Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಪ್ಪ ಸಿದ್ದರಾಮಯ್ಯ ಪರ ಯತೀಂದ್ರ ಮತ್ತೆ ಬಾಂಬ್ !

by admin December 11, 2025
written by admin December 11, 2025 0 comments 1 minutes read
0FacebookTwitterPinterestEmail
89

ಬೆಳಗಾವಿ:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬುದಾಗಿ ಪಕ್ಷದ ದೆಹಲಿ ವರಿಷ್ಠರು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಮತ್ತೆ ಬಾಂಬ್ ಸಿಡಿಸಿದ್ದಾರೆ.

ಕಳೆದ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್, ಮುಖ್ಯಮಂತ್ರಿ ಹಾಗೂ ಅವರ ಆಪ್ತ ಸಚಿವರು ಮತ್ತು ಶಾಸಕರಿಗೆ ಏರ್ಪಡಿಸಿದ್ದ ಬೋಜನಕೂಟದ ಮರುದಿನವೇ ಯತೀಂದ್ರ ಈ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸೇಠ್ ಬೋಜನಕೂಟ

ಸೇಠ್ ಕರೆದಿದ್ದ ಬೋಜನಕೂಟಕ್ಕೆ ಯತೀಂದ್ರ ಹೋಗಿರಲಿಲ್ಲ, ಉಳಿದಂತೆ ಮುಖ್ಯಮಂತ್ರಿ ಹಾಗೂ ಸಚಿವರಾದ ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ಡಾ.ಎಚ್.ಸಿ.ಮಹದೇವಪ್ಪ ಹಾಗೂ ಶಾಸಕರು ಭಾಗವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಅವರ ಬಣಕ್ಕೆ ಈ ಔತಣಕೂಟಕ್ಕೆ ಆಹ್ವಾನ ಇರಲಿಲ್ಲ.

ಆದರೆ, ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಸಮುದಾಯಕ್ಕೆ ಸೇರಿದ ಶಾಸಕರ ಜೊತೆ ಬೋಜನಕೂಟ ನಡೆಸಿ ಸಿದ್ದರಾಮಯ್ಯ ಕೈಬಲಪಡಿಸುವ ನಿರ್ಣಯ ಮಾಡಿದ್ದಾರೆ.

ಎಐಸಿಸಿ ಆದೇಶ ಉಲ್ಲಂಘನೆ

ಅಧಿಕಾರ ಹಸ್ತಾಂತರ ಕುರಿತಂತೆ ಯಾವುದೇ ಹೇಳಿಕೆ ನೀಡಬಾರದು ಮತ್ತು ಈ ಸಂಬಂಧ ಔತಣಕೂಟಗಳನ್ನು ನಡೆಸಬಾರದೆಂಬುದಾಗಿ ಎಐಸಿಸಿಯಿಂದ ಸ್ಪಷ್ಟ ಸಂದೇಶ ನೀಡಿದ್ದರೂ ಲೆಕ್ಕಿಸದೆ, ಸಿದ್ದರಾಮಯ್ಯ ಬಣ ಆದೇಶಗಳನ್ನು ಉಲ್ಲಂಘಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ನನ್ನ ತಂದೆಯೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಯತೀಂದ್ರ ಹೇಳಿಕೆ ಬಗ್ಗೆ ಮೌನವಹಿಸಿರುವ ಶಿವಕುಮಾರ್ ಬಣ, ಇವರ ಹಿಂದೆ ಯಾರೋ ಇದ್ದಾರೆ, ಅವರ ಅಣತಿಯಂತೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಮಾಧ್ಯಮದವರ ಮುಂದೆ ಹೇಳಿಕೆ ನೀಡಿ, ನಾವು ಮಾತನಾಡಿದರೆ ಬಲತ್ಕಾರ, ಅವರು ಮಾತನಾಡಿದರೆ ಚಮತ್ಕಾರ, ನಮಗೆ ಮಾತನಾಡಬಾರದೆಂದು ನಾಯಕರಿಂದ ಆದೇಶವಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavicm siddaramaiahcongres high commanddcm d k shivakumarpower sharingyatindra siddaramaiah
0 FacebookTwitterPinterestEmail
admin

previous post
ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡಿದರೆ ಮನೆ ಧ್ವಂಸ
next post
ಸಂಕ್ರಾಂತಿ ವೇಳೆಗೆ ಬೆಲ್ಲದ ರುಚಿ: ಶಿವಕುಮಾರ್ ಆಶಯ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ