Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಸದಾನಂದ ಗೌಡ ಖಾತೆಯಿಂದ ಲಕ್ಷಾಂತರ ರೂ. ಲೂಟಿ

by admin September 17, 2025
written by admin September 17, 2025 0 comments 1 minutes read
0FacebookTwitterPinterestEmail
121

ಬ್ಯಾಂಕ್ ಖಾತೆಗಳನ್ನೇ ಹ್ಯಾಕ್ ಮಾಡಿದ ಸೈಬರ್ ಅಪರಾಧಿಗಳು

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿ ಲಕ್ಷಾಂತರ ರೂ. ಲಪಟಾಯಿಸಿದ್ದಾರೆ.

ಅವರ ಎಚ್‌ಡಿಎಫ್‌ಸಿ, ಆಕ್ಸಿಸ್ ಹಾಗೂ ಎಸ್‌ಬಿಐ ಬ್ಯಾಂಕ್ ಖಾತೆಗಳಲ್ಲಿದ್ದ ಹಣ ದೋಚಲಾಗಿದೆ.

ಸೈಬರ್ ಠಾಣೆಗೆ ದೂರು

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿರಾತಕರು ತಮ್ಮ ಖಾತೆಗಳಿಂದಲೇ ಹಣ ದೋಚಿದ್ದು, ಈ ಬಗ್ಗೆ ಸೈಬರ್ ಠಾಣೆಗೆ ದೂರು ದಾಖಲಿಸಿದ್ದೇನೆ ಎಂದರು.

ಮೂರೂ ಖಾತೆಗಳಿಂದಲೂ ಪ್ರತ್ಯೇಕವಾಗಿ ತಲಾ ಒಂದೊಂದು ಲಕ್ಷ ರೂ.ಗಳನ್ನು ದೋಚಿದ್ದಾರೆ ಎಂದರು.

ನಕಲಿ ಯುಪಿಐ ಐಡಿ ತಯಾರಿಸಿ ಹಣ ದೋಚಿದ್ದಾರೆ, ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಕಡಿವಾಣ ಹಾಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ವಹಿಸುವಂತೆ ಆಗ್ರಹಿಸಿದರು.

ಸಾರ್ವಜನಿಕರಲ್ಲಿ ಅರಿವು ಮೂಡಿಸಿ

ಸೈಬರ್ ವಂಚಕರ ವಿಷಯದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಪೋಲಿಸ್ ಇಲಾಖೆ ಶ್ರಮ ವಹಿಸಬೇಕು ಎಂದರು.

ಮಾಜಿ ಮುಖ್ಯಮಂತ್ರಿಗಳ ಹಣವನ್ನೇ ಸೈಬರ್ ಅಪರಾಧಿಗಳು ದೋಚಿರುವುದು ರಾಜಕೀಯ ವಲಯದಲ್ಲೂ ಹುಬ್ಬೇರುವಂತೆ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bank accounts hackedcyber crimed.v.sadananda gowda
0 FacebookTwitterPinterestEmail
admin

previous post
ನಾಸ್ತಿಕರು ಎಂಬುದು ಒಂದು ಜಾತಿಯೇ ಸಿದ್ದರಾಮಯ್ಯ !
next post
ಕೃಷಿ ಸಾಲ ಮನ್ನಾ ಪರಿಶೀಲನೆಗೆ ಸಿದ್ದರಾಮಯ್ಯ ಇಂಗಿತ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ