Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹಣೆಬರಹ ಇದ್ದರೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ

by admin October 29, 2025
written by admin October 29, 2025 0 comments 1 minutes read
0FacebookTwitterPinterestEmail
69

ಬೆಂಗಳೂರು:ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ ಇಲ್ಲವಾದರೆ ತಲೆ ಕೆಡಿಸಿಕೊಳ್ಳಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸುತ್ತೇವೆ, ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ, ಅವರು ಪಕ್ಷಕ್ಕೆ ಚ್ಯುತಿ ಬರದಂತೆ ನಡೆದುಕೊಂಡಿದ್ದಾರೆ, ಅವರಿಗೆ ಯಾವುದೇ ಅಧಿಕಾರ ದಕ್ಕಬೇಕಾದರೆ ದೆಹಲಿ ನಾಯಕರೇ ತೀರ್ಮಾನ ಕೈಗೊಳ್ಳಬೇಕು.

ಸಹೋದರನಾಗಿ ಅವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಬಯಕೆ, ಅದಕ್ಕೆ ಹಣೆಬರಹದ ಜೊತೆಗೆ ಕಾಲವೂ ಕೂಡಿ ಬರಬೇಕು.

ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯ ಕಣಕ್ಕಿಳಿಯಲಿ ಅವರಿಗೆ ಅಂತಹ ವಯಸ್ಸೇನೂ ಆಗಿಲ್ಲ, ಅವರು ನಡೆದಾಡಿಕೊಂಡು ಚಾಕಚಕ್ಯತೆಯಿಂದ ಇದ್ದಾರೆ, 90-95 ವರ್ಷ ವಯಸ್ಸಿನವರೇ ಚುನಾವಣೆ ಎದುರಿಸುವಾಗ ನಮ್ಮ ಮುಖ್ಯಮಂತ್ರಿ ಅವರು ಕಣಕ್ಕೆ ಏಕೆ ಇಳಿಯಬಾರದು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಮುಂದಾಳತ್ವದಲ್ಲೇ ಚುನಾವಣೆ

ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದಾರೆ, ಅವರು ಜನನಾಯಕ, ಮುಂದಿನ ಚುನಾವಣೆಯನ್ನು ಅವರ ಮುಂದಾಳತ್ವದಲ್ಲೇ ಎದುರಿಸುತ್ತೇವೆ.

ನವೆಂಬರ್ ಕ್ರಾಂತಿ, ಎರಡೂವರೆ ವರ್ಷ ಆಡಳಿತ ಹಂಚಿಕೆ ಮಾಹಿತಿ ಕುರಿತು ನನಗೇನೂ ತಿಳಿಯದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ 135 ರಿಂದ 137 ಸ್ಥಾನ ನೀಡಿ ಕಾಂಗ್ರೆಸ್ ಅಧಿಕಾರದಲ್ಲಿ ಇರಬೇಕೆಂದು ಜನ ಮತ ನೀಡಿದ್ದಾರೆ, ಅದರಂತೆ ನಮ್ಮ ಪಕ್ಷ ಆಡಳಿತ ನಡೆಸುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly electioncm siddaramaiahd k sureshdcm d k shivakumar
0 FacebookTwitterPinterestEmail
admin

previous post
ಮುಖ್ಯಮಂತ್ರಿ ಗಾದಿಗೆ ನಿಲ್ಲದ ತೆರೆಮರೆ ಕಸರತ್ತು
next post
ರಾಹುಲ್‌ರಂತೆ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅನಿವಾರ್ಯ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ