Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತಾನೇ ಹೆಣೆದ ಸುಳ್ಳಿನ ಬಲೆಗೆ ಸಿಲುಕಿದ ಸುಜಾತಾ ಭಟ್ !

by admin August 28, 2025
written by admin August 28, 2025 0 comments 1 minutes read
0FacebookTwitterPinterestEmail
308

ಬೆಳ್ತಂಗಡಿ:ಧರ್ಮಸ್ಥಳ ಪ್ರದೇಶದಲ್ಲಿ ಅಸಹಜ ಸಾವುಗಳ ಪ್ರಕರಣದ ಹಿನ್ನೆಲೆಯಲ್ಲಿ ತನ್ನ ಪುತ್ರಿ ಅನನ್ಯಾ ಭಟ್ ಕಾಣೆಯಾಗಿದ್ದು, ಬಹುಶಃ ಸಾವಿಗೀಡಾಗಿರಬಹುದು ಎಂಬ ದೂರು ನೀಡಿದ್ದ ಸುಜಾತಾ ಭಟ್ ಉಲ್ಟಾ ಹೊಡೆದಿದ್ದಾರೆ.

ಬೆಳ್ತಂಗಡಿಯಲ್ಲಿ ಎಸ್‌ಐಟಿ ಮುಂದೆ ವಿಚಾರಣೆ ಎದುರಿಸಿ, ತಾನು ಹೇಳಿದ್ದೆಲ್ಲಾ ಕಪೋಲಕಲ್ಪಿತ, ದೂರು ಸಂಪೂರ್ಣ ಸುಳ್ಳು, ನನಗೆ ತಪ್ಪಿನ ಅರಿವಾಗಿದೆ, ಕೊಟ್ಟ ದೂರು ವಾಪಸ್ ಪಡೆಯಲು ಸಿದ್ಧ ಎಂಬುದಾಗಿ ಹೇಳಿಕೆ ಕೊಟ್ಟಿದ್ದಾರೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕ್ಷಣಕ್ಕೊಂದು ಹೇಳಿಕೆ

ಮಾಧ್ಯಮಗಳ ಮುಂದೆ ಕ್ಷಣಕ್ಕೊಂದು ಹೇಳಿಕೆ ನೀಡುತ್ತಾ, ಅನನ್ಯಾ ಹತ್ಯೆಯಾಗಿದೆ ಎಂಬ ಭ್ರಮೆ ಹುಟ್ಟಿಸಿ, ತನಿಖೆಗೆ ಒತ್ತಾಯಿಸುವ ಮೂಲಕ ಗೊಂದಲ ಸೃಷ್ಟಿಸಿದ ಸುಜಾತ ಭಟ್ ಎಸ್‌ಐಟಿಯಿಂದ ಸತತ ವಿಚಾರಣೆಯಿಂದ ವಿಚಲಿತರಾದಂತೆ ಕಂಡುಬರುತ್ತಿದೆ.

ಈ ಪ್ರಾಯದಲ್ಲಿ ತನಿಖೆ ಎದುರಿಸಲು ಸಾಧ್ಯವಾಗದು, ನ್ಯಾಯಕ್ಕಾಗಿ ಇಷ್ಟು ದಿನ ಹೋರಾಟ ನಡೆಸಿದೆ, ಇನ್ನು ನನ್ನಲ್ಲಿ ಶಕ್ತಿ ಇಲ್ಲ, ದೂರು ಹಿಂಪಡೆಯಲು ಸಿದ್ಧ ಎಂದಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ 2003ರಲ್ಲಿ ಭೇಟಿ ನೀಡಿದ ವೇಳೆ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿನಿಯಾದ ನನ್ನ ಮಗಳು ಅನನ್ಯಾ ಭಟ್ ಕಾಣೆಯಾದಳು ಎಂಬುದಾಗಿ ಜುಲೈ 15, 2025ರಂದು ದೂರು ನೀಡಿದ್ದರು.

ಎಸ್‌ಐಟಿ ತನಿಖೆ

ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸರು ಆಗಸ್ಟ್ 19, 2025ರಂದು ಡಿಜಿಪಿ ಎಂ.ಎ.ಸಲೀಂ ಆದೇಶದಂತೆ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸಲಾಯಿತು.

ಆಗಸ್ಟ್ 26 ಹಾಗೂ 27ರಂದು ಸುಜಾತ ಭಟ್ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ತೆರಳಿ, ತನಿಖಾಧಿಕಾರಿ ಗುಣಪಾಲ ಜೆ. ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಲದ್ದಾರೆ.

ಇದೀಗ ಎಸ್‌ಐಟಿ, ಅನನ್ಯಾ ಭಟ್‌ಗೆ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸುವಂತೆ ಸುಜಾತಾ ಭಟ್‌ಗೆ ಸೂಚಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dharmastalasit enquirysujata bhat
0 FacebookTwitterPinterestEmail
admin

previous post
ಕಾವೇರಿ ನದಿ ಶುದ್ಧೀಕರಣಕ್ಕೆ ಮೋದಿ 3,000 ಕೋಟಿ ರೂ.
next post
ನವೆಂಬರ್‌ಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಾಂತಿ !

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ