Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜನರಿಗೆ ಸೌಕರ್ಯ ನೀಡದಿದ್ದರೆ ಅಧಿಕಾರ ಬಿಟ್ಟು ತೊಲಗಿ

by admin September 19, 2025
written by admin September 19, 2025 0 comments 1 minutes read
0FacebookTwitterPinterestEmail
116

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಜನರಿಗೆ ಮೂಲಸೌಕರ್ಯ ಕಲ್ಪಿಸಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದಿದ್ದಾರೆ.

ಕುಮಾರಸ್ವಾಮಿ ಟ್ವೀಟ್ ಮಾಡಿ, ಜನರ ರಕ್ತ ಹೀರಿ ತೆರಿಗೆ ಪೀಕುತ್ತಿದ್ದೀರಲ್ಲಾ, ಅದಕ್ಕೆ ಲೆಕ್ಕ ಕೊಡಿ ಎಂದಿದ್ದಾರೆ.

ಯಾವ ಸಮಯದಲ್ಲಿ ಏನು ಮಾಡಬೇಕೆಂಬುದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ, ಅವರು ನೀಡುವ ಅಭಿವೃದ್ಧಿ ಹಣ ಬಳಸಿಕೊಳ್ಳಿ, ಮಾತೆತ್ತಿದರೆ, ಕೇಂದ್ರದಿಂದ ಹಣ ತನ್ನಿ.., ಕೇಂದ್ರದಿಂದ ಹಣ ತನ್ನಿ.., ಎಂದು ನಮ್ಮನ್ನು ಪ್ರಶ್ನಿಸುವುದನ್ನು ಬಿಟ್ಟು ಮೊದಲು ರಾಜ್ಯದ ಜನರ ತೆರಿಗೆ ಹಣ ಎಲ್ಲಿಗೆ ಹೋಗಿದೆ ಎಂಬುದನ್ನು ಬಹಿರಂಗಪಡಿಸಿ.

ಹಳೇ ಚಾಳಿ ಬೇಡ

ನೀವು ಅಧಿಕಾರದಲ್ಲಿ ಇರುವವರು ಹಳೇ ಚಾಳಿಗಳನ್ನು ಆಡಳಿತಕ್ಕೆ ಬಳಕೆ ಮಾಡಬೇಡಿ, ಮೊದಲು ಮೂಲಸೌಕರ್ಯ ಕಲ್ಪಿಸುವ ಕೆಲಸ ಮಾಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳಿಗೆ ಹೇಳಿದ್ದಾರೆ.

ರಸ್ತೆಗಳ ಗುಂಡಿ ಮುಚ್ಚಲು ಸಾಧ್ಯವಾಗದೆ, ಉದ್ಯಮಿಗಳಿಗೆ ಧಮ್ಕಿ ಹಾಕಿ ದಾದಾಗಿರಿ ಮಾಡುವುದಕ್ಕೆ ನಿಮ್ಮನ್ನು ಉಪಮುಖ್ಯಮಂತ್ರಿ ಮಾಡಿಲ್ಲ ಮಿಸ್ಟರ್ ಶಿವಕುಮಾರ್.., ಎಂದಿರುವ ಕುಮಾರಸ್ವಾಮಿ, ನಿಮಗೆ ಅಧಿಕಾರ ನೀಡಿರುವುದು ಕೆಲಸ ಮಾಡಲೇ ಹೊರತು ನಿಮ್ಮ ಹಳೇ ದಾದಾಗಿರಿ ತೋರಿಸಲು ಅಲ್ಲ ಎಂದು ಕಿಡಿಕಾರಿದ್ದಾರೆ.

ಉದ್ದಿಮೆಗಳು ಬೇಕಾದರೆ ರಾಜ್ಯ ಬಿಟ್ಟು ಹೋಗಲಿ ಎಂಬ ಶಿವಕುಮಾರ್ ಹೇಳಿಕೆಗೆ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ದಾದಾಗಿರಿ ದಿನಗಳು ಮುಗಿದಿವೆ, ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ, ನಿಮಗೆ ಆಗಲ್ಲಾ ಎಂದರೆ ಅಧಿಕಾರ ಬಿಡಿ ಎಂದಿದ್ದಾರೆ.

ದುರಾಡಳಿತ, ಭ್ರಷ್ಟಾಚಾರ

ಪ್ರತಿಪಕ್ಷ ನಾಯಕ ಆರ್.ಅಶೋಕ್ ತಮ್ಮ ಟ್ವೀಟ್‌ನಲ್ಲಿ, ಅಭಿವೃದ್ಧಿಗೆ ದುಡ್ಡಿಲ್ಲ, ರಾಜ್ಯದ ಪ್ರಗತಿಗೆ ಯಾವುದೇ ದೂರದೃಷ್ಟಿ ಇಲ್ಲ, ಹೂಡಿಕೆದಾರರನ್ನು, ಉದ್ಯಮಿಗಳನ್ನು ಆಕರ್ಷಿಸುವ ಆಸಕ್ತಿ ಇಲ್ಲ, ಇವ್ಯಾವುದೂ ಇಲ್ಲದೆ, ಹಿಂದೆಂದೂ ಕಂಡರಿಯದ ದುರಾಡಳಿತ, ಭ್ರಷ್ಟಾಚಾರ ಕೂಪದಲ್ಲಿ ರಾಜ್ಯವನ್ನು ಮುಳುಗಿಸಲಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೆ ಒಳಗಾದಾಗಲೆಲ್ಲ ಜನರ ದಿಕ್ಕು ತಪ್ಪಿಸಿ, ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ಎಂಬ ಮೆಗಾ ಸೀರಿಯಲ್‌ನ ಒಂದೊಂದೇ ಸಂಚಿಕೆ ಹೊರಬಿಡುವ ನಾಟಕ ಮಾಡುತ್ತಿದೆ.

ಸಿದ್ದರಾಮಯ್ಯನವರೇ, ಇನ್ನೆಷ್ಟು ದಿನ ಈ ಭಂಡ ಬಾಳು, ನೀವು ಹೇಳಿದ್ದನ್ನು ನಿಮ್ಮ ಸಂಪುಟ ಸದಸ್ಯರೂ ಒಪ್ಪುವುದಿಲ್ಲ, ಶಾಸಕರೂ ಒಪ್ಪುವುದಿಲ್ಲ, ಹೈಕಮಾಂಡ್ ಅಂತೂ ನಿಮ್ಮ ಮಾತಿಗೆ ಮೊದಲೇ ಕಿಮ್ಮತ್ತು ಕೊಡುತ್ತಿಲ್ಲ, ಸಾಕು ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಸ್ವಾಮಿ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres govt.dcm d k shivakumarh d kumara swamyr.ashok
0 FacebookTwitterPinterestEmail
admin

previous post
ಸಂಪುಟದಲ್ಲೇ ಸಿದ್ದರಾಮಯ್ಯಗೆ ಜಾತಿಗಣತಿ ತರಾಟೆ !
next post
ಜಾತಿಗಣತಿ ಗೊಂದಲ: ಹೈಕಮಾಂಡ್ ಮಧ್ಯಪ್ರವೇಶ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ