Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಆರೇಳು ತಿಂಗಳಲ್ಲಿ ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆ : ಕುಮಾರಸ್ವಾಮಿ ಭವಿಷ್ಯ

by admin November 22, 2025
written by admin November 22, 2025 0 comments 1 minutes read
0FacebookTwitterPinterestEmail
119

ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಳಜಗಳದಿಂದ ಅಧಃಪತನವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಭವಿಷ್ಯ ನುಡಿದಿದ್ದಾರೆ.

ಮುಂದಿನ ಆರೇಳು ತಿಂಗಳಲ್ಲಿ ಕರ್ನಾಟಕದ ರಾಜಕೀಯ ಚಿತ್ರಣವೇ ಬದಲಾಗಲಿದೆ, ಅದು ಯಾವ ರೀತಿ, ಹೇಗೆ ಎಂಬುದನ್ನು ಹೇಳಲು ಮತ್ತು ಊಹಿಸಲೂ ಸಾಧ್ಯವಿಲ್ಲ.

ಕಾಂಗ್ರೆಸ್‌ನಲ್ಲಿ ಬಹಿರಂಗ ಕಚ್ಚಾಟ

ಕಳೆದ ಎರಡು ದಿನಗಳಿಂದ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ಬಹಿರಂಗ ಕಚ್ಚಾಟ ಆರಂಭಗೊಂಡಿದೆ.

ಈ ವಾತಾವರಣ ಎಲ್ಲಿಗೆ ಮುಟ್ಟುತ್ತದೆ ಎಂಬುದು ತಿಳಿಯದು, ಸರ್ಕಾರ ಅಧಃಪತನಗೊಂಡು ಮಧ್ಯಂತರ ಚುನಾವಣೆ ಎದುರಾದರೂ ಆಶ್ಚರ್ಯವಿಲ್ಲ ಎಂದರು.

ನನಗೆ ತಿಳಿದಿರುವುದನ್ನು ಇಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ, ಆದರೆ, ಇಂದಿನಿಂದಲೇ ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಈ ಸರ್ಕಾರದ ದುರಾಡಳಿತದ ಬಗ್ಗೆ ಮನದಟ್ಟು ಮಾಡುವ ಕೆಲಸ ಮಾಡಿ.

ಭೂಮಿಕೆ ಸಿದ್ಧ ಮಾಡಿ

ಅಲ್ಲದೆ, ಪಕ್ಷ ಸಂಘಟನೆ ಜೊತೆಗೆ ಸದಸ್ಯತ್ವ ನೋಂದಣಿ ಚುರುಕುಗೊಳಿಸಿ, ನಾವು ಮತ್ತೆ ಅಧಿಕಾರಕ್ಕೆ ಬರಲು ಇಂದಿನಿಂದಲೇ ಭೂಮಿಕೆ ಸಿದ್ಧ ಮಾಡಿ ಎಂದರು.

ಜೆಡಿಎಸ್ 25 ವರ್ಷ ರಜತ ಮಹೋತ್ಸವ ಸಂಭ್ರಮಾಚರಣೆಯ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಮಾತನಾಡಿದ ಅವರು, ಎನ್‌ಡಿಎ ಮೈತ್ರಿಕೂಟದಲ್ಲೇ ಮುಂಬರುವ ಚುನಾವಣೆಯನ್ನೂ ಎದುರಿಸುತ್ತೇವೆ.

ಬಿಜೆಪಿ ಜೊತೆ ಸೀಟು ಹೊಂದಾಣಿಕೆಯಲ್ಲಿ 85ರಿಂದ 90 ಸ್ಥಾನಗಳನ್ನು ಪಡೆಯುವ ವಿಶ್ವಾಸವಿದೆ, ಆದರೆ, ನಾವು ಈ ಕ್ಷೇತ್ರಗಳಲ್ಲಿ ಸ್ಪರ್ಧಿಸಲು, ನಮ್ಮ ಬಲವನ್ನು ತೋರಿಸಬೇಕಿದೆ.

ಎಲ್ಲಾ ಕ್ಷೇತ್ರ ಗೆಲ್ಲುವ ಭರವಸೆ

ಇದನ್ನು ಅರಿತು ನೀವು ಈಗಿನಿಂದಲೇ ಕ್ಷೇತ್ರದಲ್ಲಿ ಸಂಘಟನೆ ಮಾಡಿ, ನಮಗೆ ನೀಡುವ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುವ ಭರವಸೆ ಇದೆ, ಕರ್ನಾಟಕದ ರಾಜಕೀಯ ಚಿತ್ರಣ ಏನಾದರೂ ಆಗಬಹುದು, ನಾವು ಚುನಾವಣೆಗೆ ಸಿದ್ಧರಾಗಬೇಕು.

ಈಗಾಗಲೇ ನಿಖಿಲ್ ಕುಮಾರಸ್ವಾಮಿ 60ರಿಂದ 65 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಸಂಘಟನೆ ಮತ್ತು ಸದಸ್ಯತ್ವ ನೋಂದಣಿ ಕಾರ್ಯ ಮಾಡಿದ್ದಾರೆ, ಇದು ಮತ್ತಷ್ಟು ಚುರುಕುಗೊಳ್ಳಬೇಕು.

ಮುಂಬರುವ ಚುನಾವಣೆ ಬಿಹಾರ ಮಾದರಿಯಲ್ಲಿ ಆಗಲಿದೆ, ನಮ್ಮನ್ನು ನಾಲ್ಕು ಸ್ಥಾನಕ್ಕೆ ತಳ್ಳುವುದಾಗಿ ಹೇಳುವ ಕಾಂಗ್ರೆಸ್ಸನ್ನೇ ಆ ಸ್ಥಾನದಲ್ಲಿ ಕೂರಿಸೋಣ, ನಾವು ಒಗ್ಗಟ್ಟಿನಿಂದ ಶ್ರಮಿಸಿದರೆ ಎಲ್ಲವೂ ಸಾಧ್ಯವಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly electionbengaluruh d devegowdah d kumara swamyjds silver jubileendanikhil kumar swamy
0 FacebookTwitterPinterestEmail
admin

previous post
ಬಲಾ ಬಲ ಪ್ರದರ್ಶನ ಹಂತಕ್ಕೆ ಅಧಿಕಾರ ಹಂಚಿಕೆ ಸಮರ
next post
ಅಧಿಕಾರ ಹಸ್ತಾಂತರ ನಿರ್ಣಯ ಸಿದ್ದರಾಮಯ್ಯ ಹೆಗಲಿಗೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ