Saturday, October 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, October 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

by admin February 19, 2026
written by admin February 19, 2026 0 comments 1 minutes read
0FacebookTwitterPinterestEmail
216

ನವದೆಹಲಿ:ರಾಜ್ಯ ಸರ್ಕಾರಗಳು ಉಚಿತ ಗ್ಯಾರಂಟಿಗಳನ್ನು ನೀಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಪುನರ್ ಪರಿಶೀಲಿಸುವಂತೆ ಸೂಚಿಸಿದೆ.

ತಮಿಳುನಾಡಿನಲ್ಲಿ ಉಚಿತ ವಿದ್ಯುತ್ ನೀಡುತ್ತಿರುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ದುಡಿಯುವ ಭಾವನೆಯೇ ಇಲ್ಲವಾಗುತ್ತದೆ

ಬೆಳಗ್ಗೆಯಿಂದ ಸಂಜೆವರೆಗೆ ಉಚಿತ ಆಹಾರ, ಗ್ಯಾಸ್, ವಿದ್ಯುತ್, ನಗದು ಮತ್ತಿತರೆ ಸೌಲಭ್ಯಗಳನ್ನು ನೀಡುತ್ತಿದ್ದರೆ, ಜನರು ಶ್ರಮವಹಿಸದೇ, ದುಡಿಯುವ ಭಾವನೆಯೇ ಇಲ್ಲವಾಗುತ್ತದೆ ಎಂದು ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಜನರನ್ನು ಸ್ವಾವಂಬಿಗಳನ್ನಾಗಿ ಮಾಡಲು ಉದ್ಯೋಗಾವಕಾಶ ಸೃಷ್ಠಿಸಿ, ಗ್ಯಾರಂಟಿಗಳನ್ನು ನೀಡಬೇಡಿ, ಇದು ಓಲೈಕೆ ಆಗುವುದಿಲ್ಲವೇ ಎಂದಿದೆ.

ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಮತದಾರರ ಓಲೈಕೆಗಾಗಿ ನೀಡುವ ಉಚಿತ ಭರವಸೆಗಳನ್ನು ಅಧಿಕಾರಕ್ಕೆ ಬಂದಾಗ ಜಾರಿಗೊಳಿಸುವುದರಿಂದ ರಾಷ್ಟ್ರದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂದಿದೆ.

ಅಭಿವೃದ್ಧಿ ಕುಂಠಿತಗೊಂಡಿದೆ

ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರಗಳು ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಅಭಿವೃದ್ಧಿ ಕುಂಠಿತಗೊಂಡಿವೆ, ಆದಾಯದ ಬಹುಪಾಲು ಗ್ಯಾರಂಟಿಗಳಿಗೆ ವಿನಿಯೋಗಿಸಿದರೆ, ಶಾಲೆ, ಆಸ್ಪತ್ರೆ, ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ಸಂಪನ್ಮೂಲ ಇಲ್ಲದಂತಾಗುತ್ತದೆ.

ಶ್ರೀಮಂತ, ಬಡವ ಎಂಬ ವ್ಯತ್ಯಾಸವಿಲ್ಲದೆ ಅರ್ಹರಲ್ಲದವರಿಗೆ ನೀಡುವ ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ನ್ಯಾಯಪೀಠ ಛಾಟಿ ಬೀಸಿದೆ.

ಗ್ಯಾರಂಟಿಗಳನ್ನು ನೀಡುತ್ತಿರುವ ಹೆಚ್ಚಿನ ರಾಜ್ಯಗಳು ಈಗಾಗಲೇ ಆರ್ಥಿಕ ನಷ್ಟದಲ್ಲಿವೆ, ಅಭಿವೃದ್ಧಿ ಯೋಜನೆಗಳಿಗೆ ಬದಲಾಗಿ ಉಚಿತ ಸೌಲಭ್ಯಗಳನ್ನು ನೀಡುತ್ತಿವೆ.

ಎಲ್ಲರಿಗೂ ಉಚಿತ ತಪ್ಪು ನೀತಿ

ಸರ್ಕಾರಿ ಸವಲತ್ತುಗಳಿಗೆ ಪಾವತಿಸಲು ಸಾಧ್ಯವಾಗದ ಬಡವರಿಗೆ ನೆರವು ನೀಡುವುದರಲ್ಲಿ ಅರ್ಥವಿದೆ, ಆದರೆ, ಶ್ರೀಮಂತ ಮತ್ತು ಬಡವ ಎಂಬ ವ್ಯತ್ಯಾಸ ಇಲ್ಲದೆ, ಎಲ್ಲರಿಗೂ ಉಚಿತ ಗ್ಯಾರಂಟಿಗಳನ್ನು ನೀಡುವುದು ತಪ್ಪು ನೀತಿ.

ಉಚಿತ ವಸ್ತುಗಳನ್ನು ವಿತರಿಸುವ ಬದಲು ಉದ್ಯೋಗಾವಕಾಶ ಸೃಷ್ಟಿಸುವತ್ತ ರಾಜ್ಯ ಸರ್ಕಾರಗಳು ಗಮನಹರಿಸಬೇಕು, ಉಚಿತ ವಸ್ತುಗಳ ಕೊಡುಗೆಯಿಂದ ಭಾರತದಲ್ಲಿ ಯಾವ ಸಂಸ್ಕೃತಿ ಸೃಷ್ಟಿಸುತ್ತಿದ್ದೇವೆ, ಇದು ಮತ ಗಳಿಸುವ ನೀತಿ ಆಗುವುದಿಲ್ಲವೇ ಎಂದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
guarantee gift not goodnation will suffersupreme court
0 FacebookTwitterPinterestEmail
admin

previous post
ಅಧಿಕಾರ ಹಂಚಿಕೆ: ಕೆರಳಿ ಕೆಂಡವಾದ ಶಿವಕುಮಾರ್ !
next post
ಮರಳು ಮಾಫಿಯಾ ತಡೆಗೆ ಮುಂದಾದ ಹೈಕೋರ್ಟ್

You may also like

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (595)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,088)
  • ರಾಜ್ಯ (2,403)
  • ರಾಷ್ಟ್ರ (2,367)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

    October 23, 2026
  • ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

    October 22, 2026
  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026

KMS Special

  • ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

    October 23, 2026
  • ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

    October 22, 2026
  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ