Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯ

ಹೃದ್ರೋಗದ ಕಾರಣ ಪತ್ತೆ ಹಚ್ಚಲು ತಜ್ಞರ ಸಮಿತಿ

by KM Shivaraju July 1, 2025
written by KM Shivaraju July 1, 2025 0 comments 1 minutes read
0FacebookTwitterPinterestEmail
95

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವ

ಬೆಂಗಳೂರು : ಅಧಿಕ ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದಕ್ಕೆ ನಿಖರ ಕಾರಣ ಪತ್ತೆ ಹಚ್ಚಿ, ಪರಿಹಾರ ಮಾರ್ಗೋಪಾಯ ಕಂಡುಕೊಳ್ಳಲು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದಾರೆ.
ಸಮಿತಿ ೧೦ ದಿನದೊಳಗೆ ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿ ನೀಡುವಂತೆ ಆದೇಶ ಮಾಡಿದ್ದಾರೆ.

ರಾಜ್ಯದಲ್ಲಿ ಎಳೆಯ ವಯಸ್ಸಿನವರು, ಯುವಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆ ದುಷ್ಪರಿಣಾಮಗಳೇನಾದರೂ ಇರಬಹುದೆ ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಫೆಬ್ರವರಿಯಲ್ಲೇ ಆದೇಶ ಮಾಡಲಾಗಿತ್ತು.

ತಜ್ಞ ವೈದ್ಯರ ತಂಡ ಹೃದ್ರೋಗಿಗಳನ್ನು ಪರೀಕ್ಷೆಗೊಳಪಡಿಸಿ ವಿಶ್ಲೇಷಣೆ ಮಾಡುವ ಕಾರ್ಯವೂ ನಡೆದಿದೆ. ಆದರೆ, ಕೆಲವು ದಿನಗಳ ಅಲ್ಪಕಾಲದಲ್ಲೇ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗುತ್ತಿರುವುದು ಆಘಾತಕಾರಿ ವಿಷಯವಾಗಿದೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಲು ಕಾರಣ ಏನೆಂಬ ಬಗ್ಗೆಯೂ ತಜ್ಞರು ತಪಾಸಣೆ ನಡೆಸಲಿದ್ದಾರೆ.

ಬದುಕಿ ಬಾಳಬೇಕಾದ ಸಣ್ಣ ವಯಸ್ಸಿನವರು, ಯುವಜನರು, ಅಮಾಯಕ ಜೀವಗಳ ಬಲಿ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಆತುರಾತುರವಾಗಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು ಜನರಿಗೆ ನೀಡಿದ್ದೂ ಕೂಡಾ ಈ ಸಾವಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು.

ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆ ಮಾಡಿ, ತಡೆಯುವಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ.

ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆ ಕೊಟ್ಟು ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಜನರ ಆರೋಗ್ಯ ರಕ್ಷಣೆಗಾಗಿ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು ಸಾರ್ವಜನಿಕರು ಎದೆ ನೋವು, ಉಸಿರಾಟದ ತೊಂದರೆ ಕಂಡುಬಂದರೆ, ಅಲಕ್ಷ್ಯ ಮಾಡದೆ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ವೈದ್ಯಕೀಯ ಪರೀಕ್ಷೆಗೆ ಒಳಪಡುವಂತೆ ಟ್ವೀಟ್ ಮೂಲಕ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DirectorDr. RavindranathExpert Committeefind causeHeadedheart diseaseHeart InstituteJayadeva
0 FacebookTwitterPinterestEmail
KM Shivaraju

previous post
ಕಾಲ್ತುಳಿತ ದುರಂತ: ರಾಜ್ಯ ಸರ್ಕಾರಕ್ಕೆ ಸಿಎಟಿ ಚಾಟಿ
next post
ಸಿದ್ದರಾಮಯ್ಯ ಇರುವಾಗ ಮುಖ್ಯಮಂತ್ರಿ ಚರ್ಚೆ ಏಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ