Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೈಲು ಬಂಧಿಗಳಿಗೆ ಐಶಾರಾಮಿ ಸೌಲಭ್ಯ ನಾಚಿಕೆಗೇಡು

by KM Shivaraju November 10, 2025
written by KM Shivaraju November 10, 2025 0 comments 1 minutes read
0FacebookTwitterPinterestEmail
66

ಬೆಂಗಳೂರು:ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹಾಗೂ ವಿಚಾರಣಾಧೀನ ಕೈದಿಗಳಿಗೆ ಮೊಬೈಲ್ ಫೋನ್ ಮತ್ತಿತರ ಸೌಲಭ್ಯಗಳನ್ನು ನೀಡುವ ಮೂಲಕ ರಾಜಾತಿಥ್ಯ ಕಲ್ಪಿಸಿರುವುದಕ್ಕೆ ಕರ್ನಾಟಕ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬೆಳವಣಿಗೆಗಳನ್ನು ಗಮನಿಸಿದರೆ ಕಾರಾಗೃಹದಲ್ಲಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂಬ ಸಂಶಯ ಮೂಡುತ್ತದೆ ಎಂದರು.

ಹಾದಿ ಬೀದಿಯಲ್ಲಿ ಟೀಕೆ

ಕೇಂದ್ರ ಕಾರಾಗೃಹದಲ್ಲಿ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು, ರಾಜ್ಯದ ಜನ ಹಾದಿ ಬೀದಿಯಲ್ಲಿ ಈ ಬಗ್ಗೆ ಮಾತನಾಡುವಂತಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹೊಸ ವಿಚಾರವಲ್ಲ, ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದನ್ನು ಕಂಡಿದ್ದೇವೆ.

ಇನ್ನೊಂದು ಪ್ರಕರಣದಲ್ಲಿ ಸ್ವತಃ ನ್ಯಾಯಾಲಯಗಳೇ ಇಂಥ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು, ಆದರೂ, ಮತ್ತೆ ಅಂತಹವೇ ಪ್ರಕರಣಗಳು ಕಾರಾಗೃಹದಲ್ಲಿ ಮರುಕಳಿಸುತ್ತಿವೆ.

ತನಿಖೆ ಕಾಲಹರಣ

ವಿಧಾನಸೌಧದಲ್ಲಿ ಉಗ್ರರನ್ನು ಇಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಉಗ್ರರ ಬಗ್ಗೆ ಏನು ಚರ್ಚೆ ಮಾಡೋದು, ನೀವು ಯಾರ ಬಗ್ಗೆ ತನಿಖೆ ಮಾಡುತ್ತೀರಿ, ಇವೆಲ್ಲಾ ಕಾಲಹರಣ ಮಾಡುವುದಕ್ಕಷ್ಟೇ ಎಂದು ಕಟುವಾಗಿ ಟೀಕಿಸಿದರು.

ಜೈಲು ನಿರ್ವಹಣೆಯಲ್ಲಿ ಪದೇ ಪದೇ ವೈಫಲ್ಯಗಳ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರನ್ನು ಜನತೆ ಪ್ರಶ್ನಿಸುವಂತಾಗಿದೆ, ಸರ್ಕಾರದ ಆಡಳಿತದಲ್ಲಿ ಪ್ರತಿ ದಿನ ವೈಫಲ್ಯ ಎದ್ದು ಕಾಣಿಸುತ್ತಿದೆ.

ಅವಕಾಶ ಸಿಕ್ಕಾಗಲೆಲ್ಲಾ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡುತ್ತಾರೆ, ಪರಪ್ಪನ ಅಗ್ರಹಾರ ಪ್ರಕರಣ ಗಮನಿಸಿದರೆ ಇವರಿಗೇನಿದೆ ಎಂದು ಪ್ರಶ್ನಿಸಬೇಕಿದೆ.

ಲಘುವಾಗಿ ತೆಗೆದುಕೊಳ್ಳಬಾರದು

ಆಡಳಿತದ ದೀರ್ಘ ಅನುಭವ ಹೊಂದಿರುವ ಸಿದ್ದರಾಮಯ್ಯ, ಈ ಪ್ರಕರಣವನ್ನು ಲಘುವಾಗಿ ತೆಗೆದುಕೊಳ್ಳಬಾರದು, ಅವರ ಅಧೀನದಲ್ಲಿ ಗುಪ್ತದಳ ಇಲ್ಲವೇ, ಇವರೇ ಕೆಟ್ಟ ಶಕ್ತಿಗಳಿಗೆ ಬೆಂಬಲ ಕೊಟ್ಟರೆ ಹೇಗೆ ಎಂದರು.

ಗೃಹ ಸಚಿವರ ರಾಜಿನಾಮೆಗೆ ಒತ್ತಾಯ ಮಾಡಿದಾಕ್ಷಣ ರಾಜಿನಾಮೆ ಕೊಡುವಷ್ಟು ನೈತಿಕತೆ ಯಾವ ರಾಜಕಾರಣಿಗಿದೆ.

ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ, ಅನೇಕ ಜನ ಇಲ್ಲಿಗೆ ಬರುತ್ತಾರೆ, ಬೇರೆ ಬೇರೆ ಧರ್ಮದವರು ಪ್ರಾರ್ಥನೆ ಮಾಡುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿರುತ್ತದೆ, ನಾವು ಸಣ್ಣತನ ತೋರುವ ಅಗತ್ಯ ಇಲ್ಲ, ಅವರಿಗೊಂದು ಪ್ರತ್ಯೇಕ ಕೊಠಡಿ ಮಾಡಿಕೊಡಬೇಕು, ಆಗ ಬಹಿರಂಗವಾಗಿ ಇಂಥ ದೃಶ್ಯಗಳನ್ನು ನೋಡುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamy criticisesmobile phone-tv facilitiesparappana agrahara jail inmates
0 FacebookTwitterPinterestEmail
KM Shivaraju

previous post
ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್ ಹೋರಾಟ
next post
ರಾಹುಲ್ ಯೂರೋಪ್ ಪ್ರವಾಸ: ಬಗೆಹರಿಯದ ತಿಕ್ಕಾಟ !

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ