Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ದಸರಾ ಉದ್ಘಾಟನೆ: ಸೋನಿಯಾ ಗಾಂಧಿಗೆ ಆಹ್ವಾನ !

by KM Shivaraju August 19, 2025
written by KM Shivaraju August 19, 2025 0 comments 1 minutes read
0FacebookTwitterPinterestEmail
248

ಬೆಂಗಳೂರು:ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ದಸರಾ ಮಹೋತ್ಸವ ಉದ್ಘಾಟಿಸುವಂತೆ ಮುಖ್ಯಮಂತ್ರಿ ಪತ್ರ ಮುಖೇನ ಕೋರಿದ್ದಾರೆ, ಆದರೆ, ಅವರಿಂದ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ದೆಹಲಿಗೆ ತೆರಳಿ ಆಹ್ವಾನ

ಸ್ವತಃ ಮುಖ್ಯಮಂತ್ರಿ ಅವರೇ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 22ರಿಂದ 11 ದಿನಗಳವರೆಗೆ ದಸರಾ ಮಹೋತ್ಸವ ಜರುಗಲಿದೆ, ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಉದ್ಘಾಟಿಸಬೇಕೆಂದು ಕೋರಲಿದ್ದಾರೆ.

ನಗರದಲ್ಲಿ ನಡೆದ ದಸರಾ ಉನ್ನತಮಟ್ಟದ ಸಭೆಯಲ್ಲಿ ಈ ಬಾರಿ ಯಾರಿಂದ ಉದ್ಘಾಟನೆ ಮಾಡಿಸಬೇಕೆಂಬ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಸಭೆ ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟಿತು.

ಮುಖ್ಯಮಂತ್ರಿ ದೃಢ ನಿರ್ಧಾರ

ಈ ಬಾರಿಯ ದಸರಾ ಉತ್ಸವವನ್ನು ಮಹಿಳೆಯೊಬ್ಬರಿಂದ, ಅದರಲ್ಲೂ ಸೋನಿಯಾ ಗಾಂಧಿ ಅವರಿಂದಲೇ ಉದ್ಘಾಟನೆ ಮಾಡಿಸಬೇಕೆಂಬ ದೃಢ ನಿರ್ಧಾರವನ್ನು ಮುಖ್ಯಮಂತ್ರಿ ತೆಗೆದುಕೊಂಡಿದ್ದಾರೆ.

ವಿಧಾನಮಂಡಲದ ಮಳೆಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ದೆಹಲಿಗೆ ತೆರಳಿ ಸೋನಿಯಾ ಅವರಿಗೆ ಆಹ್ವಾನ ನೀಡಲಿದ್ದಾರಂತೆ.

ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಿರುವ ಸೋನಿಯಾ ಗಾಂಧಿ 2004ರಲ್ಲಿ ಯುಪಿಎ ಮೈತ್ರಿಕೂಟ ಬಹುಮತ ಗಳಿಸಿದರೂ ಪ್ರಧಾನಿ ಆಗುವ ಉತ್ಸಾಹ ತೋರಲಿಲ್ಲ.

ಪ್ರಧಾನಿ ಹುದ್ದೆ ತ್ಯಾಗ

ಎರಡನೇ ಬಾರಿಗೂ ತಾವು ಪ್ರಧಾನಿಯಾಗದೆ, ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರನ್ನೇ ಮುಂದುವರೆಸಿದರು.

ಈ ಸನ್ನಿವೇಶದಲ್ಲಿ ಒತ್ತಡ ಮತ್ತು ವಿರೋಧಗಳು ವ್ಯಕ್ತಗೊಂಡರೂ ಸೋನಿಯಾ ತಮ್ಮ ನಿಲುವಿನಿಂದ ಹಿಂದೆ ಸರಿಯದೆ, ಅಧಿಕಾರದಿಂದ ದೂರ ಸರಿದರು.

ಕಾಂಗ್ರೆಸ್ ಮೈತ್ರಿಕೂಟದಲ್ಲಿ ಒಡಕು ಮೂಡದಂತೆ ನೋಡಿಕೊಂಡರು, ಸತತ 10 ವರ್ಷ ಯುಪಿಎ ಮೈತ್ರಿಕೂಟ ಅಧಿಕಾರದಲ್ಲಿರಲು ಪ್ರಮುಖ ಪಾತ್ರ ವಹಿಸಿದ್ದರು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಅವರು ಸೋನಿಯಾ ಅವರಿಂದ ದಸರಾ ಉದ್ಘಾಟಿಸಲು ಮುಂದಾಗಿದ್ದಾರೆ.

ಇದಕ್ಕೂ ಮಿಗಿಲಾಗಿ ತಮ್ಮ ಕಾಂಗ್ರೆಸ್ ಸೇರ್ಪಡೆ ನಂತರ ಸತತ 18 ವರ್ಷ ಅಧಿಕಾರ ನಿರ್ವಹಿಸಲು ಅವಕಾಶ ಮಾಡಿಕೊಟ್ಟ ಗೌರವಾರ್ಥ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdasarasoniya gandhi
0 FacebookTwitterPinterestEmail
KM Shivaraju

previous post
ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರಿಕೆಗೆ ಒತ್ತಡ !
next post
ದಲಿತ ಮುಖ್ಯಮಂತ್ರಿ ಹಕ್ಕೊತ್ತಾಯಕ್ಕೆ ಭಾರೀ ಸಿದ್ಧತೆ !

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ