Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಷಡ್ಯಂತ್ರ

by admin June 14, 2025
written by admin June 14, 2025 0 comments 1 minutes read
0FacebookTwitterPinterestEmail
88

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ, ಕುತಂತ್ರ ಮತ್ತು ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ದೊಡ್ಡ ಮನಸ್ಸು ಮಾಡಿ, ಮುಜುಗರ ಬಿಟ್ಟು ಕೇಂದ್ರ ಸರ್ಕಾರ ಕರೆದ 16ನೇ ಹಣಕಾಸು ಆಯೋಗ ಸಭೆಯಲ್ಲಿ ಭಾಗವಹಿಸಿ, ರಾಜ್ಯದ ಪರ ವಿಚಾರಮಂಡನೆ ಮಾಡಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣ ಇಲ್ಲ

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯೇ ಅಥವಾ ಕಾಂಗ್ರೆಸ್ ಮುಖ್ಯಮಂತ್ರಿಯೇ ಎಂಬ ಸಂಶಯ ಮೂಡುತ್ತಿದೆ, ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣ ಕ್ರೋಡೀಕರಿಸಲು ರಾಜ್ಯ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ.

ಹಣಕಾಸು ಇಲ್ಲದೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ, ತೆರಿಗೆ ರೂಪದಲ್ಲಿ ಕರ್ನಾಟಕ 100 ರೂ. ಕೊಟ್ಟರೆ ಕೇವಲ 13 ರೂ. ವಾಪಸು ಬರುತ್ತದೆ ಎಂಬುದು ಅರ್ಧಸತ್ಯ.

ಕೇಂದ್ರದ ಅನುದಾನ ರಾಜ್ಯದಲ್ಲಿ ಸದ್ಬಳಕೆ ಆಗುತ್ತಿಲ್ಲ, ಕೇಂದ್ರ ಸರ್ಕಾರದ ಯೋಜನೆಗಳಿಗೆ ಕತ್ತರಿ ಹಾಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದರು.

ವರದಿ ಅನುಷ್ಠಾನ ಆಗಲಿಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಅನುಷ್ಠಾನಕ್ಕೆ ತರುವುದಾಗಿ ಹೇಳಿದ್ದರು, 4-5 ಕ್ಯಾಬಿನೆಟ್ ಸಭೆ ನಡೆದರೂ ಅನುಷ್ಠಾನ ಆಗಲಿಲ್ಲ.

ವರದಿ ಸಿದ್ಧಪಡಿಸಿ 10 ವರ್ಷ ಕಳೆದಿದೆ, ಅಂಕಿ-ಅಂಶಗಳು ಅವೈಜ್ಞಾನಿಕವಾಗಿವೆ, ಸಮೀಕ್ಷೆ ಹೊಸದಾಗಿ ನಡೆಸಲು ತೀರ್ಮಾನಿಸಲಾಗಿದೆ.

ವರದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದರು, ಈಗ ಜ್ಞಾನೋದಯವಾಗಿದೆ.

ಸಾಮಗ್ರಿಗಳ ಬೆಲೆ ಏರಿಕೆಗೆ ಮೋದಿ ಸರ್ಕಾರ ಕಾರಣ
ವಿಷಯಾಂತರ ಮಾಡಲು ಜಾತಿಗಣತಿ

ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ 11 ಕ್ರೀಡಾಭಿಮಾನಿಗಳು ಮೃತಪಟ್ಟ ಘಟನೆಯಿಂದ ವಿಷಯಾಂತರ ಮಾಡಲು ಜಾತಿಗಣತಿ ಪ್ರಸ್ತಾಪಿಸಿದರೂ ಏನೂ ಮಾಡಲು ಸಾಧ್ಯವಾಗಲಿಲ್ಲ.

ಕೇಂದ್ರ ಸರ್ಕಾರ ಜನಗಣತಿ ಜೊತೆ, ಜಾತಿ ಜನಗಣತಿಯನ್ನೂ ನಡೆಸುವುದಾಗಿ ಈಗಾಗಲೇ ಘೋಷಿಸಿದೆ, ಜಾತಿಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದೇ ಎಂಬ ಅನುಮಾನಗಳು ಹೆಚ್ಚಾಗಿವೆ.

ಈ ವಿಷಯದಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಸಲು ಹೀಗೆ ಮಾಡುತ್ತಿದ್ದು, ತಾರ್ಕಿಕ ಅಂತ್ಯಕ್ಕೆ ಒಯ್ಯುವ ಮನಸ್ಸು ಸಿದ್ದರಾಮಯ್ಯ ಅವರಿಗೆ ಇಲ್ಲ.

ಹಿಂದೂಗಳೇ ಟಾರ್ಗೆಟ್

ಕೋಮು ನಿಗ್ರಹ ದಳ ರಚನೆ ಉದ್ದೇಶ ಹಿಂದೂಗಳನ್ನು ಟಾರ್ಗೆಟ್ ಮಾಡಿ, ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಷಡ್ಯಂತ್ರವಾಗಿದೆ.

ಇಂತಹ ಬೆದರಿಕೆಗಳಿಗೆ ಬಿಜೆಪಿ ಬಗ್ಗುವುದಿಲ್ಲ, ಸರ್ಕಾರದ ದಬ್ಬಾಳಿಕೆ ಕುತಂತ್ರ ಎದುರಿಸುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
administration failureb y vijayendrabjp state presidentcm siddaramaiah
0 FacebookTwitterPinterestEmail
admin

previous post
ಸಿದ್ದರಾಮಯ್ಯ, ಶಿವಕುಮಾರ್ ಮೇಲೆ ರಾಹುಲ್ ಗರಂ
next post
ಸಾಮಗ್ರಿಗಳ ಬೆಲೆ ಏರಿಕೆಗೆ ಮೋದಿ ಸರ್ಕಾರ ಕಾರಣ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ