಕರಿಗೆ ಅವಕಾಶ ನೀಡಲಾಗುವುದು.

ಪ್ರವಾಸಿಗರಿಗೆ ಸೌಲಭ್ಯ

ಅವರು, ಯೋಜನಾ ಪ್ರಾಧಿಕಾರದ ಅನುಮತಿ ಪಡೆದು ಪ್ರವಾಸಿಗರಿಗೆ ಅನುಕೂಲವಾಗುವ ಸೌಲಭ್ಯಗಳನ್ನು ರೂಪಿಸಬಹುದಾಗಿದೆ ಎಂದರು.

ಕೆಆರ್‌ಎಸ್ ಅಣೆಕಟ್ಟೆಯ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಕೆಳಭಾಗದ ದೂರ ಪ್ರದೇಶದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತದೆ, ಇದಕ್ಕಾಗಿ ಪ್ರತ್ಯೇಕ ವೇದಿಕೆಗಳನ್ನು ಸಿದ್ಧಪಡಿಸಲಾಗುವುದು.

ಒಮ್ಮೆಗೆ 10,000 ಮಂದಿ ಕಾವೇರಿ ಆರತಿ ವೀಕ್ಷಣೆಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು, ಕಾರ್ಯಕ್ರಮ ವೀಕ್ಷಣೆಗೆ ಕೆಲವೆಡೆ ಉಚಿತ ಅವಕಾಶ ಇದ್ದರೆ, ಮತ್ತೆ ಕೆಲವೆಡೆ ಪ್ರವೇಶ ಶುಲ್ಕ ವಿಧಿಸಲಾಗುತ್ತದೆ ಎಂದರು.

ನಾಲ್ಕು ಮಾರ್ಗಗಳ ವಿಸ್ತರಣೆ

ಕೆಆರ್‌ಎಸ್‌ನ ನಾಲ್ಕು ಮಾರ್ಗಗಳನ್ನು ವಿಸ್ತರಿಸಿ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ.

ದಸರಾ ಆಚರಣೆಗೆ ಇನ್ನೂ ಆರು ತಿಂಗಳ ಸಮಯವಿದ್ದು, ಅಷ್ಟರಲ್ಲಿ ಕಾವೇರಿ ಆರತಿ ಕಾರ್ಯಕ್ರಮಗಳ ಪೂರ್ಣ ಸಿದ್ಧತೆ ನಡೆಯಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm d k shivakumarkaaveri aarati in the lines of gangaaratinear krs reservoir
0 FacebookTwitterPinterestEmail
admin

previous post
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ
next post
ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ