Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಭಿವೃದ್ಧಿಯ ನೀಲಿ ನಕಾಶೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

by KM Shivaraju October 7, 2025
written by KM Shivaraju October 7, 2025 0 comments 1 minutes read
0FacebookTwitterPinterestEmail
77

ಬೆಂಗಳೂರು:ಮುಂದಿನ ಎರಡೂವರೆ ವರ್ಷಗಳ ಆಡಳಿತಾವಧಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿಯ ನೀಲಿ ನಕಾಶೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಹಾಗೂ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ಇಂದಿಲ್ಲಿ ಖಡಕ್ ಆದೇಶ ಮಾಡಿದ್ದಾರೆ.

ಗೃಹ ಕಚೇರಿ ಕಾವೇರಿಗೆ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಇಲಾಖಾ ಪ್ರಧಾನಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ, ಮುಂದಿನ ಎರಡೂವರೆ ವರ್ಷಗಳ ಆಡಳಿತದ ನೀಲಿ ನಕಾಶೆ ಸಿದ್ಧಪಡಿಸಿ ಎನ್ನುವ ಮೂಲಕ ನಾನೇ ಅಧಿಕಾರದಲ್ಲಿ ಮುಂದುವರೆಯುತ್ತೇನೆ, ನಿಮ್ಮಲ್ಲಿರುವ ಗೊಂದಲಕ್ಕೆ ತೆರೆ ಎಳೆಯಿರಿ ಎಂಬ ಸಂದೇಶವನ್ನು ಪರೋಕ್ಷವಾಗಿ ಅಧಿಕಾರಿಗಳಿಗೆ ನೀಡಿದ್ದಾರೆ.

ಗೊಂದಲದಲ್ಲಿ ಅಧಿಕಾರಿಗಳು

ಅಧಿಕಾರ ಹಂಚಿಕೆ ಗೊಂದಲದಲ್ಲಿ ಸಿಲುಕಿದ್ದ ಅಧಿಕಾರಿಗಳು ಅಭಿವೃದ್ಧಿ ಕಾರ್ಯದ ಕಡೆ ಹೆಚ್ಚು ಗಮನ ಹರಿಸದೆ, ಸಚಿವರುಗಳ ಮಾತಿಗೂ ಮತ್ತು ಕಡತಗಳಿಗೂ ಮಹತ್ವ ನೀಡುತ್ತಿರಲಿಲ್ಲ.

ಇಂದಿನ ಸಭೆಯಲ್ಲಿ ಮುಖ್ಯಮಂತ್ರಿ, ಕಳೆದ ಎರಡು ವರ್ಷಗಳ ಆಡಳಿತಾವಧಿಯಲ್ಲಿ ಏನು ನಡೆದಿದೆಯೋ ಅದು ಅಂತ್ಯಗೊಂಡಿದೆ, ನನ್ನಿಂದಲೂ ಕೆಲವು ಒಪ್ಪು-ತಪ್ಪು ಆಗಿರಬಹುದು, ಮುಂದಿನ ಆಡಳಿತ ದಿನಗಳಲ್ಲಿ ನಾನು ಇದಕ್ಕೆ ಎಡೆ ಮಾಡಿಕೊಡುವುದಿಲ್ಲ.

ಕೆಲವು ಇಲಾಖಾ ವಿಷಯಗಳಲ್ಲಿ ನೀವೇ ಸ್ವಯಂ ಪ್ರೇರಿತರಾಗಿ ಆಡಳಿತಾತ್ಮಕ ತೀರ್ಮಾನಗಳನ್ನು ಕೈಗೊಂಡಿದ್ದೀರಿ, ಇನ್ನು ಮುಂದೆ ಬೆಂಗಳೂರು ಸೇರಿದಂತೆ ಯಾವುದೇ ಆಡಳಿತಾತ್ಮಕ ವಿಚಾರಗಳಲ್ಲಿ ನಿರ್ಧಾರ ಕೈಗೊಳ್ಳುವ ಮುನ್ನ ನನ್ನ ಗಮನಕ್ಕೆ ತರಬೇಕು ಎಂದು ಕಟ್ಟಾದೇಶ ಮಾಡಿದ್ದಾರೆ.

ಕಚೇರಿ ಅನುಮತಿ ಪಡೆಯಬೇಕು

ಯಾವುದೇ ಸಚಿವರು, ಯಾರು ಏನೇ ಹೇಳಲಿ, ಪ್ರಮುಖ ವಿಷಯಗಳು ನನ್ನ ಕಚೇರಿ ಅನುಮತಿ ಪಡೆದೇ ಮುಂದುವರೆಯಬೇಕು.

ಬೆಂಗಳೂರಿನಲ್ಲಿ ಗುಂಡಿ, ಕಸ, ಮಳೆ, ನೀರಿನ ಸಮಸ್ಯೆ, ಅಭಿವೃದ್ಧಿ ಕಾರ್ಯ ಕುಂಠಿತ ವಿಷಯಗಳನ್ನು ಕಲಾನುಕಾಲಕ್ಕೆ ನನ್ನ ಗಮನಕ್ಕೆ ಏಕೆ ತರಲಿಲ್ಲ ಎಂದು ಮುಖ್ಯಕಾರ್ಯದರ್ಶಿ ಅವರನ್ನು ಪ್ರಶ್ನಿಸಿದ್ದಾರೆ.

ಈ ವಿಷಯವೂ ಸೇರಿದಂತೆ ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳಿಗೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಇಲಾಖಾ ಕಾರ್ಯದರ್ಶಿಗೆ ಸ್ಥಳದಲ್ಲೇ ಆದೇಶ ಮಾಡಿದ್ದಾರೆ.

ನೀಲಿ ನಕಾಶೆ ಸಿದ್ಧಪಡಿಸಿ

ಬೆಂಗಳೂರು ಸಮಸ್ಯೆ ನಿವಾರಿಸಲು ನೀವು ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಸೂಚಿಸಿ, ಕೆಲವು ಸಲಹೆ ನೀಡಿದ ನಂತರ ನೀಲಿ ನಕಾಶೆ ಸಿದ್ಧಪಡಿಸುವಂತೆ ತಿಳಿಸಿದರು.

ಈಗಾಗಲೇ ಸಂಪುಟದ ಬಹುತೇಕ ಸಚಿವರು, ಅಧಿಕಾರಿಗಳ ವರ್ತನೆ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದಿರುವರಲ್ಲದೆ, ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡು ಸಾರ್ವಜನಿಕ ಟೀಕೆಗೆ ಒಳಗಾಗಿದ್ದೇವೆ ಎಂಬ ಮಾಹಿತಿಯನ್ನು ನೀಡಿದ್ದರು.

ಸಚಿವರಷ್ಟೇ ಅಲ್ಲದೆ, ಶಾಸಕರೂ ಸಹಾ ಪ್ರತಿಯೊಂದು ವಿಷಯಕ್ಕೂ ಮುಖ್ಯಮಂತ್ರಿ ಸಹಿಗಾಗಿ ಇಲ್ಲವೇ ಅಧಿಕಾರಿಗಳಿಗೆ ಆದೇಶ ಕೊಡಿಸಲು ಕಾಯಬೇಕಾಗಿತ್ತು.

ಐದು ವರ್ಷ ಆಡಳಿತ

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಸಿದ್ದರಾಮಯ್ಯ ಮೈಸೂರಿನಲ್ಲಿ, ಐದು ವರ್ಷ ಪೂರ್ಣ ಆಡಳಿತ ನಡೆಸುತ್ತೇನೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು.

ಇದಾದ ನಂತರ ಆಡಳಿತ ಪಕ್ಷದಲ್ಲೇ ಪರ-ವಿರೋಧ ಚರ್ಚೆಗಳೂ ಬಂದವು, ಇದರ ಮಧ್ಯೆ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬಂದು ಹೋಗಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahofficers meetstrict order
0 FacebookTwitterPinterestEmail
KM Shivaraju

previous post
ಜಾತಿಗಣತಿ ಸಮೀಕ್ಷೆ ಅವಧಿ ವಿಸ್ತರಣೆಗೆ ನಿರ್ಧಾರ
next post
ಬೆಳೆ ನಷ್ಟ ಪರಿಹಾರಕ್ಕೆ 2,000 ಕೋಟಿ ರೂ. ಬಿಡುಗಡೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ