Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕುತೂಹಲ ಮೂಡಿಸಿದ ಅಶೋಕ್-ಅಮಿತ್ ಷಾ ಭೇಟಿ

by KM Shivaraju August 7, 2025
written by KM Shivaraju August 7, 2025 0 comments 1 minutes read
0FacebookTwitterPinterestEmail
234

ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಸಮಯ ಎದುರಾದರೆ ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾಹಿತಿ ಪಡೆದಿದ್ದಾರೆ.

ಇಂದು ಸಂಸತ್ ಭವನದ ತಮ್ಮ ಕಚೇರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ತುರ್ತಾಗಿ ಕರೆಸಿಕೊಂಡ ಷಾ, ಈ ಕುರಿತು ಮಾತುಕತೆ ನಡೆಸಿದರು.

ಮುಂದಿನ ನಡೆಯೇನು

ಸಿದ್ದರಾಮಯ್ಯ ಮುಖ್ಯಮಂತ್ರಿ ಗಾದಿಯಿಂದ ಇಳಿಯದಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಂದಿನ ನಡೆಯೇನು.

ನಾಯಕನ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಅಭಿಪ್ರಾಯ ಯಾರ ಪರ ಮೂಡಬಹುದು, ಒಂದು ವೇಳೆ ಅವರಲ್ಲಿ ಒಡಕು ಉದ್ಭವಿಸಿದರೆ, ಮುಂದಿನ ನಡೆಗಳ ಬಗ್ಗೆಯೂ ವಿವರಣೆ ಪಡೆದಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಹಗರಣಗಳ ಮಾಹಿತಿ ಪಡೆದಿದ್ದಲ್ಲದೆ, ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಹೋರಾಟ ಕುರಿತ ಕಾರ್ಯಕ್ರಮಗಳ ಮಾಹಿತಿ ಪಡೆದಿದ್ದಾರೆ.

ರಾಜಕೀಯ ಬೆಳವಣಿಗೆ ಮಾಹಿತಿ

ಅಮಿತ್ ಷಾ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ತಮ್ಮಿಂದ ಮಾಹಿತಿ ಪಡೆದುಕೊಂಡರು.

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಯಾವ ರೀತಿ ಹೋರಾಟ ರೂಪಿಸಿದ್ದೀರಿ ಎಂಬ ವಿವರ ಪಡೆದಿದ್ದಾರೆ ಎಂದರು.

ಕಳೆದ ವಾರ ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ.

ದೆಹಲಿಗೆ ಬರಲು ಸೂಚನೆ

ರಾಷ್ಟ್ರೀಯ ಅಧ್ಯಕ್ಷರ ಜೊತೆ ಗೃಹ ಸಚಿವರನ್ನೂ ಭೇಟಿ ಮಾಡಿದ್ದನ್ನು ತಿಳಿಸಿದ ಅಶೋಕ್, ನಿನ್ನೆ ಕೇಂದ್ರ ಗೃಹ ಸಚಿವಾಲಯ ತಮ್ಮನ್ನು ಸಂಪರ್ಕಿಸಿ ದೆಹಲಿಗೆ ಬರುವಂತೆ ಸೂಚಿಸಿತು ಎಂದರು.

ಅವರ ಕರೆ ಮೇರೆಗೆ ಇಂದು ಸಂಸತ್ ಭವನದಲ್ಲಿ ಭೇಟಿಯಾಗಿ ರಾಜಕೀಯ ವಿಚಾರಗಳೂ ಸೇರಿದಂತೆ ಇತರ ವಿಷಯಗಳನ್ನು ಪ್ರಸ್ತಾಪಿಸಿರುವುದಾಗಿ ತಿಳಿಸಿದರು.

ಅಮಿತ್ ಷಾ ಭೇಟಿಗೂ ಮುನ್ನ ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸುದೀರ್ಘವಾಗಿ ಚರ್ಚಿಸಿ, ನಂತರ ಗೃಹ ಸಚಿವರ ಕೊಠಡಿಗೆ ತೆರಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka state politics discussedmeeting with amit shahr.ashok delhi visit
0 FacebookTwitterPinterestEmail
KM Shivaraju

previous post
ಪ್ರಾಯೋಜಿತ ಮತಗಳ್ಳತನಕ್ಕೆ ರಾಹುಲ್ ಗಾಂಧಿ ಪುರಾವೆ
next post
ನರೇಂದ್ರ ಮೋದಿ ಕೇವಲ 25 ಸ್ಥಾನಗಳಿಂದ ಪ್ರಧಾನಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ