Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ವಿದೇಶ ಪ್ರವಾಸಕ್ಕೆ ತಿರುಗಿದ ಅಧಿಕಾರ ಹಂಚಿಕೆ ತಂತ್ರ !

by KM Shivaraju February 11, 2026
written by KM Shivaraju February 11, 2026 0 comments 1 minutes read
0FacebookTwitterPinterestEmail
97

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ೨೦ಕ್ಕೂ ಹೆಚ್ಚು ಶಾಸಕರು 10 ದಿನಗಳ ವಿದೇಶ ಪ್ರವಾಸ ತೆರಳುತ್ತಿದ್ದಾರೆ.

ಅಧಿಕಾರ ಹಸ್ತಾಂತರದ ಹಗ್ಗ ಜಗ್ಗಾಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರ ಬಲ ಪ್ರದರ್ಶನಕ್ಕೆ ತೆರೆಮರೆಯಲ್ಲಿ ನಡೆಸುತ್ತಿರುವ ಬೆನ್ನಲ್ಲೇ ಈ ಪ್ರವಾಸ ವ್ಯವಸ್ಥೆಯಾಗಿದೆ.

ಫೆಬ್ರವರಿ 15ಕ್ಕೆ 21 ಶಾಸಕರು

ಫೆಬ್ರವರಿ 15ರಂದು 21 ಶಾಸಕರು ಕುಟುಂಬ ಸದಸ್ಯರ ಸಮೇತ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ಗೆ ೧೦ ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ, ಎಂಎಲ್‌ಎ ಮತ್ತು ಎಂಎಲ್‌ಸಿಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಶಿವಕುಮಾರ್ ತಮ್ಮ ಬೆಂಬಲಿತ ಶಾಸಕರನ್ನು ಗೋವಾದ ರೆಸಾರ್ಟ್‌ಗಳಿಗೆ ಕಳುಹಿಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಆಪ್ತ ಇಬ್ಬರು ಸಚಿವರು, ಶಾಸಕರ ವಿದೇಶ ಪ್ರವಾಸಕ್ಕೆ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.

ಎಲ್ಲ ಶಾಸಕರ ಸಂಪರ್ಕ

ಅಧಿಕಾರ ಹಸ್ತಾಂತರ ದಿನದಿಂದ ದಿನಕ್ಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸಂಪುಟದ ಬಹುತೇಕ ಎಲ್ಲ ಸಹೋದ್ಯೋಗಿಗಳೂ, ಪಕ್ಷದ ಶಾಸಕರ ಭೇಟಿ, ಇಲ್ಲವೇ ದೂರವಾಣಿ ಮೂಲಕ ಸಂಪರ್ಕಿಸಿ ತಮ್ಮನ್ನು ಬೆಂಬಲಿಸುವಂತೆ ಶಿವಕುಮಾರ್ ಮನವಿ ಮಾಡಿದ್ದಾರೆ.

2028 ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಸಕ್ರಿಯರಾಗಿ ಇರುವುದಿಲ್ಲ, ನಾವು ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರ ಮತ್ತು ಪಕ್ಷದ ಉಳಿವಿಗಾಗಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ.

ಇದರ ಸುಳಿವರಿತ ಸಿದ್ದರಾಮಯ್ಯ ಆಪ್ತ ಸಚಿವರು, ತಮ್ಮ ನಾಯಕನ ಬೆಂಬಲಿತ ಶಾಸಕರ ಮನ ಬದಲಾವಣೆ ಆಗದಂತೆ ಮತ್ತು ಉಪಮುಖ್ಯಮಂತ್ರಿ ಪರ ವಾಲದಂತೆ ನೋಡಿಕೊಳ್ಳಲು ಮೊದಲ ಹಂತದಲ್ಲಿ ೨೧ ಶಾಸಕರನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ಕಳುಹಿಸಿಕೊಡುತ್ತಿದ್ದಾರೆ.

ವರಿಷ್ಠರ ಭೇಟಿ ಯತ್ನ

ಕೊಟ್ಟ ಮಾತಿನಂತೆ ಅಧಿಕಾರ ಕೊಡಿಸಿ ಎಂದು ಕಳೆದ ಎರಡು ದಿನಗಳಿಂದ ಶಿವಕುಮಾರ್ ದೆಹಲಿಯಲ್ಲಿ ವರಿಷ್ಠರ ಭೇಟಿ ಯತ್ನದಲ್ಲಿ ನಿರತರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಣ ಈ ಶಾಕ್ ನೀಡಿದೆ.

ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಇರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರ ವಿದೇಶ ಪ್ರವಾಸ ನನಗೆ ತಿಳಿದಿಲ್ಲ, ಯಾವ ದೇಶಕ್ಕೆ ಹೋಗುತ್ತಿದ್ದಾರೆ ಎನ್ನುವ ಮೂಲಕ ಆಶ್ಚರ್ಯ ವ್ಯಕ್ತಪಡಿಸಿದರು.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಬಮೂಲ್ ಅಧ್ಯಕ್ಷ ಹಾಗೂ ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್, ಶಾಸಕರ ವಿದೇಶ ಪ್ರವಾಸಕ್ಕೂ ಉಪಮುಖ್ಯಮಂತ್ರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿದೇಶ ಪ್ರವಾಸ ಪ್ರಾಯೋಜಕರು

ಶಾಸಕರನ್ನು ವಿದೇಶಕ್ಕೆ ಕಳುಹಿಸುತ್ತಿರುವ ಪ್ರಾಯೋಜಕರನ್ನು ಕೇಳಿದರೆ ಮಾಹಿತಿ ದೊರೆಯುತ್ತದೆ, ಅದನ್ನು ಬಿಟ್ಟು ನಮ್ಮನ್ನು ಕೇಳಿದರೆ ಏನೂ ತಿಳಿಯುತ್ತದೆ ಎಂದರು.

ಮಾಧ್ಯಮಗಳು ಹೇಳಿದರೆ ಶಿವಕುಮಾರ್ ಬೆಂಬಲಿಗರೂ ರೆಸಾರ್ಟ್‌ಗೆ ಹೋಗಬಹುದು ಎಂದು ಹಾಸ್ಯಚಟಾಕಿ ಹಾರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdcm d k shivakumarforeign tourpower sharing
0 FacebookTwitterPinterestEmail
KM Shivaraju

previous post
ವಿಧಾನಸೌಧ ಸಚಿವರ ಕಚೇರಿಲಿ ಚಿನ್ನ, ನಗದು ಕಳವು !
next post
ಅಧಿಕಾರ ಹಂಚಿಕೆ: ರಾಹುಲ್ ಮನವೊಲಿಸಿದ ಡಿಕೆಶಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ