Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಮೀಷನ್ ಆರೋಪ: ಸರ್ಕಾರಕ್ಕೆ ವರಿಷ್ಟರ ಛಾಟಿ !

by KM Shivaraju October 10, 2025
written by KM Shivaraju October 10, 2025 0 comments 1 minutes read
0FacebookTwitterPinterestEmail
106

ಬೆಂಗಳೂರು:ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಶೇಕಡ 80 ಕಮೀಷನ್ ಆರೋಪ ಮಾಡಿರುವುದನ್ನು ಎಐಸಿಸಿ ಗಂಭೀರವಾಗಿ ಪರಿಗಣಿಸಿ ಸಿದ್ದರಾಮಯ್ಯ ಸರ್ಕಾರಕ್ಕೆ ಛಾಟಿ ಬೀಸಿದೆ.

ಗುತ್ತಿಗೆದಾರರ ಆರೋಪವನ್ನು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಗಂಭೀರವಾಗಿ ತೆಗೆದುಕೊಂಡು ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂದೇಶ ರವಾನಿಸಿದ್ದಾರೆ.

ಕ್ರಮ ಕೈಗೊಳ್ಳಲು ಸೂಚನೆ

ಯಾವ ಮಂತ್ರಿಗಳು ಕಮೀಷನ್ ವ್ಯವಹಾರದಲ್ಲಿದ್ದಾರೆ ಎಂಬುದನ್ನು ನೀವು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ರಾಹುಲ್ ಸೂಚಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರದ ಭರಾಟೆ ಆರಂಭಕ್ಕೂ ಮುನ್ನವೇ ನಿಮ್ಮ ಸಚಿವರ ಮೂಲಕ ಗುತ್ತಿಗೆದಾರರ ಆರೋಪಗಳಿಗೆ ಸ್ಪಷ್ಟನೆ ಕೊಡಿಸಿ ಮತ್ತು ಅವರ ಬೇಡಿಕೆಗಳಿಗೆ ಸ್ಪಂದಿಸಿ ಎಂದು ಸಲಹೆ ನೀಡಿದ್ದಾರೆ.

ನವೆಂಬರ್‌ನಲ್ಲಿ ಅಧಿಕಾರ ಹಸ್ತಾಂತರ ಆಗುವುದೆಂಬ ಚರ್ಚೆಗಳ ವೇಳೆಯೇ ಪಕ್ಷದ ವರಿಷ್ಟರು ಸಂದೇಶ ಕಳುಹಿಸಿರುವುದು ಮುಖ್ಯಮಂತ್ರಿ ಅವರಿಗೆ ಸ್ವಲ್ಪ ಇರುಸು-ಮುರುಸು ಉಂಟು ಮಾಡಿದೆ.

ಮುಖ್ಯಮಂತ್ರಿ ಔತಣಕೂಟ ಸಭೆ

ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಚಿವರುಗಳಿಗೆ ನೀಡಿರುವ ಮುಕ್ತ ಅವಕಾಶಗಳಿಂದ ಇಂತಹ ಆರೋಪಗಳು ಎದುರಾಗಿವೆ ಎಂದು ಬೇಸರಗೊಂಡ ಮುಖ್ಯಮಂತ್ರಿ, ಔತಣಕೂಟ ಸಭೆ ಕರೆದು ಸಹೋದ್ಯೋಗಿಗಳ ಸಮ್ಮುಖದಲ್ಲೇ ಎಲ್ಲಾ ವಿಷಯವನ್ನು ಮುಕ್ತವಾಗಿ ಚರ್ಚಿಸಲು ತೀರ್ಮಾನಿಸಿದ್ದಾರೆ.

ಗುರುವಾರ ನಡೆದ ಸಂಪುಟ ಸಭೆ ನಂತರ ಪಕ್ಷದ ವರಿಷ್ಟರ ಸಂದೇಶ ರವಾನಿಸಿ, ಗುತ್ತಿಗೆದಾರರ ಆರೋಪವನ್ನು ಯಾರು ಹೊರುತ್ತೀರಿ.

ಗಂಭೀರವಾಗಿ ಪರಿಗಣಿಸಿ

ಇದರಲ್ಲಿ ನಿಮ್ಮ ಪಾತ್ರವಿದೆಯೋ ಅಥವಾ ನಿಮ್ಮ ಸುತ್ತಮುತ್ತಲಿನವರ ಪಾತ್ರವೋ ಎಂಬುದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.

ಈ ಆರೋಪ ನನ್ನ ಸರ್ಕಾರ ಮತ್ತು ಪಕ್ಷದ ಮೇಲೆ ಪರಿಣಾಮ ಬೀರಿದೆ, ಇದಕ್ಕೆ ಕಡಿವಾಣ ಹಾಕಬೇಕು, ಮುಂದೆ ಇಂತಹ ಆರೋಪಗಳು ಎದುರಾಗದಂತೆ ಕ್ರಮ ಕೈಗೊಳ್ಳಲು ಸೋಮವಾರ ಕಾವೇರಿ ನಿವಾಸದಲ್ಲಿ ಸಭೆ ಸೇರಿ ಚರ್ಚಿಸೋಣ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commandcontractors kickback allegationsk c venugopalRahul Gandhi
0 FacebookTwitterPinterestEmail
KM Shivaraju

previous post
ದೆಹಲಿಗೆ ಸಿದ್ದರಾಮಯ್ಯ ಬಣ ಸಚಿವರ ನಿಯೋಗ !
next post
ಸಿದ್ದರಾಮಯ್ಯ ಸಂಪುಟ ಪುನರ್ ರಚನೆ ಯತ್ನಕ್ಕೆ ಬ್ರೇಕ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ