Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿಕಾರ ಹಂಚಿಕೆ: ಕೆರಳಿ ಕೆಂಡವಾದ ಶಿವಕುಮಾರ್ !

by KM Shivaraju February 18, 2026
written by KM Shivaraju February 18, 2026 0 comments 1 minutes read
0FacebookTwitterPinterestEmail
50

ಬೆಂಗಳೂರು:ಅಧಿಕಾರ ಹಂಚಿಕೆ ಗೊಂದಲ ಬಗೆಹರಿಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣಾ ತಂತ್ರಗಾರಿಕೆ ಕುರಿತು ಪಕ್ಷದ ಸಭೆಯಲ್ಲಿ ಭಾಗವಹಿಸಲು ಗುರುವಾರ ದೆಹಲಿಗೆ ತೆರಳಲಿರುವ ಶಿವಕುಮಾರ್ ಮೂರು ದಿನ ಅಲ್ಲಿಯೇ ಬಿಡಾರ ಹೂಡಲಿದ್ದಾರೆ.

ದೂರ ಉಳಿಯುವ ಯತ್ನ

ಚುನಾವಣೆಗೆ ಸಂಬಂಧಿಸಿದಂತೆ ಇಂದೇ ದೆಹಲಿಗೆ ತೆರಳಬೇಕಿತ್ತು, ಆದರೆ, ಇದರಿಂದ ದೂರ ಉಳಿಯುವ ಪ್ರಯತ್ನ ಮಾಡಿದ್ದರು.

ಪಕ್ಷದ ಪ್ರಧಾನಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಉಪಮುಖ್ಯಮಂತ್ರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ದೆಹಲಿಗೆ ಬರುವಂತೆ ಆಹ್ವಾನ ನೀಡಿದ ನಂತರ ತಮ್ಮ ನಿಲುವು ಬದಲಿಸಿದ ಶಿವಕುಮಾರ್ ನಾಳೆಯಿಂದ ಪ್ರವಾಸ ಕೈಗೊಳ್ಳಲಿದ್ದಾರೆ.

ಚುನಾವಣಾ ಕಾರ್ಯಗಳಿಗೆ ಸಂಬಂಧಿಸಿದಂತೆ ೧೦-೧೨ ದಿನಗಳ ಹಿಂದೆ ದೆಹಲಿ ಸಭೆಯಲ್ಲಿ ಭಾಗವಹಿಸಲು ತೆರಳಿದ್ದ ಅವರು, ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸ್ಪಷ್ಟ ನಿರ್ಣಯ ಕೈಗೊಳ್ಳುವಂತೆ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರುಗಳಿಗೆ ಮನವಿ ಮಾಡಿಕೊಂಡಿದ್ದರು.

ಈಡೇರದ ಆಶ್ವಾಸನೆ

ಇದಕ್ಕೆ ಸ್ಪಂದಿಸಿದ್ದ ರಾಹುಲ್ ಎರಡು-ಮೂರು ದಿನದಲ್ಲಿ ಮುಖ್ಯಮಂತ್ರಿ ಹಾಗೂ ತಮ್ಮನ್ನು ದೆಹಲಿಗೆ ಕರೆಸುವುದಾಗಿ ಆಶ್ವಾಸನೆ ನೀಡಿದ್ದರು.

ರಾಹುಲ್ ಆಶ್ವಾಸನೆ ನಂತರವೂ ಮುಖ್ಯಮಂತ್ರಿಯನ್ನಾಗಲಿ, ತಮ್ಮನ್ನಾಗಲಿ ಮಾತುಕತೆಗೆ ಕರೆಸದಿರುವುದರಿಂದ ಶಿವಕುಮಾರ್ ಕೆರಳಿದ್ದಾರೆ.

ಸಿದ್ದರಾಮಯ್ಯ ಒತ್ತಡ ಭಾವನೆ

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಶಾಸಕರನ್ನು ವಿದೇಶ ಪ್ರವಾಸಕ್ಕೆ ಹಂತ ಹಂತವಾಗಿ ಕಳುಹಿಸಿ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಭಾವನೆ ಮೂಡಿದೆ.

ಬಜೆಟ್ ಅಧಿವೇಶನಕ್ಕೂ ಮುನ್ನವೇ ಅಧಿಕಾರ ಪಡೆಯಲೇಬೇಕೆಂಬ ಪಟ್ಟು ಹಿಡಿದಿರುವ ಶಿವಕುಮಾರ್ ಈ ಬಾರಿ ವರಿಷ್ಠರಿಂದ ಸ್ಪಷ್ಟ ಸಂದೇಶ ದೊರೆಯದಿದ್ದರೆ, ಸಿದ್ದರಾಮಯ್ಯ ಹಾದಿಯನ್ನೇ ತಾವೂ ತುಳಿಯಲು ಹೊರಟಿದ್ದಾರೆ ಎಂದು ಅವರ ಆಪ್ತ ವಲಯಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarpower sharingpriyanka gandhiRahul Gandhisoniya gandhi
0 FacebookTwitterPinterestEmail
KM Shivaraju

previous post
ಜೆಡಿಎಸ್ ಗೌರವದಿಂದ ಮೈತ್ರಿ ಧರ್ಮ ಪಾಲಿಸುತ್ತಿದೆ
next post
ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ