Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ಗುಡ್‌ಬೈ

by KM Shivaraju July 3, 2025
written by KM Shivaraju July 3, 2025 0 comments 1 minutes read
0FacebookTwitterPinterestEmail
185

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯದಿರಲು ನಿರ್ಧರಿಸಿದ್ದಾರೆ.

ಪ್ರಸಕ್ತ ವಿಧಾನಸಭಾ ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಚುನಾವಣಾ ಕಣಕ್ಕಿಳಿಯದಿರಲು ತೀರ್ಮಾನಿಸಿರುವ ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಹೇಳಿದ್ದಾರೆ.

ಕೊನೆ ಚುನಾವಣೆ ಎಂದಿದ್ದರು

ಕಳೆದ ವಿಧಾಸಭಾ ಚುನಾವಣೆ ಸಂದರ್ಭದಲ್ಲೇ ಇದು ನನ್ನ ಕೊನೆ ಚುನಾವಣೆ ಎಂದಿದ್ದರು, ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಬಲಿಗರ ಒತ್ತಾಯಕ್ಕೆ ಮಣಿದು ತಮ್ಮ ನಿರ್ಧಾರವನ್ನು ಬದಲಿಸಿದ್ದರು.

ಬುಧವಾರ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೂ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಸಂದರ್ಭದಲ್ಲಿ ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾಯಕತ್ವ ಕುರಿತಂತೆ ಸಂಪುಟ ಸಭೆಯಲ್ಲೇ ಒಂದು ಸಾಲಿನ ನಿರ್ಣಯ ಕೈಗೊಳ್ಳುವಂತೆ ಕೆಲವು ಸಚಿವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.

ಸಚಿವರ ಒತ್ತಾಸೆ

ಸಚಿವರ ಒತ್ತಾಸೆಗೆ ಒಲವು ತೋರದ ಸಿದ್ದರಾಮಯ್ಯ, ಪ್ರಸಕ್ತ ಸನ್ನಿವೇಶದಲ್ಲಿ ಇಂತಹ ನಿರ್ಣಯದಿಂದ ಪಕ್ಷದ ವರಿಷ್ಠರಿಗೆ ತಪ್ಪು ಸಂದೇಶ ಕಳುಹಿಸಿದಂತಾಗುತ್ತದೆ.

ಕಾಂಗ್ರೆಸ್ ಆಡಳಿತ ರಾಜ್ಯಗಳು ಆರ್ಥಿಕ ದಿವಾಳಿಯಾಗಿವೆ

ನಾಯಕತ್ವ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ, ಈ ವಿಷಯದಲ್ಲಿ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಎಬ್ಬಿಸುವುದು ಬೇಡ, ಏನು ಹೇಳಬೇಕೋ ಅದನ್ನು ನಾನೇ ಮಾಧ್ಯಮದ ಮುಂದೆ ಹೇಳುತ್ತೇನೆ ಎಂದರು.

ಈ ಬೆಳವಣಿಗೆ ನಂತರ ನಂದಿಬೆಟ್ಟದ ಕೆಳಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಘೋಷಣೆ ಮಾಡಿದರು.

ಮತ್ತೆ ದೆಹಲಿ ಭೇಟಿ

ಇದಕ್ಕೂ ಮುನ್ನ ಸಂಪುಟ ಸಭೆಯಲ್ಲೇ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂತಿರುಗಿದ ನಂತರ ನಾನು ಮತ್ತೆ ದೆಹಲಿಗೆ ತೆರಳಿ ಅವರನ್ನು ಭೇಟಿ ಮಾಡಿ, ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ.

ವಿಧಾನ ಪರಿಷತ್ತಿನ ತೆರವಾಗಿರುವ ನಾಲ್ಕು ಸ್ಥಾನಗಳ ಭರ್ತಿ, ಹಿಂದುಳಿದ ಆಯೋಗದ ಸಮೀಕ್ಷೆ ಸೇರಿದಂತೆ ಹಲವು ವಿಚಾರ ಪ್ರಸ್ತಾಪ ಮಾಡುತ್ತೇನೆ.

ರಾಹುಲ್ ಕೊಡುವ ಸಲಹೆ-ಸೂಚನೆಯಂತೆ ನಡೆದುಕೊಳ್ಳುತ್ತೇನೆ, ಅವರ ಮಾತುಗಳನ್ನು ಉಲ್ಲಂಘಿಸಿ ನಾನು ಯಾವುದೇ ತೀರ್ಮಾನ ಕೈಗೊಳ್ಳಲಾಗದು ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddramaiahno more election politicsnot to contest in varuna
0 FacebookTwitterPinterestEmail
KM Shivaraju

previous post
ಕಾಂಗ್ರೆಸ್ ಆಡಳಿತ ರಾಜ್ಯಗಳು ಆರ್ಥಿಕ ದಿವಾಳಿಯಾಗಿವೆ
next post
ಜೆಡಿಎಸ್ ಬಲ ಇರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ