Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿಕಾರ ಹಂಚಿಕೆ: ರಾಹುಲ್‌ಗೆ ಸೋನಿಯಾ ಕಿವಿಮಾತು

by KM Shivaraju January 2, 2026
written by KM Shivaraju January 2, 2026 0 comments 1 minutes read
0FacebookTwitterPinterestEmail
157

ನವದೆಹಲಿ:ಸಾರ್ವಜನಿಕ ಬದುಕಿನಲ್ಲಿ ಇರುವವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ಸಲಹೆಯನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತಮ್ಮ ಪುತ್ರ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ನೀಡಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಸಂಬಂಧ ಎದುರಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ಸೋನಿಯಾ ಅವರು ರಾಹುಲ್ ಅವರಿಗೆ ಈ ಸಲಹೆ ಕೊಟ್ಟಿದ್ದಾರೆ.

ದೆಹಲಿಗೆ ಕರೆಸುವ ಸಾಧ್ಯತೆ

ಈ ಹಿನ್ನೆಲೆಯಲ್ಲಿ ಅಧಿಕಾರ ಹಸ್ತಾಂತರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮನ್ನು ಜನವರಿ 7ರ ನಂತರ ದೆಹಲಿಗೆ ಕರೆಸುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತರೊಂದಿಗೆ ಹೇಳಿಕೊಂಡಿದ್ದಾರೆ.

ನನ್ನ ವಿಚಾರವನ್ನು ಸೋನಿಯಾ ಗಾಂಧಿ ಅವರು ರಾಹುಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿ ಪ್ರಸ್ತಾಪಿಸಿದ್ದಾರೆ.

ನನ್ನನ್ನೂ ಸಂಪರ್ಕಿಸಿ ಅಧಿಕಾರ ಹಸ್ತಾಂತರ ಕುರಿತಂತೆ ಭರವಸೆ ವ್ಯಕ್ತಪಡಿಸಿ, ಯಾರೂ ದುಡುಕಬೇಡಿ, ನನಗೆ ದಕ್ಕಬೇಕಾದ ಸ್ಥಾನ ದೊರೆಯಲಿದೆ ಎಂಬ ಆತ್ಮವಿಶ್ವಾಸದ ಮಾತುಗಳನ್ನು ಆಡಿದ್ದಾರೆ.

ಪುನಃ ಅಧಿಕಾರ ಸಾಧ್ಯವಾಗದು

ಮಧ್ಯಪ್ರದೇಶ, ರಾಜಾಸ್ತಾನ, ಪಂಜಾಬ್, ಹರಿಯಾಣ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ಅಧಿಕಾರ ಹಸ್ತಾಂತರ ಗೊಂದಲದಿಂದ ಚುನಾವಣೆಯಲ್ಲಿ ಪರಾಭವಗೊಂಡು ಪುನಃ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಾಗಲಿಲ್ಲ.

ಮಧ್ಯಪ್ರದೇಶದಲ್ಲಿ ದಿಗ್ವಿಜಯ ಸಿಂಗ್ ಮತ್ತು ಜ್ಯೋತಿರಾಧಿತ್ಯ ಸಿಂಧ್ಯ ನಡುವಿನ ಕಲಹದಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು.

ಅದೇ ರೀತಿ ರಾಜಾಸ್ತಾನದಲ್ಲಿ ಅಂದಿನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಗೊಂದಲ ಪರಿಹರಿಸಲು ಸಾಧ್ಯವಾಗದೆ ಅಧಿಕಾರ ಕಳೆದುಕೊಳ್ಳಬೇಕಾಯಿತು.

ಸೂಕ್ತ ಸಮಯದಲ್ಲಿ ನಿರ್ಣಯ

ಪಂಜಾಬ್‌ನಲ್ಲಿ ಕ್ಯಾಪ್ಟನ್ ಅಮ್ರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿದ್ದು ಕಲಹ, ಹರಿಯಾಣದಲ್ಲಿ ಭೂಪಿಂದರ್ ಸಿಂಗ್ ಹೂಡ ಮತ್ತು ಕುಮಾರಿ ಶೆಲ್ಜಾ, ಛತ್ತೀಸ್‌ಘಡದಲ್ಲಿ ಭೂಪೇಶ್ ಬಘೇಲ್ ಹಾಗೂ ಟಿ.ಸಿಂಗ್ ದೇವ್ ನಡುವಿನ ಅಧಿಕಾರ ಹಂಚಿಕೆ ಗೊಂದಲಕ್ಕೆ ಸೂಕ್ತ ಸಮಯದಲ್ಲಿ ಸಮಂಜಸ ನಿರ್ಣಯ ಕೈಗೊಳ್ಳಲಾಗದೆ ಅಧಿಕಾರ ಕಳೆದುಕೊಳ್ಳಬೇಕಾಯಿತು.

ಅಂತಹ ಸ್ಥಿತಿ ಕರ್ನಾಟಕದಲ್ಲಿ ಎದುರಾಗುವುದಕ್ಕೂ ಮುನ್ನ ಸಮಸ್ಯೆ ಬಗೆಹರಿಸುವಂತೆ ರಾಹುಲ್ ಅವರಿಗೆ ಸೋನಿಯಾ ಪೂರ್ಣ ಪಾಠ ಮಾಡಿದ್ದಾರಂತೆ.

ಇಂತಹುದೇ ಪರಿಸ್ಥಿತಿ ಕರ್ನಾಟಕದಲ್ಲೂ ಮರುಕಳಿಸಬಾರದು ಎಂಬುದಾಗಿ ರಾಹುಲ್ ಅವರಿಗೆ ಸೋನಿಯಾ ಗಾಂಧಿ ಕಿವಿಮಾತು ಹೇಳಿದ್ದಾರಂತೆ.

ಮಿತ್ರ ಪಕ್ಷಗಳು ದೂರ ಸಂಭವ

ನಾವು ನಮ್ಮ ಪಕ್ಷದಲ್ಲಿನ ಸಮಸ್ಯೆಗಳನ್ನು ಪರಿಹಸಿಕೊಳ್ಳದಿದ್ದರೆ, ಇಂಡಿಯಾ ಕೂಟದಲ್ಲಿನ ಮಿತ್ರ ಪಕ್ಷಗಳು ದೂರವಾಗುವ ಸಂಭವ ಇರುತ್ತದೆ.

ಕರ್ನಾಟಕದಲ್ಲಿನ ಗೊಂದಲ ಬಗೆಹರಿಸುವಂತೆ ಸೂಚಿಸಿದ ನಂತರ ಸಮಸ್ಯೆ ಕುರಿತು ಗಮನ ನೀಡುವುದಾಗಿ ರಾಹುಲ್ ಹೇಳಿದ್ದಾರೆ ಎನ್ನಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarmallikarjuna khargenew delhipower sharingRahul Gandhisoniya gandhi
0 FacebookTwitterPinterestEmail
KM Shivaraju

previous post
ಜನವರಿ 26ಕ್ಕೆ ರಾಜಕೀಯ ಬದಲಾವಣೆ
next post
ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಆತ್ಮಹತ್ಯೆ ಯತ್ನ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ