Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಿವಕುಮಾರ್ ಬಣದಲ್ಲಿ ಗರಿಗೆದರಿದ ಆಶಾಭಾವನೆ !

by admin November 26, 2025
written by admin November 26, 2025 0 comments 1 minutes read
0FacebookTwitterPinterestEmail
61

ಬೆಂಗಳೂರು:ಕರ್ನಾಟಕದ ಮುಖ್ಯಮಂತ್ರಿ ಆಗಲೇಬೇಕೆಂಬ ಹಠಕ್ಕೆ ಬಿದ್ದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣದ ಶಾಸಕರಲ್ಲಿ ಆಶಾಭಾವನೆಗಳು ಗರಿಗೆದರಿವೆ.

ದೆಹಲಿಯಿಂದ ಆಗಮಿಸಿದ ಶಿವಕುಮಾರ್ ಪರ ಶಾಸಕ ಬಾಲಕೃಷ್ಣ, ತಮ್ಮ ಪ್ರವಾಸ ಫಲಪ್ರದವಾಗುವ ಹಾದಿಯಲ್ಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ದೆಹಲಿ ಸಂದೇಶ

ದೆಹಲಿಯಲ್ಲಿ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಭೇಟಿ ಮಾಡಿ ನಗರಕ್ಕೆ ಆಗಮಿಸಿದ ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ದೆಹಲಿ ಸಂದೇಶವನ್ನು ತಲುಪಿಸಿದರು.

ಈ ಮಧ್ಯೆ ಶಿವಕುಮಾರ್ ಪಕ್ಷದ ಕೆಲವು ಹಿರಿಯ ನಾಯಕರು, ಅದರಲ್ಲೂ ಸಿದ್ದರಾಮಯ್ಯ ಪರ ಹೆಚ್ಚು ಒಲವು ಇರುವ ಸಚಿವರೊಂದಿಗೆ ಮನವೊಲಿಕೆ ಮಾತುಕತೆಯಲ್ಲಿ ತೊಡಗಿದ್ದಾರೆ.

ಸಚಿವರಾದ ಕೆ.ಜೆ.ಜಾರ್ಜ್, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ ಅವರುಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವ ಶಿವಕುಮಾರ್, ಮುಂದಿನ ದಿನಗಳ ರಾಜಕೀಯ ಬೆಳವಣಿಗೆಯಲ್ಲಿ ಸಹಕರಿಸುವಂತೆ ಕೋರಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಬಣದೊಂದಿಗೂ ಚರ್ಚೆ

ಅಲ್ಲದೆ, ಸಿದ್ದರಾಮಯ್ಯ ಬಣದ ಶಾಸಕರ ಬಳಿಯೂ ಚರ್ಚೆ ನಡೆಸುತ್ತಿದ್ದಾರೆಂಬ ಮಾಹಿತಿಗಳು ಉನ್ನತ ಮೂಲಗಳಿಂದ ಲಭ್ಯವಾಗಿವೆ.

ಈ ಎಲ್ಲಾ ವಿದ್ಯಮಾನಗಳನ್ನು ಗಮನಿಸಿದಲ್ಲಿ ಶಿವಕುಮಾರ್ ಪಾಲಿಗೆ ಒಳ್ಳೆಯ ಕ್ಷಣಗಳು ಬರುವ ಸಾಧ್ಯತೆ ಕಂಡುಬರುತ್ತಿವೆ.

ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್‌ಗೆ ಯಾರೂ ಅನಿವಾರ್ಯ ಅಲ್ಲ, ಸಿದ್ದರಾಮಯ್ಯ ಅಂದರೆ ಕಾಂಗ್ರೆಸ್.., ಕಾಂಗ್ರೆಸ್ ಅಂದರೆ ಸಿದ್ದರಾಮಯ್ಯ ಎಂಬುದು ಸರಿಯಲ್ಲ, ಅವರು ಪಕ್ಷಕ್ಕೆ ಬರುವ ಮೊದಲೂ ಕಾಂಗ್ರೆಸ್ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ.

ಸಿದ್ದರಾಮಯ್ಯ ನಿಸ್ಸಂಶಯ ನಾಯಕ

ಸಿದ್ದರಾಮಯ್ಯ ಪಕ್ಷಕ್ಕಾಗಿ ದುಡಿದಿರುವ ನಾಯಕರಲ್ಲಿ ಒಬ್ಬರು ಎಂಬುದರಲ್ಲಿ ಸಂಶಯವಿಲ್ಲ ಎಂದರು.

ಕಾಂಗ್ರೆಸ್‌ನಲ್ಲಿ ಬಿರುಸುಗೊಂಡಿರುವ ನಾಯಕತ್ವ ವಿಚಾರದ ಗೊಂದಲದ ನಡುವೆಯೇ ಒಂದೆಡೆ ಸೇರಿದ್ದ ಸಚಿವ ಸತೀಶ್ ಜಾರಕಿಹೊಳಿ ಅಂಡ್ ಟೀಂ ಗಹನವಾದ ಚರ್ಚೆ ನಡೆಸಿತು.

ಜಾರಕಿಹೊಳಿ ಡಿನ್ನರ್ ಮೀಟಿಂಗ್

ಶಿವಕುಮಾರ್ ಅವರೊಂದಿಗೆ ನಿನ್ನೆ ಮಿಡ್ ನೈಟ್ ಮೀಟಿಂಗ್ ನಡೆಸಿರುವ ಬೆನ್ನಲ್ಲೆ ಜಾರಕಿಹೊಳಿ ಆಪ್ತರ ಡಿನ್ನರ್ ಮೀಟಿಂಗ್ ಕುತೂಹಲ ಮೂಡಿಸಿದ್ದು, ಪಕ್ಷದ ಪ್ರಚಲಿತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಖಾಸಗಿ ಹೋಟೆಲ್‌ನಲ್ಲಿ ನಡೆದ ಡಿನ್ನರ್ ಮೀಟಿಂಗ್‌ನಲ್ಲಿ ಸತೀಶ್ ಜಾರಕಿಹೊಳಿ ಆಪ್ತ ಶಾಸಕರಾದ ಪ್ರಕಾಶ್ ಕೋಳಿವಾಡ, ವಿಶ್ವಾಸ್ ವೈದ್ಯ, ಕಂಪ್ಲಿ ಗಣೇಶ್, ಹಂಪನಗೌಡ ನಾಯಕ್, ಬಾಬಾ ಸಾಹೇಬ್ ಪಾಟೀಲ್, ಆಸೀಪ್ ಪಠಾಣ್, ಪಾವಗಡ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres partydcm d k shivakumarpower sharingPriyank KhargeRahul Gandhisatish jarakiholi
0 FacebookTwitterPinterestEmail
admin

previous post
ಹೈಕಮಾಂಡ್ ಮಧ್ಯಪ್ರವೇಶಕ್ಕೆ ಸಿದ್ದರಾಮಯ್ಯ ಮನವಿ
next post
‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ’

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ