Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಬ್ಯಾರಿಕೇಡ್ ನಿರ್ಮಿಸಿ ಆನೆ-ಮಾನವ ಸಂಘರ್ಷ ತಪ್ಪಿಸಿ

by admin September 11, 2025
written by admin September 11, 2025 0 comments 1 minutes read
0FacebookTwitterPinterestEmail
62

ಬೆಂಗಳೂರು:ಮಾನವರ ಅಳಿವು-ಉಳಿವು ಕಾಡಿನ ಸಂರಕ್ಷಣೆ ಮೇಲೆ ಅವಲಂಬಿತವಾಗಿದ್ದು, ಹಸಿರಿನ ಹೊದಿಕೆ ಹೆಚ್ಚಾದರೆ ಕಾನನ ದಟ್ಟವಾಗಿ ಅರಣ್ಯ ಸಂಪತ್ತೂ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ, ಕಾಡು ಪ್ರಾಣಿಗಳಿಗೆ ಅಗತ್ಯ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತಾದರೆ ವನ್ಯಜೀವಿ-ಮಾನವ ಸಂಘರ್ಷ ತಡೆಗಟ್ಟಬಹುದು ಎಂದರು.

ಹೆಚ್ಚು ಹಣ ನೀಡಲು ಸಿದ್ಧ

ಕಾಡು ಪ್ರಾಣಿಗಳು ಮತ್ತು ಮಾನವರ ನಡುವಿನ ಸಂಘರ್ಷ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ, ನಿರ್ವಹಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ, ಅರಣ್ಯ ಇಲಾಖೆ ಬಳಿ ಸಾಕಷ್ಟು ಹಣವಿದೆ, ಅಗತ್ಯವಿದ್ದರೆ ಇನ್ನೂ ಹೆಚ್ಚು ಹಣ ನೀಡಲು ಸಿದ್ಧ, ಸಮರ್ಪಕ ಬ್ಯಾರಿಕೇಡ್ ನಿರ್ಮಿಸಿ ಆನೆ-ಮಾನವ ಸಂಘರ್ಷ ತಪ್ಪಿಸಿ.

ಹಿರಿಯ ಅಧಿಕಾರಿಗಳು ಆಗಿಂದ್ದಾಗ್ಯೆ ಕಾಡಿಗೆ ಭೇಟಿ ನೀಡಿ, ಕಾಡಿನಲ್ಲೇ ಹೆಚ್ಚೆಚ್ಚು ಉಳಿಯಬೇಕು, ಆಗ ಮಾತ್ರ ಕೆಳಹಂತದ ಸಿಬ್ಬಂದಿ ಕಾಡೊಳಗೇ ಇದ್ದು ಪರಿಣಾಮಕಾರಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
build railway barricade around forestcm siddaramaiahfight between man and animal
0 FacebookTwitterPinterestEmail
admin

previous post
ಇ.ಡಿ. ಬಲೆಗೆ ಸಿಲುಕುತ್ತಿರುವ ಕಾಂಗ್ರೆಸ್ ಶಾಸಕರು !
next post
ಬಿಜೆಪಿಗೆ ವಿಧಾನಸಭೆ ಮಧ್ಯಂತರ ಚುನಾವಣೆ ಕನಸು !

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ