Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ತಾರಕಕ್ಕೆ ಏರುತ್ತಿರುವ ಅಧಿಕಾರ ಹಂಚಿಕೆ ಗೊಂದಲ !

by KM Shivaraju February 9, 2026
written by KM Shivaraju February 9, 2026 0 comments 1 minutes read
0FacebookTwitterPinterestEmail
164

ಬೆಂಗಳೂರು:ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನೇರವಾಗಿ ಒತ್ತಾಯಿಸಿದ್ದಾರೆ.

ಶಿವಕುಮಾರ್ ನಿನ್ನೆ ತಡರಾತ್ರಿ ಕೇರಳದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಒಂದರಲ್ಲಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಬೆನ್ನಲ್ಲೇ ಹುಸೇನ್ ಇಂದು ವಿಧಾನಸೌಧದ ಅಂಗಳದಲ್ಲೇ ಈ ಬಾಂಬ್ ಸಿಡಿಸಿದ್ದಾರೆ.

80 ರಿಂದ 89 ಶಾಸಕರ ಬೆಂಬಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ 80 ರಿಂದ89 ಶಾಸಕರ ಬೆಂಬಲವಿದೆ, ಪಕ್ಷದ ಬಹುಪಾಲು ಜನಪ್ರತಿನಿಧಿಗಳ ಒಲವು ಇರುವಾಗ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ನಡೆದುಕೊಳ್ಳಬೇಕು.

ಎರಡೂವರೆ ವರ್ಷ ಆಡಳಿತ ನಡೆಸಿದ ಮೇಲೆ ಸಾಕಷ್ಟು ಶಾಸಕರು ಒಬ್ಬ ನಿಷ್ಠಾವಂತ ಸಂಘಟನಕಾರ ವ್ಯಕ್ತಿ ಆಡಳಿತಕ್ಕೆ ಬರಬೇಕು ಎಂಬುದಕ್ಕೆ ಶಿವಕುಮಾರ್ ಪರ ನಿಂತಿದ್ದೇವೆ.

ಅವರ ಹೋರಾಟ, ಶ್ರಮಕ್ಕೆ ಬೆಲೆ ಸಿಗಬೇಕು ಎಂಬ ಉದ್ದೇಶದಿಂದಲೇ ನಾವು ಅವರನ್ನು ಬೆಂಬಲಿಸಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೋರಾಟ ಮಾಡುತ್ತಿದ್ದೇವೆ.

ಸಿದ್ದರಾಮಯ್ಯ ಆಡಳಿತ ಸಾಕು

ದೇವರಾಜ ಅರಸ್ ಬಳಿಕ ದಲಿತರು, ಶೋಷಿತರ ಪರವಾಗಿ ಸಿದ್ದರಾಮಯ್ಯ ಅಳಿಲು ಸೇವೆ ಮಾಡಿದ್ದಾರೆ, ಇಷ್ಟು ವರ್ಷ ಅವರು ಆಡಳಿತ ಮಾಡಿರುವುದು ಸಾಕು, ಇನ್ನು ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟು ಕೊಡಬೇಕು.

ಸಿದ್ದರಾಮಯ್ಯ ಪುತ್ರ ಯತೀಂದ್ರ ನಾಯಕತ್ವದ ಬಗ್ಗೆ ಮಾತನಾಡುತ್ತಿರುವುದನ್ನು ನಾವು ಸಹಿಸುವುದಿಲ್ಲ, ಅವರಿಗೆ ಕೊನೆ ಬಾರಿಗೆ ಎಚ್ಚರಿಕೆ ನೀಡುತ್ತಿದ್ದೇವೆ, ನಮ್ಮನ್ನು ಪ್ರಚೋಧಿಸುವುದು ಬೇಡ.

ನಮ್ಮದು ಶಿಸ್ತಿನ ಪಕ್ಷ, ತಂದೆ ಪರವಾಗಿ ಈ ರೀತಿ ಪದೇ ಪದೇ ಮಾತನಾಡುವುದು ಅಸಹ್ಯವಾಗಿ ಕಾಣುತ್ತಿದೆ.

ಅಪ್ಪನ ಪರ ಮಗನ ಮಾತು

ಬೇರೆ ನಾಯಕರು ಮಾತನಾಡಿದರೆ ಬೆಲೆ ಇರುತ್ತದೆ, ಅಪ್ಪನ ಪರವಾಗಿ ಮಗನೇ ಮಾತನಾಡುತ್ತಿದ್ದರೆ, ಅದಕ್ಕೆ ಯಾವುದೇ ವ್ಯಾಲ್ಯೂ ಇರುವುದಿಲ್ಲ.

ನಾನು ವಿಧಾನಸಭಾ ಸದಸ್ಯ, ನಾನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ, ಪರಿಷತ್ ಸದಸ್ಯರೊಬ್ಬರು ಮಾತನಾಡಿದರೆ ಅವರ ಮೇಲೆ ಯಾವ ಶಿಸ್ತು ಕ್ರಮವೂ ಇಲ್ಲ, ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಕೇರಳದ ಕಾಸರಗೋಡಿನಲ್ಲಿ ಭಾನುವಾರ ರಾತ್ರಿ ನಡೆದ ಅಲ್ಪಸಂಖ್ಯಾತ ಸಂಘಟನೆಯ ಶತಮಾನೋತ್ಸವ ಸಮಾರಂಭದಲ್ಲಿ ಶಿವಕುಮಾರ್ ಭಾಗವಹಿಸಿದ್ದರು.

ಪಿಣರಾಯಿ ಜೊತೆ ವೇದಿಕೆ

ಈ ಸಮಾರಂಭದಲ್ಲಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ ವೇದಿಕೆ ಹಂಚಿಕೊಂಡಿದ್ದರು.

ಕೇರಳ ವಿಧಾನಸಭಾ ಚುನಾವಣೆ ವೇಳೆ ಶಿವಕುಮಾರ್ ಅಲ್ಲಿನ ಮುಖ್ಯಮಂತ್ರಿ ಜೊತೆ ವೇದಿಕೆ ಹಂಚಿಕೊಂಡಿರುವುದೇ ಕಾಂಗ್ರೆಸ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸಮಾರಂಭ ಮುಗಿಯುತ್ತಿದ್ದಂತೆ ಶಿವಕುಮಾರ್ ಅವರನ್ನು ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡ ವೇಣುಗೋಪಾಲ್ ಮಾತುಕತೆ ನಡೆಸಿದರು.

ತಾಳ್ಮೆ ಕಳೆದುಕೊಳ್ಳುವಂತೆ ಮಾಡಬೇಡಿ

ಭೇಟಿ ಸಂದರ್ಭದಲ್ಲಿ ಅಧಿಕಾರ ಹಂಚಿಕೆ ಸೂತ್ರ ಜಾರಿಗೆ ತರಬೇಕು, ನಾವು ತಾಳ್ಮೆ ಕಳೆದುಕೊಳ್ಳುವಂತೆ ಮಾಡಬೇಡಿ ಎಂದು ವೇಣುಗೋಪಾಲ್ ಅವರಿಗೆ ಶಿವಕುಮಾರ್ ನೇರವಾಗಿ ತಿಳಿಸಿದ್ದಾರಂತೆ.

ಮಾತುಕತೆಯ ಪೂರ್ಣ ಮಾಹಿತಿ ಇಲ್ಲವಾದರೂ, ಇಂದು ಹುಸೇನ್ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಬೇಕು ಎಂದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಬಿಂಬಿಸುತ್ತದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdcm d k shivakumarmla iqbal hussainpower sharing
0 FacebookTwitterPinterestEmail
KM Shivaraju

previous post
ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ
next post
ವಿಧಾನಸೌಧ ಸಚಿವರ ಕಚೇರಿಲಿ ಚಿನ್ನ, ನಗದು ಕಳವು !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ