Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಕೌನ್ಸಿಲಿಂಗ್ ವರ್ಗಾವಣೆ ಭ್ರಷ್ಟಾಚಾರ ತಡೆಗೆ ಅಸ್ತ್ರ

by admin February 21, 2026
written by admin February 21, 2026 0 comments 1 minutes read
0FacebookTwitterPinterestEmail
164

ಬೆಂಗಳೂರು:ಭ್ರಷ್ಟಾಚಾರ ತಡೆಯಲು ಸರ್ಕಾರಿ ನೇಮಕಾತಿ ಹಾಗೂ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ.

ಈಗಾಗಲೇ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೌನ್ಸಿಲಿಂಗ್ ಮೂಲಕವೇ ನೇಮಕಾತಿ ಮತ್ತು ವರ್ಗಾವಣೆ ನಡೆಯುತ್ತದೆ, ಇದನ್ನು ಇತರೆ ಇಲಾಖೆಗಳಿಗೂ ವಿಸ್ತರಿಸಲಾಗುವುದು.

ಮಧ್ಯವರ್ತಿಗಳು ಹುಟ್ಟಿಕೊಳ್ಳುತ್ತಾರೆ

ವರ್ಗಾವಣೆ ಆರಂಭವಾಗುತ್ತಿದ್ದಂತೆಯೇ ಎಲ್ಲಿಂದಲೋ ಮಧ್ಯವರ್ತಿಗಳು ಹುಟ್ಟಿಕೊಳ್ಳುತ್ತಾರೆ, ನಮಗೆ ಯಾರು ಹತ್ತಿರ ಇರುತ್ತಾರೋ ಅಂತಹವರನ್ನು ಹಿಡಿದುಕೊಂಡು ಕೆಲಸ ಮಾಡಿಸಿಕೊಳ್ಳುತ್ತಾರೆ.

ಫಲಾನುಭವಿ ಮಧ್ಯವರ್ತಿಗಳೂ ಹಾಗೂ ಅಧಿಕಾರಿಗಳಿಗೆ ಹಣ ನಿಡಿ ವರ್ಗಾವಣೆ ಪಡೆಯುತ್ತಾರೆ, ಇಂತಹ ದಂಧೆಗೆ ಕಡಿವಾಣ ಹಾಕಲು ಕೌನ್ಸಿಲಿಂಗ್ ಒಂದೇ ಅಸ್ತ್ರವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಭಯ ಹಸ್ತ ಆರೋಗ್ಯ ಮತ್ತು ಆಹಾರ ಸುರಕ್ಷತೆ, ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು.

ನಿರುದ್ಯೋಗಿಗಳಿಗೆ ಉದ್ಯೋಗ

ಕೆಲವು ಸಮಸ್ಯೆಗಳಿಂದ ಈ ನೇಮಕಾತಿ ನಡೆದಿರಲಿಲ್ಲ, ಆ ಸಮಸ್ಯೆಗಳು ಬಗೆಹರಿದಿವೆ, ಇನ್ನು ನಿರುದ್ಯೋಗಿಗಳಿಗೆ ಉದ್ಯೋಗ ಕೊಡುತ್ತೇವೆ ಎಂದರು.

ನೇಮಕಾತಿ ಇಲ್ಲವೇ ವರ್ಗಾವಣೆ ವಿಷಯದಲ್ಲಿ ಇನ್ನು ಮುಂದೆ ನೀವು ಯಾರಿಗೂ ಲಂಚ ನೀಡಬೇಡಿ, ಹೊಸ ಪದ್ಧತಿ ಭ್ರಷ್ಟಾಚಾರದಿಂದ ಮುಕ್ತವಾಗಿರುತ್ತದೆ ಎಂದರು.

ನಮ್ಮ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ, ಸಮಾಜದ ಸ್ವಾಸ್ಥ್ಯ ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತ್ಯಂತ ಅವಶ್ಯಕವಾಗಿದೆ, ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತದೆ ಎಂದರು.

ಮಾನವೀಯತೆಯಿಂದ ಸೇವೆ

ವೈದ್ಯಕೀಯೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು, ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿ-ಧರ್ಮಗಳ ಎಲ್ಲೆ ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸಬೇಕು.

ವೈದ್ಯಕೀಯ ಸೇವೆ ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಜೊತೆಗೆ ರೋಗ ತಡೆಯುವ ಸಾರ್ಥಕ ಕಾರ್ಯವನ್ನೂ ಒಳಗೊಂಡಿದೆ.

ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯಗತ ಮಾಡಿದೆ.

ರೋಗಿಗಳ ಚಿಕಿತ್ಸೆ ವೇಳೆ ರಕ್ತ ಪಡೆಯಲು ಯಾವುದೇ ಜಾತಿ-ಧರ್ಮ ಪರಿಗಣಿಸುವುದಿಲ್ಲ, ಗುಣಮುಖರಾದ ತಕ್ಷಣ ಪುನಃ ಅದೇ ಸುಳಿಗೆ ಬೀಳುತ್ತಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahpara medical stafftransfer by counseling
0 FacebookTwitterPinterestEmail
admin

previous post
ಮರಳು ಮಾಫಿಯಾ ತಡೆಗೆ ಮುಂದಾದ ಹೈಕೋರ್ಟ್
next post
ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ