Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಹೃದಯಾಘಾತಕ್ಕೆ ಪಾಶ್ಚಿಮಾತ್ಯ ಆಹಾರ ಪದ್ಧತಿ ಕಾರಣ

by admin July 15, 2025
written by admin July 15, 2025 0 comments 1 minutes read
1FacebookTwitterPinterestEmail
388

ಬೆಂಗಳೂರು:ನಮ್ಮ ಪೂರ್ವಜರ ಆಹಾರ ಪದ್ಧತಿ ಮುಂದುವರೆಸುವ ಮೂಲಕ ಹೃದಯಾಘಾತ ಅಪಾಯದಿಂದ ಪಾರಾಗಿ ಎಂದು ರಾಜ್ಯ ಸರ್ಕಾರ ಜನರನ್ನು ಎಚ್ಚರಿಸಿದೆ.

ರಾಜ್ಯದಲ್ಲಿ ಹೃದಯಾಘಾತ ಸಂಖ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ತಜ್ಞರು ನೀಡಿದ ವರದಿ ಬಿಡುಗಡೆ ಮಾಡಿ, ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜನತೆ ಪಾಶ್ಚಾತ್ಯ ದೇಶಗಳ ಆಹಾರ ಪದ್ಧತಿಗೆ ಹೋಗುತ್ತಿರುವುದೇ ಹಠಾತ್ ಹೃದಯಾಘಾತಗಳಿಗೆ ಕಾರಣವಾಗಿದೆ ಎಂದರು.

ಯುವಜನರಲ್ಲಿ ಹೆಚ್ಚು

ಹಾಸನ ಜಿಲ್ಲೆಯಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಿವೆ, ಅದರಲ್ಲೂ, ಯುವಜನರಲ್ಲಿ ಹೆಚ್ಚು ಹೆಚ್ಚು ಕಾಣಿಸಿಕೊಳ್ಳುತ್ತಿವೆ.

ಕೋವಿಡ್ ಸಾಂಕ್ರಾಮಿಕಕ್ಕೆ ಒಳಗಾದವರು ಹಾಗೂ ಲಸಿಕೆ ಪಡೆದವರು ಹೆಚ್ಚಾಗಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂಬುದರಲ್ಲಿ ಸತ್ಯವಿಲ್ಲ, ನಮ್ಮ ಆಹಾರ ಪದ್ಧತಿಯಲ್ಲಿನ ಬದಲಾವಣೆಯೇ ಹೃದಯಾಘಾತಕ್ಕೆ ಕಾರಣವಾಗಿದೆ.

ಕೋವಿಡ್ ಲಸಿಕೆಗೂ ಸಾವು ಪ್ರಕರಣಗಳಿಗೂ ಸಂಬಂಧವಿಲ್ಲ, ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ, ಎಲ್ಲಾ ಜಿಲ್ಲೆಗಳಲ್ಲಿ ಹೃದಯಾಘಾತ ಸಾವಿನ ಘಟನೆಗಳು ಒಂದೇ ರೀತಿ ಇವೆ, ಹಾಸನ ಜಿಲ್ಲೆ ಬೇರೆ ಅನ್ನೋದು ತಪ್ಪು ಎಂದರು.

ಆತಂಕ ಪಡುವ ಅಗತ್ಯವಿಲ್ಲ

ಜನರು ಆತಂಕಗೊಂಡು ಆಸ್ಪತ್ರೆಗಳಿಗೆ ಧಾವಿಸುವ ಅಗತ್ಯವಿಲ್ಲ, ಸರಾಸರಿ ಹೃದಯಾಘಾತ ಪ್ರಕರಣಗಳು ಕಳೆದ ವರ್ಷದಷ್ಟೇ ಇವೆ, ಪ್ರತಿ ವರ್ಷ ಆರೋಗ್ಯ ತಪಾಸಣೆಗೆ ಒಳಗಾಗುವುದು ಒಳ್ಳೆಯದು.

ಯೋಗಾಭ್ಯಾಸ ಮತ್ತು ನಿಯಮಿತ ವ್ಯಾಯಾಮಕ್ಕೆ ದಿನದಲ್ಲಿ ಒಂದು ಗಂಟೆ ಮೀಸಲಿಡಬೇಕು, ಯುವಜನರು ಧೂಮಪಾನ ಸೇರಿದಂತೆ ಕೆಟ್ಟ ವ್ಯಸನಗಳಿಂದ ದೂರ ಇರಬೇಕು, ರಸ್ತೆ ಬದಿ ಆಹಾರ ತಯಾರಿಕೆ ವಿಧಾನದ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತಿದೆ.

ಆತಂಕ ಬಿಟ್ಟು ಉತ್ತಮ ಜೀವನಶೈಲಿ, ಅಗತ್ಯ ನಿದ್ರೆ ಮತ್ತು ವಿರಾಮ ತೆಗೆದುಕೊಳ್ಳಬೇಕು, ಹೃದಯಾಘಾತ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಆಸ್ಪತ್ರೆಗೆ ಧಾವಿಸಿ, ಸುಮ್ಮನೆ ಹೋಗಬೇಡಿ ಎಂದು ಕಿವಿಮಾತು ಹೇಳಿದರು.

ಒತ್ತಡದ ಬದುಕು

ಮಧುಮೇಹ, ರಕ್ತದೊತ್ತಡ, ವಾಯುಮಾಲಿನ್ಯ, ಆಹಾರ ಪದ್ಧತಿಯಲ್ಲಿನ ಬದಲಾವಣೆ, ಒತ್ತಡದ ಬದುಕು ಹೃದಯಾಘಾತಕ್ಕೆ ಕಾರಣವಾಗುತ್ತಿವೆ, ಯುವಜನರಲ್ಲೇ ಏಕೆ ಹೃದಯಾಘಾತ ಸಾವುಗಳು ಹೆಚ್ಚು ಆಗುತ್ತಿವೆ ಎಂಬ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ.

ಜನವರಿಯಲ್ಲಿ 178 ಜನರು ದಾಖಲಾಗಿದ್ದು, 11 ಜನ ಮೃತಪಟ್ಟಿದ್ದಾರೆ, ಫೆಬ್ರವರಿಯಲ್ಲಿ 181 ಜನ ದಾಖಲಾಗಿದ್ದು 10 ಜನ, ಮಾರ್ಚ್‌ನಲ್ಲಿ 200 ಜನರಲ್ಲಿ 9 ಜನ ಸಾವೀಗೀಡಾಗಿದ್ದಾರೆ, ಬೆಂಗಳೂರಲ್ಲಿ 2,165 ಜನರಲ್ಲಿ 101 ಜನ ಮೃತಪಟ್ಟಿದ್ದಾರೆ ಎಂದು ಅಂಕಿ-ಅಂಶ ನೀಡಿದರು.

ಮಕ್ಕಳಿಗೆ ಸ್ಕ್ರೀನಿಂಗ್ ಮಾಡುವ ಆಗತ್ಯ ಇಲ್ಲ, ಜನರಿಗೆ ಜಯದೇವ ಆಸ್ಪತ್ರೆಯಿಂದ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
covid and vaccine not reasonsheart attackminister sarana prakash patil and dinesh gundu rao press briefing
1 FacebookTwitterPinterestEmail
admin

previous post
ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣಾ ರಣನೀತಿ ಸಭೆ
next post
ಪರಿಶಿಷ್ಟರಿಗೆ ಮುಂಬಡ್ತಿಯಲ್ಲಿ ತಾರತಮ್ಯಕ್ಕೆ ಖರ್ಗೆ ಗರಂ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ