Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

’ವಿಬಿ-ಜಿ-ರಾಮ್-ಜಿ’ ಯೋಜನೆ ವಿರೋಧ ವ್ಯರ್ಥ ಕಸರತ್ತು

by admin January 10, 2026
written by admin January 10, 2026 0 comments 1 minutes read
0FacebookTwitterPinterestEmail
123

ಬೆಂಗಳೂರು:ಗ್ರಾಮೀಣ ಬಡವರು, ಕೃಷಿ ಕೂಲಿಕಾರ್ಮಿಕರಿಗೆ ಅನುಕೂಲ ಮಾಡಿಕೊಡಲೆಂದು ಜಾರಿಗೆ ತಂದಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆಯುತ್ತಿದ್ದ ಭ್ರಮ್ಮಾಂಡ ಭ್ರಷ್ಟಾಚಾರ ತಡೆಗಟ್ಟಿ, ಅಭಿವೃದ್ಧಿ ಕಾಮಗಾರಿಗಳಲ್ಲಿ ರಾಜ್ಯ ಸರ್ಕಾರಗಳ ಜವಾಬ್ದಾರಿ ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮನರೇಗಾ ಯೋಜನೆಗೆ ಹೊಸ ರೂಪ ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನೊಳಗೊಂಡ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ವಿರೋಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಯಾವುದೇ ಬದಲಾವಣೆ ಆಗದು

ವಿಧಾನಮಂಡಲದ ಅಧಿವೇಶನ ನಡೆಸಿ, ಕೇಂದ್ರ ಸರ್ಕಾರ ಜಾರಿ ತಂದಿರುವ ನೂತನ ಉದ್ಯೋಗ ಖಾತ್ರಿ ಯೋಜನೆ ’ವಿಬಿ-ಜಿ-ರಾಮ್-ಜಿ’ ವಿರುದ್ಧ ನಿರ್ಣಯ ಕೈಗೊಳ್ಳುವುದರಿಂದ ಯಾವುದೇ ಬದಲಾವಣೆ ಆಗದು, ಇದು ವ್ಯರ್ಥ ಕಸರತ್ತು ಎಂದು ಟೀಕಿಸಿದ್ದಾರೆ.

ನರೇಗಾ ಯೋಜನೆಯಡಿ 11,000 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚವಾಗಿದೆ, ಆದರೆ, ಅಭಿವೃದ್ಧಿಗೂ, ವೆಚ್ಚವಾಗಿರುವ ಹಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಈ ಯೋಜನೆಯಲ್ಲಿ ರಾಜ್ಯ ಸರ್ಕಾರಗಳ ಹೊಣೆಗಾರಿಕೆ ಇಲ್ಲದಿರುವುದರಿಂದಲೇ ಭ್ರಷ್ಟಾಚಾರ ತಾಂಡವ ಆಡುತ್ತಿದ್ದರೂ ಅದನ್ನು ನಿಯಂತ್ರಿಸುವ ಕೆಲಸ ಆಗಲಿಲ್ಲ.

ಸುಧಾರಣೆಗಳೊಂದಿಗೆ ಹೊಸ ರೂಪ

ಇದೆಲ್ಲವನ್ನು ಮನಗಂಡ ಪ್ರಧಾನಿ ಮೋದಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಪಡಿಸದೆ, ಕೆಲವು ಸುಧಾರಣೆಗಳೊಂದಿಗೆ ಹೊಸ ರೂಪ ನೀಡಿದ್ದಾರೆ.

ಇನ್ನು ಮುಂದೆ ಈ ಯೋಜನೆಯಡಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರಗಳು ಶೇಕಡಾ 40ರಷ್ಟು ಹಾಗೂ ಉಳಿದ ಶೇಕಡ 60 ಮೊತ್ತವನ್ನು ಕೇಂದ್ರ ಸರ್ಕಾರ ಭರಿಸಲಿದೆ.

ನರೇಗಾ ಯೋಜನೆಯಡಿ ನಡೆಯುತ್ತಿದ್ದ ಭ್ರಷ್ಟಾಚಾರ ಹತ್ತಿಕ್ಕಲು ಅಭಿವೃದ್ಧಿ ಕಾಮಗಾರಿಗಳಲ್ಲಿ ರಾಜ್ಯ ಸರ್ಕಾರಗಳಿಗೂ ಹೊಣೆಗಾರಿಕೆ ನೀಡಲಾಗಿದೆ ಎಂದು ವಿವರಿಸಿದರು.

ವಿಕಸಿತ ಭಾರತ ಮಿಷನ್

’ವಿಬಿ-ಜಿ-ರಾಮ್-ಜಿ’ ಎಂದರೆ ’ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಖಾತರಿ ಮಿಷನ್ (ಗ್ರಾಮೀಣ)’ ಎಂಬುದಾಗಿದೆ.

ನೂತನ ಯೋಜನೆಯಿಂದ ಗ್ರಾಮ ಪಂಚಾಯತ್‌ಗಳಿಗೆ ಅನ್ಯಾಯವಾಗಿದೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೋಗ್ಯತೆಗೆ, ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸಲಾಗದೆ ಮುಂದೂಡುತ್ತಿದ್ದು ನಾಚಿಕೆ ಆಗಬೇಕು.

ವಾತಾವರಣ ಕೆಡಿಸುವ ಉದ್ದೇಶ

ರಾಜ್ಯದಲ್ಲಿನ ಶಾಂತ ವಾತಾವರಣ ಕೆಡಿಸಬೇಕೆಂಬುದಷ್ಟೇ ಸರ್ಕಾರದ ಉದ್ದೇಶ, ಮಾತೆತ್ತಿದರೆ ಕೋಟಿ ಕೋಟಿ ರೂ. ತೆರಿಗೆ ಎನ್ನುತ್ತೀರಲ್ಲಾ, ರಾಜ್ಯ ಸರ್ಕಾರದ ವತಿಯಿಂದಲೇ ನರೇಗಾ ಕೂಲಿ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದರು.

ಯೋಜನೆಗೆ ಸಂಬಂಧಿಸಿದಂತೆ ಇಲ್ಲಸಲ್ಲದ ಆರೋಪ ಮಾಡುವ ಬದಲು ಮುಕ್ತ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಅವರಿಗೆ ಆಹ್ವಾನ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabjp-jdscm siddaramaiahcongresh d kumara swamypress meetr ashokvb-g-ram-g
0 FacebookTwitterPinterestEmail
admin

previous post
ಉಪಮುಖ್ಯಮಂತ್ರಿಗೆ ಎಕ್ಸ್‌ಟ್ರಾ ಕೊಂಬು, ಕೋಡು ಇರಲ್ಲ
next post
ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಧಕ್ಕೆ ಇಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ