Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು: ಮತ್ತೆ ಜೈಲಿಗೆ

by admin August 14, 2025
written by admin August 14, 2025 0 comments 1 minutes read
0FacebookTwitterPinterestEmail
169

ನವದೆಹಲಿ:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ ಇತರ ಐದು ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಇಂದು ರದ್ದುಪಡಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹಾದೇವನ್ ಅವರನ್ನು ಒಳಗೊಂಡ ನ್ಯಾಯಪೀಠ, ಹೈಕೋರ್ಟ್‌ನ ಆದೇಶ ರದ್ದುಪಡಿಸಿ, ಆರೋಪಿಗಳಿಗೆ ನೀಡಲಾದ ಜಾಮೀನು ರದ್ದುಗೊಳಿಸಿರುವುದಾಗಿ ತಿಳಿಸಿತು.

ಜಾಮೀನು ಆದೇಶದಲ್ಲಿ ದೋಷ

ಆರೋಪಿಗಳಿಗೆ ನೀಡಲಾದ ಹೈಕೋರ್ಟ್‌ನ ಜಾಮೀನು ಆದೇಶ ದೋಷಗಳಿಂದ ಕೂಡಿದೆ, ನ್ಯಾಯಾಲಯ ಆದೇಶ ಅಧಿಕಾರದ ಯಾಂತ್ರಿಕ ಪ್ರಯೋಗ ಬಿಂಬಿಸುತ್ತದೆ, ಜಾಮೀನು ಮಂಜೂರು ಪ್ರಕರಣದ ವಿಚಾರಣೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಪಾರ್ದಿವಾಲಾ ತಮ್ಮ ಆದೇಶದಲ್ಲಿ, ಆರೋಪಿ ಎಷ್ಟೇ ದೊಡ್ಡವನಾದರೂ, ಕಾನೂನಿಗಿಂತ ಮೇಲಲ್ಲ, ನ್ಯಾಯ ವಿತರಣಾ ವ್ಯವಸ್ಥೆ ಕಾನೂನಾತ್ಮ ಆಡಳಿತ ಎತ್ತಿಹಿಡಿಯವಂತಹ ಬಲವಾದ ಸಂದೇಶ ಒಳಗೊಂಡಿದೆ.

ಕಾನೂನಿಗಿಂತ ದೊಡ್ಡವನಲ್ಲ

ಯಾವುದೇ ವ್ಯಕ್ತಿ ಕಾನೂನಿಗಿಂತ ದೊಡ್ಡವನಲ್ಲ ಅಥವಾ ಸಣ್ಣವನಲ್ಲ, ಎಲ್ಲಾ ಸಮಯದಲ್ಲೂ ಕಾನೂನಾತ್ಮಕ ಆಡಳಿತ ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದಿದ್ದಾರೆ.

ಆರೋಪಿಗಳಿಗೆ ಜೈಲಿನಲ್ಲಿ ಪಂಚತಾರಾ ಉಪಚಾರ ನೀಡಲಾಗುತ್ತಿದೆ ಎಂದಾದರೆ, ಅಂತಹ ಸಂದರ್ಭದಲ್ಲಿ ಮೊದಲ ಕ್ರಮವಾಗಿ ಕಾರಾಗೃಹ ಸೂಪರಿಂಟೆಂಡೆಂಟ್ ಆದಿಯಾಗಿ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು, ಆರೋಪಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುವುದೂ ತಪ್ಪು ಎಂದು ನ್ಯಾಯಾಲಯ ಎಚ್ಚರಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
darshan-pavitra gowda bail canceledrenuka swamy murder casesupreme court order
0 FacebookTwitterPinterestEmail
admin

previous post
ರಾಜಣ್ಣ ಪರ ಮತ್ತೊಬ್ಬ ಶಾಸಕ ಮಂಜು ಬ್ಯಾಟಿಂಗ್
next post
ಕಾಂಗ್ರೆಸ್ ವರಿಷ್ಠರಿಗೆ ಕೆ.ಎನ್.ರಾಜಣ್ಣ ಲಿಖಿತ ದೂರು !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ