Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಎಂಎಸ್‌ಐಎಲ್ 571 ಮದ್ಯದ ಮಳಿಗೆ ಲೈಸೆನ್ಸ್ ಹರಾಜು

by admin September 2, 2025
written by admin September 2, 2025 0 comments 1 minutes read
0FacebookTwitterPinterestEmail
570

ಬೆಂಗಳೂರು:ಜನಸಂಖ್ಯೆಗೆ ಅನುಗುಣವಾಗಿ ಬಾರ್ ಮತ್ತು ವೈನ್‌ಶಾಪ್‌ಗಳಿಗೆ ಪರವಾನಗಿ ನೀಡುವುದಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಇಂದಿಲ್ಲಿ ಘೋಷಿಸಿದ್ದಾರೆ.

ಸರ್ಕಾರಕ್ಕೆ ಹೆಚ್ಚು ಆದಾಯ ತರುವ ಉದ್ದೇಶದಿಂದ ಇಂತಹ ತೀರ್ಮಾನದ ಜೊತೆಗೆ ಪ್ರೀಮಿಯಂ ಬ್ರ್ಯಾಂಡ್ ಮದ್ಯದ ದರ ಇಳಿಕೆ ಬಗ್ಗೆಯೂ ಚಿಂತನೆ ನಡೆದಿದೆ ಎಂದರು.

ವೈನ್‌ಶಾಪ್, ಬಾರ್‌ಗಳಿಗೆ ಪರವಾನಗಿ

ಇಲಾಖಾ ಪ್ರಗತಿ ಪರಿಶೀಲನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಸಿಎಲ್-2 ಮತ್ತು ಸಿಎಲ್-9ನ 571 ವೈನ್‌ಶಾಪ್ ಮತ್ತು ಬಾರ್‌ಗಳಿಗೆ ಪರವಾನಗಿ ನೀಡಲಾಗುವುದು.

ಎಂಎಸ್‌ಐಎಲ್ 571 ಮಳಿಗೆಗಳನ್ನು ನಡೆಸುತ್ತಿದ್ದು ಇವುಗಳ ಪರವಾನಗಿಯನ್ನು ಸಾರ್ವಜನಿಕ ಹರಾಜು ಮಾಡಲಾಗುವುದು.

ಈ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಜನಸಂಖ್ಯೆಗೆ ಅನುಗುಣವಾಗಿ ಹೊಸ ಬಾರ್ ಮತ್ತು ವೈನ್‌ಶಾಪ್‌ಗಳಿಗೆ ಪರವಾನಗಿ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿದೆ.

ಮದ್ಯದ ದರ ಕಡಿತ ಚಿಂತನೆ

ಸ್ಲ್ಯಾಬ್ 5ರ ನಂತರದ ಮದ್ಯದ ದರಗಳು ದುಬಾರಿಯಾಗಿದ್ದು, ಬೆಲೆ ಕಡಿತ ಮಾಡಿದರೆ ಹೆಚ್ಚು ವಹಿವಾಟಿನ ಮೂಲಕ ಸರ್ಕಾರದ ಬೊಕ್ಕಸದ ಆದಾಯ ಹೆಚ್ಚಲಿದೆ.

ನೆರೆ ರಾಜ್ಯಗಳಲ್ಲಿರುವ ಮದ್ಯದ ದರಗಳನ್ನು ಪರಿಶೀಲಿಸಿದ ನಂತರ ಪ್ರೀಮಿಯಂ ಬ್ರ್ಯಾಂಡ್ ದರಗಳನ್ನು ಪರಿಷ್ಕರಿಸಲಾಗುವುದು.

ಸರ್ಕಾರದ ಈ ಮಹತ್ವದ ತೀರ್ಮಾನಗಳಿಂದ ನೆರೆ ರಾಜ್ಯಗಳಿಂದ ಬರುವ ಮದ್ಯ ಹಾಗೂ ಅಕ್ರಮ ಮದ್ಯ ಮಾರಾಟ ತಡೆಯಲು ಸಾಧ್ಯವಾಗಲಿದೆ ಎಂದರು.

ಬಿಜೆಪಿ ಧರ್ಮಯಾತ್ರೆಗೆ ವಿದೇಶದಿಂದ ಹಣ ಬಂದಿದೆ
ನಿರೀಕ್ಷೆ ಮೀರಿ ಆದಾಯ

ಕಳೆದ ಎರಡು ತ್ರೈಮಾಸಿಕದಲ್ಲಿ ನಮ್ಮ ಆದಾಯ ನಿರೀಕ್ಷೆಗೂ ಮೀರಿ ಸಂಗ್ರಹವಾಗಿದೆ, ನಾವು 16,290 ಕೋಟಿ ರೂ. ಸಂಗ್ರಹ ನಿರೀಕ್ಷೆ ಇತ್ತು, 16,358.76 ಕೋಟಿ ರೂ. ಸಂಗ್ರಹವಾಗಿದೆ, ಅಂದರೆ ನಿರೀಕ್ಷೆಗೂ ಮೀರಿ ಶೇಕಡ 14 ಏರಿಕೆಯಾಗಿದೆ, ಆದಾಯ ಹೆಚ್ಚಳಕ್ಕೆ ಇಲಾಖೆ ತಂದಿರುವ ಹೊಸ ಬದಲಾವಣೆಗಳೇ ಮೂಲ ಕಾರಣ.

ಲೈಸೆನ್ಸ್ ಪ್ರತೀ ವರ್ಷ ನವೀಕರಣ ಮಾಡಬೇಕಿದ್ದು, ಈಗ 5 ವರ್ಷಕ್ಕೊಮ್ಮೆ ಮಾಡಲಾಗುತ್ತಿದೆ.

ಸಿಎಲ್-7 ಪರವಾನಗಿ ನೀಡಲು ತುಂಬಾ ಸಮಯ ತೆಗೆದುಕೊಳ್ಳುತ್ತಿತ್ತು, ಆದ್ದರಿಂದ ಕೆಲವು ಬದಲಾವಣೆ ಮಾಡಿ ತ್ವರಿತ ಅನುಮತಿ ವ್ಯವಸ್ಥೆ ಅಳವಡಿಸಲಾಗಿದೆ.

ಇಲಾಖಾ ನೇಮಕಾತಿ ಕಾರ್ಯವನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುತ್ತಿದೆ ಎಂದ ಅವರು, ಡ್ರಗ್ಸ್ ಮತ್ತು ಗಾಂಜಾ ಹಾವಳಿ ತಡೆಗೆ ಬಿಗಿ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
minister r b timmapurmsil liquor license auctionnew bar and wine shops
0 FacebookTwitterPinterestEmail
admin

previous post
ಬಿಜೆಪಿ ಧರ್ಮಯಾತ್ರೆಗೆ ವಿದೇಶದಿಂದ ಹಣ ಬಂದಿದೆ
next post
ಲಜ್ಜೆಗೆಟ್ಟ ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ