Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕುರ್ಚಿ ಭದ್ರಪಡಿಸಿಕೊಳ್ಳಲು ಸಿದ್ದರಾಮಯ್ಯ ಶತಪ್ರಯತ್ನ

by KM Shivaraju July 28, 2025
written by KM Shivaraju July 28, 2025 0 comments 1 minutes read
0FacebookTwitterPinterestEmail
103

ಬೆಂಗಳೂರು:ಅಧಿಕಾರ ಹಂಚಿಕೆ ಸಮಯ ಹತ್ತಿರವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಾಳೆಯಿಂದ ಜಿಲ್ಲಾವಾರು ಸಭೆಗೆ ಮುಂದಾಗಿದ್ದಾರೆ.

ತಮ್ಮ ತವರು ಮೈಸೂರು ಜಿಲ್ಲೆಯಿಂದ ಮೊದಲ್ಗೊಂಡು ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳ ಶಾಸಕರ ಸಭೆ ಆಯೋಜಿಸಿದ್ದಾರೆ.

ಶಾಸಕರೊಂದಿಗೆ ಸಮಾಲೋಚನೆ

ವಿಧಾನಸೌಧದಲ್ಲಿ ನಾಳೆ ಸಂಜೆಯಿಂದ ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ ಜಿಲ್ಲೆಯ ಪಕ್ಷದ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ, ಸಭೆಯಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಸಮ್ಮುಖದಲ್ಲೇ ಶಾಸಕರು ತಮ್ಮ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಲ್ಲದೆ, ಅಧಿಕಾರಿಗಳ ವರ್ಗಾವಣೆ, ಯಾವ ಇಲಾಖೆ ಸಚಿವರು ತಮ್ಮ ಅಹವಾಲಿಗೆ ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ಮುಕ್ತವಾಗಿ ಹೇಳಿಕೊಳ್ಳಬಹುದಾಗಿದೆ.

ಕೆಲವು ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧವೇ ಆಗಿಂದಾಗ್ಯೆ ಅಪಸ್ವರ ಎತ್ತುತ್ತಿರುವ ಹಿನ್ನೆಲೆಯಲ್ಲಿ ಆ ಸಮಸ್ಯೆಗಳನ್ನೂ ಸ್ಥಳದಲ್ಲೇ ಪರಿಹರಿಸುವ ಮೂಲಕ ನಾಯಕತ್ವ ಭದ್ರಪಡಿಸಿಕೊಳ್ಳಲು ಮುಖ್ಯಮಂತ್ರಿ ಮುಂದಾಗಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ದಲಿತ ನಾಯಕರಿಗೆ ಅಧಿಕಾರ ಇಲ್ಲ !
ಬಹಿರಂಗ ಅಪಸ್ವರ

ಸಚಿವರ ವಿರುದ್ಧ ಪಕ್ಷದ ಶಾಸಕರು ಬಹಿರಂಗವಾಗಿ ಅಪಸ್ವರ ಎತ್ತಿದ್ದಲ್ಲದೆ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಕಳುಹಿಸಿ, ಸಚಿವರು ಮತ್ತು ಶಾಸಕರನ್ನು ಮುಖಾಮುಖಿ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದರು.

ವರಿಷ್ಠರು ಮಧ್ಯಪ್ರವೇಶ ಮಾಡುತ್ತಿದ್ದಂತೆ ಮುಖ್ಯಮಂತ್ರಿ, ಆಡಳಿತ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ತಲಾ 50 ಕೋಟಿ ರೂ. ಬಿಡುಗಡೆ ಮಾಡಿ, ಹಣವನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಬೇಕೆಂಬ ಮಾರ್ಗಸೂಚಿಯನ್ನೂ ನೀಡಿದ್ದರು.

ಶಾಸಕರಿಗೆ ಸುತ್ತೋಲೆ

ಕಾಮಗಾರಿಗೂ ಮುನ್ನ ತಮ್ಮ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಕಾಮಗಾರಿ ವಿವರ ನೀಡಬೇಕು ಹಾಗೂ ತಮ್ಮನ್ನೂ ಭೇಟಿ ಮಾಡಬೇಕೆಂದು ಪಕ್ಷದ ಎಲ್ಲಾ ಶಾಸಕರಿಗೆ ಸುತ್ತೋಲೆ ಕಳುಹಿಸಿದ್ದರು.

ಈ ಮಧ್ಯೆ, ಸೆಪ್ಟೆಂಬರ್-ನವೆಂಬರ್ ವೇಳೆಗೆ ಅಧಿಕಾರ ಹಸ್ತಾಂತರ ಆಗಲಿದೆ ಎಂಬುದಾಗಿ ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ದಟ್ಟ ವದಂತಿ ಹಬ್ಬಿದೆ.

ರಾಹುಲ್ ಭೇಟಿ ಸಾಧ್ಯವಾಗಿಲ್ಲ

ಇದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಭೇಟಿಗೆ ಮೂರು ಬಾರಿ ದೆಹಲಿಗೆ ತೆರಳಿದ್ದರು, ಆದರೂ ಭೇಟಿ ಸಾಧ್ಯವಾಗಿರಲಿಲ್ಲ.

ಪುನಃ ಆಗಸ್ಟ್ 1ರಂದು ರಾಹುಲ್ ಭೇಟಿಗೆ ಮುಖ್ಯಮಂತ್ರಿ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದು, ಇದಕ್ಕೂ ಮುನ್ನ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸಭೆಗಳನ್ನು ನಡೆಸುತ್ತಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarRahul Gandhi
0 FacebookTwitterPinterestEmail
KM Shivaraju

previous post
ಕರ್ನಾಟಕ ಕಾಂಗ್ರೆಸ್‌ ದಲಿತ ನಾಯಕರಿಗೆ ಅಧಿಕಾರ ಇಲ್ಲ !
next post
ಸಿದ್ದರಾಮಯ್ಯ-ಶಿವಕುಮಾರ್ ನಡುವೆ ಬಿರುಕು ಉಲ್ಬಣ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ