Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಪ್ರತಿ ಶಾಲೆಗೆ ಪರಿಸರ ಜಾಗೃತಿ ಕ್ಲಬ್ ರಚನೆ ಕಡ್ಡಾಯ

by admin June 17, 2025
written by admin June 17, 2025 0 comments 1 minutes read
0FacebookTwitterPinterestEmail
118

ಬೆಂಗಳೂರು:ರಾಜ್ಯದ ಪ್ರತಿಯೊಂದು ಶಾಲೆಯಲ್ಲಿ ಕಡ್ಡಾಯವಾಗಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ರಚನೆಗೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಶಾಲೆಯಲ್ಲಿ ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡ ಜಾಗೃತಿ ಕ್ಲಬ್ ರಚನೆ ಮಾಡಬೇಕು, ಪ್ರಕೃತಿ ಉಳಿಸುವ ದೊಡ್ಡ ಹೋರಾಟ ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಅರಿವು ಮೂಡಿಸಬೇಕು, ಮರ ಬೆಳೆಸಲು ಒಂದೊಂದು ಶಾಲೆ ಆಯಾ ಪ್ರದೇಶಗಳನ್ನು ದತ್ತು ಪಡೆಯಬೇಕು ಎಂದರು.

ಹಸಿರು ಮತ್ತು ಸ್ವಚ್ಚತೆ

ಹಸಿರು ಮತ್ತು ಸ್ವಚ್ಚತೆ ಸರ್ಕಾರದ ಧ್ಯೇಯ, ಮುಂದಿನ ಪೀಳಿಗೆಗೆ ಇದರ ಅರಿವು ಮೂಡಿಸುವುದು ಕರ್ತವ್ಯವಾಗಿದೆ, ಕರ್ನಾಟಕದ ದೊಡ್ಡ ಆಸ್ತಿ ನಮ್ಮ ಪ್ರಕೃತಿ, ಪರಿಸರದಿಂದ ಪ್ಲಾಸ್ಟಿಕ್ ನಿರ್ಮೂಲನೆ ನಮ್ಮ ಉದ್ದೇಶ ಮತ್ತು ಜವಾಬ್ದಾರಿಯಾಗಬೇಕು.

ಪ್ರತಿಯೊಬ್ಬ ವಿದ್ಯಾರ್ಥಿ ಒಂದು ಸಸಿ ದತ್ತು ಪಡೆಯಬೇಕು, ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.

ದೆಹಲಿ, ಅಹಮದಾಬಾದ್‌ನಲ್ಲಿ ಎರಡು ದಿನಗಳ ಹಿಂದೆ 49 ಡಿಗ್ರಿವರೆಗೆ ಉಷ್ಣಾಂಶವಿತ್ತು, ಆಗ ಬೆಂಗಳೂರಲ್ಲಿ ಉಷ್ಣಾಂಶ 22 ರಿಂದ 23 ಡಿಗ್ರಿ ಇತ್ತು, ಇದೇ ನಮ್ಮ ಕರ್ನಾಟಕದ ಹಾಗೂ ಬೆಂಗಳೂರಿನ ಆಸ್ತಿ ಎಂದರು.

ಮನುಷ್ಯ ಪರಿಸರದ ಭಾಗ

ಮನುಷ್ಯನ ಜೀವನ ಪದ್ಧತಿ ಪ್ರಕೃತಿಯೊಂದಿಗೆ ಬೆಸೆದುಕೊಂಡಿದೆ, ನಾವೆಲ್ಲ ಪರಿಸರದ ಒಂದು ಭಾಗ, ಶುದ್ಧ ಗಾಳಿ, ನೀರು, ಪರಿಸರ ನಿರ್ಮಾಣ ನಮ್ಮೆಲ್ಲರ ಅತಿದೊಡ್ಡ ಜವಾಬ್ದಾರಿ.

ಪರಿಸರ ಉಳಿಸುವ ಅರಿವು ಯುವಜನಾಂಗಕ್ಕೆ ಬರಬೇಕು, ಪರಿಸರ ನಮ್ಮ ಮನೆ, ಅದನ್ನು ನಾಶ ಮಾಡದಂತೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ.

ಸುಮಾರು 5 ಸಾವಿರಕ್ಕೂ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ವಿಧಾನಸೌಧದ ಸುತ್ತಲೂ ನಡಿಗೆ ಮೂಲಕ ಜನರಲ್ಲಿ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದ್ದಾರೆ, ಶಾಲಾ ದಿನಗಳಲ್ಲಿ ನಾನು ಸಹಾ ಇಂತಹ ಕಾರ್ಯಕ್ರಮಗಳ ಭಾಗವಾಗಿದ್ದೆ, ಪರಿಸರ ದಿನಾಚರಣೆ ಮುಂದಿನ ಪೀಳಿಗೆಗಾಗಿ ಎಂದರು.

ಜಾಗೃತಿ ಕಾರ್ಯಕ್ರಮ

ವಿದ್ಯಾರ್ಥಿ ಹಾಗೂ ಯುವಸಮುದಾಯದಲ್ಲಿ ಪರಿಸರ ಪ್ರಜ್ಞೆ ಬೆಳೆಸಲು ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅವರು ವಿದ್ಯಾರ್ಥಿಗಳೊಂದಿಗೆ “ಹಸಿರು ಉಳಿಸಿ, ಮರ ಬೆಳೆಸಿ, ಕಸ ತ್ಯಜಿಸಿ, ಮರ ಬೆಳೆಸಿ” ಎಂಬ ಘೋಷಣೆ ಕೂಗಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm d k shivakumarenvironment squadone in each school
0 FacebookTwitterPinterestEmail
admin

previous post
ಕೇಂದ್ರದ ಜಾತಿಗಣತಿ ಸಮೀಕ್ಷೆಯೇ ಬೇರೆ, ನಮ್ಮದೇ ಬೇರೆ
next post
ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ