previous post
ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಮತ್ತು ಅನಿರುಧ್ ವಿಷ್ಣುವರ್ಧನ್, ಸರ್ಕಾರ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಮೀಸಲಿಡಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ’ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಬೇಕು ಎಂದು ಮನವಿ ಸಲ್ಲಿಸಿದರು.