Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಶಾಸಕ ವೀರೇಂದ್ರ ಮನೆ ಕುಬೇರ ಖಜಾನೆ !

by admin August 23, 2025
written by admin August 23, 2025 0 comments 1 minutes read
0FacebookTwitterPinterestEmail
243

ಬೆಂಗಳೂರು:ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಕೇಂದ್ರ ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ.

ಆರೋಪಿಯಿಂದ 12 ಕೋಟಿ ರೂ. ನಗದು, ಇದರಲ್ಲಿ ಒಂದು ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ಅಲ್ಲದೆ, 6 ಕೋಟಿ ರೂ. ಚಿನ್ನಾಭರಣ, 10 ಕೆ.ಜಿ. ಬೆಳ್ಳಿ ಸಾಮಗ್ರಿ ಜೊತೆಗೆ ನಾಲ್ಕು ವಾಹನಗಳನ್ನು ಪಿಎಂಎಲ್‌ಎ 2002ರಡಿ ವಶಪಡಿಸಿಕೊಳ್ಳಲಾಗಿದೆ.

2 ಬ್ಯಾಂಕ್ ಲಾಕರ್ ಸೀಲ್

ಇದಲ್ಲದೆ, 17 ಬ್ಯಾಂಕ್ ಖಾತೆಗಳು ಹಾಗೂ ಎರಡು ಬ್ಯಾಂಕ್ ಲಾಕರ್‌ಗಳನ್ನು ಮುಚ್ಚಲಾಗಿದೆ.

ಹಣದ ಮೂಲವನ್ನು ಪತ್ತೆ ಹಚ್ಚುವ ಸಲುವಾಗಿ ಗ್ಯಾಂಗ್ಟಾಕ್‌ನಲ್ಲಿ ಶನಿವಾರದಂದು ವೀರೇಂದ್ರ ಅವರನ್ನು ಬಂಧಿಸಲಾಯಿತು.

ಬಳಿಕ ಅವರನ್ನು ಸಿಕ್ಕಿಂನ ಗ್ಯಾಂಗ್ಟಾಕ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಬೆಂಗಳೂರಿನ ಅಧಿಕಾರ ಕ್ಷೇತ್ರ ನ್ಯಾಯಾಲಕ್ಕೆ ಹಾಜರುಪಡಿಸಲು ಟ್ರ್ಯಾಸಿಟ್ ರಿಮ್ಯಾಂಡ್ ಪಡೆಯಲಾಯಿತು ಎಂದು ಇ.ಡಿ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

31 ಸ್ಥಳಗಳಲ್ಲಿ ಶೋಧ

ಕಳೆದ ಎರಡು ದಿನಗಳಿಂದ ಗ್ಯಾಂಗ್ಟಾಕ್, ಚಿತ್ರದುರ್ಗ, ಜೋಧ್‌ಪುರ್, ಮುಂಬೈ ಮತ್ತು ಗೋವಾದ ಪೆಪ್ಪಿಸ್ ಕ್ಯಾಸಿನೋ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೋ, ಪಪ್ಪೀಸ್ ಕ್ಯಾಸಿನೋ ಫ್ರೈಡ್, ಓಷನ್ ಸೆವೆನ್ ಕ್ಯಾಸಿನೋ ಹಾಗೂ ಬಿಗ್ ಡ್ಯಾಡಿ ಕ್ಯಾಸಿನೋ ಒಳಗೊಂಡಂತೆ ಸುಮಾರು 31 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ವೀರೇಂದ್ರ ಮತ್ತು ಇತರರ ವಿರುದ್ಧ ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ, ಆತ ಕಿಂಗ್ 567, ರಾಜಾ 567 ಇತ್ಯಾದಿ ಹೆಸರಿನಲ್ಲಿ ಅನೇಕ ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ಅಳವಡಿಸಿರುವುದು ಬಹಿರಂಗವಾಗಿದೆ.

ಇನ್ನಷ್ಟು ತನಿಖೆಯಲ್ಲಿ, ಆರೋಪಿಯ ಸಹೋದರ ಕೆ.ಸಿ.ತಿಪ್ಪೇಸ್ವಾಮಿ ದುಬೈಯಿಂದ ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ ಟೆಕ್ನಾಲಜೀಸ್ ಎಂಬ ಮೂರು ಕಂಪನಿಗಳನ್ನು ನಡೆಸುತ್ತಿದ್ದು, ಅವು ಕರೆ ಕೇಂದ್ರ ಸೇವೆಗಳು ಮತ್ತು ಕೆ.ಸಿ.ವೀರೇಂದ್ರ ನಡೆಸುತ್ತಿರುವ ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿದೆ ಎಂದು ಪತ್ತೆಯಾಗಿದೆ.

ಅಪರಾಧ ದಾಖಲೆಗಳು

ಆರೋಪಿ ಸಹೋದರ ಕೆ.ಸಿ.ನಾಗರಾಜ್ ಮತ್ತು ಅವರ ಮಗ ಪೃಥ್ವಿ ಎನ್. ರಾಜ್ ಅವರ ಮನೆಯಿಂದ ಆಸ್ತಿ ದಾಖಲೆಗಳು ಹಾಗೂ ಸಾಕಷ್ಟು ಅಪರಾಧ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಿಪ್ಪೇಸ್ವಾಮಿ ಮತ್ತು ಪೃಥ್ವಿ ದುಬೈನಿಂದಲೇ ಆನ್‌ಲೈನ್ ಗೇಮಿಂಗ್ ಕಾರ್ಯಾಚರಣೆ ನಿರ್ವಹಿಸುತ್ತಿರುವುದು ಪತ್ತೆಯಾಗಿದೆ.

ವೀರೇಂದ್ರ ಮತ್ತು ಅವರ ಸಹಚರರು ಭೂಮಿಯನ್ನು ಲೀಸ್‌ಗೆ ಪಡೆಯುವ ಉದ್ದೇಶದಿಂದ ವ್ಯವಹಾರ ಪ್ರವಾಸವಾಗಿ ಬ್ಯಾಗ್‌ಡೋಗ್ರಾ ಮಾರ್ಗವಾಗಿ ಗ್ಯಾಂಗ್ಟಾಕ್‌ಗೆ ಭೇಟಿ ನೀಡಿದ್ದರು.

ಶೋಧ ಕಾರ್ಯಾಚರಣೆ ವೇಳೆ ವಶ ಪಡಿಸಿಕೊಳ್ಳಲಾದ ಸಾಕ್ಷ್ಯದಿಂದ ಹಣದ ಜಟಿಲ ಲೇಯರಿಂಗ್ ಹಾಗೂ ಇತರ ನಿಧಿಗಳ ಹಾದಿ ಪತ್ತೆಯಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chitradurga housecongres mlaunearthed huge moneyveerendra
0 FacebookTwitterPinterestEmail
admin

previous post
ವೀರೇಂದ್ರ ಪಪ್ಪಿ, ಕುಸುಮಾ ಕಚೇರಿ ಮೇಲೆ ಇ.ಡಿ. ರೈಡ್
next post
ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ