Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚುನಾವಣೆಗೆ ಭಷ್ಟಾಚಾರ ಹಣ ಬಳಕೆ ಬಿಜೆಪಿ ಚಾಳಿ

by admin October 21, 2025
written by admin October 21, 2025 0 comments 1 minutes read
0FacebookTwitterPinterestEmail
86

ಬೆಂಗಳೂರು:ಅಧಿಕಾರದಲ್ಲಿದ್ದಾಗ ಭಷ್ಟಾಚಾರ ಎಸಗಿ ಬಂದ ಹಣವನ್ನು ರಾಷ್ಟ್ರದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಳಕೆ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.

ಕರ್ನಾಟಕ ಬಿಜೆಪಿ ಸುಳ್ಳಿನ ಕಾರ್ಖಾನೆ, ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ಆರೋಪ ಕಪೋಲಕಲ್ಪಿತ.

ಜನಪರ ಕಾರ್ಯಗಳಿಗೆ ಒತ್ತು

ಚುನಾವಣೆಗೆ ಭ್ರಷ್ಟಾಚಾರದ ಹಣ ಬಳಕೆ ಮಾಡುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಜನಪರ ಕಾರ್ಯಗಳಿಗೆ ಒತ್ತು ನೀಡಿದ್ದೇವೆಯೇ ಹೊರತು ನಿಮ್ಮ ರೀತಿ ಭ್ರಷ್ಟಾಚಾರಕ್ಕಲ್ಲ ಎಂದಿದ್ದಾರೆ.

ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಆಡಳಿತಾವಧಿಗಳಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ರಾಷ್ಟ್ರದ ಬಹುತೇಕ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆದವು.

ಅಂದು ಕರ್ನಾಟಕದ ಸಂಪತ್ತನ್ನು ಈ ಚುನಾವಣೆಗಳಿಗೆ ನೀವೆಲ್ಲರೂ ಕಳುಹಿಸಿದ್ದಿರಾ, ಜನತೆಯ ಮುಂದೆ ಉತ್ತರಿಸಿ ಎಂದಿದ್ದಾರೆ.

ಪ್ರಜಾಪ್ರಭುತ್ವ ಕಗ್ಗೊಲೆ

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಹಣದ ಹೊಳೆ ಹರಿಸಿ ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ ಪಿತಾಮಹರು ನೀವು.

ಭ್ರಷ್ಟಾಚಾರದ ಗಂಗೋತ್ರಿಯಾದ ನೀವು ಇಂದು ಶುದ್ಧ ಹಸ್ತರೆಂದು ಬಿಂಬಿಸಿಕೊಳ್ಳಲು ಹೊರಟಿರುವುದು ನಾಚಿಕೆಗೇಡಿನ ವಿಷಯ.

ಅಧಿಕಾರಕ್ಕಾಗಿ ನೀವು ಖರೀದಿಸಿದ ಕ್ರಿಮಿನಲ್ ಹಿನ್ನೆಲೆ ಶಾಸಕರನ್ನು ರಾಜ್ಯದ ಜನತೆ ಎಂದಿಗೂ ಮರೆಯುವುದಿಲ್ಲ.

ಶೇಕಡ 40 ಕಮೀಷನ್

ಗುತ್ತಿಗೆದಾರರು ಶೇಕಡ 40ರಷ್ಟು ಕಮೀಷನ್ ಆರೋಪ ಮಾಡಿದ್ದು ನಿಮ್ಮ ಆಡಳಿತಾವಧಿಯಲ್ಲೇ ಅಲ್ಲವೆ.

ಅಷ್ಟೇ ಅಲ್ಲ, ಒಂದು ಹೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು ನಿಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಜಗಜ್ಜಾಹೀರು ಮಾಡಿದ್ದನ್ನು ಮರೆತಿದ್ದೀರಾ.

ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ರಾಜ್ಯದ ಬಡವರ ಖಾತೆಗೆ ನೇರವಾಗಿ ಹಣ ಜಮೆ ಮಾಡುತ್ತಿದೆ, ನಿಮ್ಮಂತೆ ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಕಪ್ಪು ಹಣವನ್ನು ಬಿಳಿ ಮಾಡುವ ಚಾಳಿ ನಮಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcongrescorruptionminister ramalinga reddy
0 FacebookTwitterPinterestEmail
admin

previous post
ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಎಐಸಿಸಿಗೆ ದೂರು
next post
ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ನಿರ್ಧಾರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ