Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಧಕ್ಕೆ ಇಲ್ಲ

by admin January 13, 2026
written by admin January 13, 2026 0 comments 1 minutes read
0FacebookTwitterPinterestEmail
66

ಜಿಬಿಎ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಮಗೇ ಗೆಲುವು

ಬೆಂಗಳೂರು:ನಗರ ಸ್ಥಳೀಯ ಸಂಸ್ಥೆ, ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ಸ್ಪರ್ಧೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ, ನಂತರ ನಡೆದ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯನ್ನೂ ಜಂಟಿಯಾಗಿ ಎದುರಿಸಿದರು.

ಮತದಾರರು ಕೈ ಹಿಡಿದಿದ್ದಾರೆ

ಪದವೀಧರ, ಶಿಕ್ಷಕರ ಆರು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ೪ರಲ್ಲಿ ಜಯಭೇರಿ ಭಾರಿಸಿತು, ಪ್ರಜ್ಞಾವಂತ ಮತದಾರರೆ ನಮ್ಮ ಕೈಹಿಡಿದಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ಜಿಬಿಎನ ಐದು ನಗರಪಾಲಿಕೆಗಳಿಗೆ ಚುನಾವಣೆ ನಿಗದಿತ ಸಮಯದಲ್ಲಿ ನಡೆಯಲಿದೆ, ಅಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ಗಳಿಗೂ ಚುಣಾವಣೆ ಎದುರಾಗಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅವರು ಮೈತ್ರಿ ಮಾಡಿಕೊಂಡರೂ ಗುರಿ ಮುಟ್ಟಲು ಸಾಧ್ಯವಿಲ್ಲ, ಬೆಂಗಳೂರಿನ ಐದೂ ಪಾಲಿಕೆಗಳಲ್ಲೂ ನಾವು ಜಯಭೇರಿ ಭಾರಿಸುತ್ತೇವೆ.

ಅಧಿಕಾರ ಹಂಚಿಕೆ ಗೊಂದಲ ಇಲ್ಲ

ಅಧಿಕಾರ ಹಂಚಿಕೆ ಗೊಂದಲ ಮಾಧ್ಯಮದ ಸೃಷ್ಟಿ, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಇದರಿಂದ ನಮಗೆ ಮುಂಬರುವ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರದು.

ಸ್ಥಳೀಯ ಸಂಸ್ಥೆ ಚುಣಾವಣೆಗೆ ನಾವು ಈಗಾಗಲೇ ಸಿದ್ಧರಾಗಿದ್ದೇವೆ, ಕೆಪಿಸಿಸಿ ಅಧ್ಯಕ್ಷರೂ ಈ ಸಂಬಂಧ ಕಾಲಾನುಕಾಲಕ್ಕೆ ಸಭೆ ನಡೆಸಿದ್ದಾರೆ, ಜಿಬಿಎ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಅಭ್ಯರ್ಥಿ ಆಯ್ಕೆಗೆ ಅರ್ಜಿಯನ್ನೂ ಆಹ್ವಾನಿಸಿದ್ದಾರೆ ಎಂದರು.

ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಸರ್ಕಾರಿ ಕಟ್ಟಡ ಮತ್ತು ಜಾಗಗಳನ್ನು ಅಡವಿಟ್ಟು 6,000 ಕೋಟಿ ರೂ. ಸಾಲ ಪಡೆದಿದ್ದರು, ಇದೇ ಅವರ ಸಾಧನೆ.

ಸಾಲ ತೀರಿಸಿದ್ದೇವೆ

ನಾವು ಅಧಿಕಾರಕ್ಕೆ ಬಂದ ನಂತರ ಸಾಲ ತೀರಿಸಿ ಅಡವಿಟ್ಟದ್ದನ್ನು ಬಿಡಿಸಿರುವುದಲ್ಲದೆ, ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ಕೊಟ್ಟಿದ್ದೇವೆ.

ಸುಗಮ ಸಂಚಾರ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೂ ಬಿಜೆಪಿ ವಿರೋಧ ಮಾಡಿಕೊಂಡೇ ಬರುತ್ತಿದೆ.

ಬಿಜೆಪಿ ದ್ವಂದ್ವ ನೀತಿ

ಅವರು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ನಾವು ಕೈಗೊಳ್ಳಬೇಕಾದ ಯೋಜನೆಗಳನ್ನೇ ಕಾರ್ಯಗತಕ್ಕೆ ಮುಂದಾಗುತ್ತಾರೆ, ಇದು ಅವರ ದ್ವಂದ್ವ ನೀತಿ ತೋರಿಸುತ್ತದೆ.

ಟನಲ್ ರಸ್ತೆ ನಿರ್ಮಾಣಕ್ಕೆ ವಿರೋಧ ಮಾಡುವ ಬಿಜೆಪಿ ಮುಂಬೈನಲ್ಲಿ ಇಂತಹದ್ದೇ ಎರಡು ಕಾಮಗಾರಿಗಳನ್ನು ಕೈಗೊಂಡಿದೆ, ಅಲ್ಲಿ ನಾವು ವಿರೋಧ ಮಾಡುತ್ತಿದ್ದೇವೆಯೇ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp-jds will not impact on congres wincongres will wingba-local body electionminister ramalinga reddy
0 FacebookTwitterPinterestEmail
admin

previous post
’ವಿಬಿ-ಜಿ-ರಾಮ್-ಜಿ’ ಯೋಜನೆ ವಿರೋಧ ವ್ಯರ್ಥ ಕಸರತ್ತು
next post
‘ಚಿಂತಿಸಬೇಡಿ’ ಶಿವಕುಮಾರ್‌ಗೆ ರಾಹುಲ್ ಅಭಯ !

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ