Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ನಲ್ಲಿ ಸ್ವಾಮಿ ನಿಷ್ಠೆಯ ಬೀದಿ ಕಾಳಗ !

by KM Shivaraju February 17, 2026
written by KM Shivaraju February 17, 2026 0 comments 1 minutes read
0FacebookTwitterPinterestEmail
91

ಬೆಂಗಳೂರು:ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಸ್ವಾಮಿ ನಿಷ್ಠೆಯಿಂದ ಇರುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಇಂದಿಲ್ಲಿ ಟಾಂಗ್ ನೀಡಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡಾ.ಮಹದೇವಪ್ಪ, ಬೀದಿ ನಾಯಿಗಳನ್ನು ಹಿಡಿದು ಒಳಗೆ ಹಾಕಿ ಎಂದು ಹೈಕೋರ್ಟ್ ಆದೇಶ ಮಾಡಿದೆ, ಇಲ್ಲಿ ರಾಜಕೀಯ ನಾಯಕತ್ವ ಗಟ್ಟಿ ಇದೆ.

ಪರ-ವಿರೋಧ ಟಾಂಗ್

ಇಲ್ಲಿ ಬಾಲವೇ ನಾಯಿಯನ್ನು ಅಲ್ಲಾಡಿಸಿದಂತಾಗಿದೆ ಎಂದು ಪರೋಕ್ಷವಾಗಿ ಅಧಿಕಾರ ಹಸ್ತಾಂತರಕ್ಕೆ ಬೆನ್ನತ್ತಿರುವ ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್, ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ ಎನ್ನುವ ಮೂಲಕ, ಹೊರಗಿನಿಂದ ಬಂದವರು ನಿಯತ್ತಿನಿಂದ ಇಲ್ಲ ಎಂಬರ್ಥದಲ್ಲಿ ಹೇಳಿದರು.

ಡಾ.ಮಹದೇವಪ್ಪ ಅವರು ನಾಯಿಗಳೆಂದು ಯಾರಿಗೆ ಹೋಲಿಸಿದ್ದಾರೆ ತಿಳಿಯದು, ಆದರೆ ಕಟ್ಟಾ ಕಾಂಗ್ರೆಸ್ಸಿಗರು ಋಣ ತೀರಿಸುವ ನಾಯಿಗಳು, ಸಾಕಿದ ನಾಯಿಯೇ ಆಗಿರಬಹುದು, ಬೀದಿ ನಾಯಿಯೇ ಆಗಿರಬಹುದು, ಯಜಮಾನನ ಋಣ ತೀರಿಸುತ್ತವೆ.

’ನಾಯಿ ನಿಯತ್ತು, ನಿನಗಿಲ್ಲವಲ್ಲೋ’

’ನಾಯಿಗಿರುವ ನಿಯತ್ತು, ನಿನಗಿಲ್ಲವಲ್ಲೋ’ ಎಂಬ ನಾಣ್ನುಡಿಯೇ ಇದೆ, ಮನುಷ್ಯ ತೀರಿಸುತ್ತಾನೋ, ಬಿಡುತ್ತಾನೋ ಗೊತ್ತಿಲ್ಲ, ಆದರೆ, ನಾಯಿಗಳನ್ನು ಸಾಕುವುದೇ ಅವು ನಿಯತ್ತಿನಿಂದ ಇರುತ್ತವೆ ಎಂಬ ಕಾರಣಕ್ಕೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದಲ್ಲಿರುವ ಡಾ.ಮಹದೇವಪ್ಪ ಸೇರಿದಂತೆ ಬಹುತೇಕ ಸಚಿವರು ಜನತಾ ಪರಿವಾರ ಹಾಗೂ ಬಿಜೆಪಿಯಿಂದ ಬಂದವರಿದ್ದಾರೆ.

ಇದನ್ನು ಗಮನದಲ್ಲಿ ಇಟ್ಟುಕೊಂಡು ಸುರೇಶ್, ಈ ಹಿಂದೆ, ನಮ್ಮಲ್ಲಿ ಹೊರಗಿನಿಂದ ಬಂದವರಿಗೆ ಆದ್ಯತೆ ದೊರೆಯುತ್ತಿದೆ ಎಂಬ ಮಾತುಗಳನ್ನು ಆಡಿದ್ದರು, ಇದೀಗ ಡಾ.ಮಹದೇವಪ್ಪ ಆಡಿದ ಮಾತಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಉತ್ತರ ನೀಡುತ್ತಾರೆ

ಈ ಮಧ್ಯೆ ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾಯಕತ್ವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಯ ಬಂದಾಗ ರಾಜ್ಯದ ಜನತೆಗೆ ಉತ್ತರ ನೀಡುತ್ತಾರೆ.

ಅಧಿಕಾರ ಹಂಚಿಕೆ ಕುರಿತು ನಾನು, ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಮಾತುಕತೆ ನಡೆದಿದೆ.

ಹೈಕಮಾಂಡ್ ನಿರ್ಧಾರ ಮಾಡುತ್ತೆ

ನಾವು ಏನು ಮಾತನಾಡಿದ್ದೇವೆ, ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ.

ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಗಿರಲಿ, ಇನ್ಯಾರೇ ಆಗಿರಲಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres leaders war of wordsd k sureshdcm d k shivakumarh c mahadevappapower sharing
0 FacebookTwitterPinterestEmail
KM Shivaraju

previous post
ಆದೇಶ ಧಿಕ್ಕರಿಸಿ ಸಿದ್ದರಾಮಯ್ಯ ಬಣ ವಿದೇಶ ಪ್ರವಾಸ
next post
ಜೆಡಿಎಸ್ ಗೌರವದಿಂದ ಮೈತ್ರಿ ಧರ್ಮ ಪಾಲಿಸುತ್ತಿದೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ