Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸಮೀಕ್ಷೆ ವೇಳೆ ನೀವು ಇಚ್ಚಿಸಿದ ಮಾಹಿತಿಯನ್ನಷ್ಟೇ ನೀಡಿ

by admin September 29, 2025
written by admin September 29, 2025 0 comments 1 minutes read
0FacebookTwitterPinterestEmail
123

ಬೆಂಗಳೂರು:ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ಯಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಜಾತಿಗಣತಿ ಕಾರ್ಯದ ಅವಧಿ ವಿಸ್ತರಿಸುವಂತೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ರಾಜ್ಯ ಒಕ್ಕಲಿಗರ ಸಂಘ ಇಂದಿಲ್ಲಿ ಜಂಟಿಯಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ.ರೇಣುಕಾಪ್ರಸನ್ನ, ಒಕ್ಕಲಿಗರ ಸಂಘದ ಪ್ರಧಾನಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ, ಕೆಲವೆಡೆ ಅವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲಾಗುತ್ತಿದೆ, ಇತ್ತ ಕಡೆ ಗಮನ ಹರಿಸಬೇಕು.

7.50 ಕೋಟಿ ಜನಸಂಖ್ಯೆ

ಇನ್ನು ಕೇವಲ 9 ದಿನಗಳು ಮಾತ್ರ ಸಮಯವಿದೆ, ಈ ಅವಧಿಯಲ್ಲಿ ರಾಜ್ಯದ 7.50 ಕೋಟಿ ಜನಸಂಖ್ಯೆಯ ಸಮೀಕ್ಷೆ ಮಾಡಲು ಸಾಧ್ಯವಿಲ್ಲ.

ಜನರಲ್ಲಿ ಗೊಂದಲ ಉಂಟು ಮಾಡಿ ತಪ್ಪು ಅಂಕಿ-ಅಂಶಗಳನ್ನು ಸಂಗ್ರಹಿಸುವ ಬದಲು ಸಮರ್ಪಕ ಮಾಹಿತಿ ಪಡೆಯಲು ಸಮೀಕ್ಷೆ ಕಾಲಾವಕಾಶ ವಿಸ್ತರಿಸಿ ಎಂದು ಆಗ್ರಹಿಸಿದರು.

ಅಗತ್ಯ ಕಂಡುಬಂದಲ್ಲಿ ಮಾತ್ರ ನಿಮ್ಮ ಅಂಕಿ-ಅಂಶಗಳನ್ನು ನೀಡಿ, ನ್ಯಾಯಾಲಯದ ಆದೇಶದಂತೆ ದಾಖಲೆಗಳನ್ನು ಒತ್ತಾಯಪೂರ್ವಕವಾಗಿ ಪಡೆಯಲಾಗದು.

ಧರ್ಮ, ಜಾತಿ, ಉಪಜಾತಿ ಮಾಹಿತಿ

ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ವೀರಶೈವ ಮತ್ತು ಒಕ್ಕಲಿಗ ಸಮುದಾಯದಕ್ಕೆ ಕರೆ ನೀಡಿದ ಸಂಘಟನೆಗಳು, ತಮ್ಮ ತಮ್ಮ ಧರ್ಮ, ಜಾತಿ ಹಾಗೂ ಉಪಜಾತಿ ಬಗ್ಗೆ ಮಾಹಿತಿ ನೀಡಿ.

ಮಾಹಿತಿ ನೀಡದಿದ್ದರೆ ಸಮುದಾಯದ ಖಚಿತ ಜನಸಂಖ್ಯೆ ಬಗ್ಗೆ ತಿಳಿಯುವುದಿಲ್ಲ, ಆದ್ದರಿಂದ ನಿಮ್ಮ ಭಾಗವಹಿಸುವಿಕೆ ಸೂಕ್ತ ಎಂಬುದು ನಮ್ಮ ಅನಿಸಿಕೆ.

ರಾಜ್ಯ ಹೈಕೋರ್ಟ್‌ನ ಷರತ್ತುಬದ್ಧ ಮಧ್ಯಂತರ ಆದೇಶದಂತೆ ಗಣತಿಯ ದತ್ತಾಂಶವನ್ನು ಸರ್ಕಾರ ಸೇರಿದಂತೆ ಯಾರಿಗೂ ಬಹಿರಂಗ ಪಡಿಸಬಾರದು, ಇದರ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು.

ಸ್ವಪ್ರೇರಣೆಯಿಂದ ಮಾಹಿತಿ

ಜನತೆ ಸ್ವಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಸಂಗ್ರಹಿಸಬೇಕು, ಜೊತೆಗೆ ಸಾರ್ವಜನಿಕರಲ್ಲಿ ಅಗತ್ಯ ಅರಿವು ಮೂಡಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಮಾಹಿತಿ ನೀಡಲೇಬೇಕೆಂದು ಸಮೀಕ್ಷೆದಾರರು ಜನರ ಮೇಲೆ ಒತ್ತಡ ಹಾಕುವಂತಿಲ್ಲ ಎಂಬ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಾತಿ ಮತ್ತು ಉಪಜಾತಿಗಳನ್ನು ಬರೆಸಿದ ನಂತರ ಉಳಿದ ವಿಚಾರಗಳನ್ನು ನೀಡುವುದು ನಿಮ್ಮಗಳ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censusveerashaiva-lingayat mahasabhavokkaligara sangha
0 FacebookTwitterPinterestEmail
admin

previous post
ನಿಗಮ-ಮಂಡಳಿ: ಕಾಂಗ್ರೆಸ್‌ನಲ್ಲಿ ತೀವ್ರ ಅಸಮಾಧಾನ
next post
ಸಿಸಿ, ಓಸಿ ಇಲ್ಲದ ಕಟ್ಟಡಗಳಿಗೆ ಒಮ್ಮೆ ವಿನಾಯಿತಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ