Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕರ್ನಾಟಕದಲ್ಲಿ ಗೃಹ ಬಳಕೆ ಎಲ್‌ಪಿಜಿಗೆ ಆತಂಕ ಬೇಡ

by KM Shivaraju March 11, 2026
written by KM Shivaraju March 11, 2026 0 comments 1 minutes read
0FacebookTwitterPinterestEmail
110

ಬೆಂಗಳೂರು:ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಕೊರತೆ ಬಗ್ಗೆ ಆತಂಕ ಬೇಡ, ಆದರೆ, ಮಿತವಾಗಿ ಬಳಸಿ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಯಲ್ಲಿಂದು ಮನವಿ ಮಾಡಿದ್ದಾರೆ.

ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ಯುದ್ಧ ಮುಂದುವರೆದರೂ ಕರ್ನಾಟಕದಲ್ಲಿ ಗೃಹ ಬಳಕೆ ಸಿಲಿಂಡರ್ ಪೂರೈಕೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಕುಟುಂಬಕ್ಕೆ ಒಂದು ಸಿಲಿಂಡರ್

ಪ್ರತಿ ತಿಂಗಳು ಕುಟುಂಬಕ್ಕೆ ಒಂದು ಸಿಲಿಂಡರ್ ಮಾತ್ರ ಲಭ್ಯವಿರಲಿದೆ, ಆದ್ದರಿಂದ ಮಿತವ್ಯಯವಾಗಿ ಬಳಸಿಕೊಳ್ಳಿ.

ತೈಲ ಸರಬರಾಜು ಕಂಪನಿಗಳ ಜೊತೆ ಇಂದು ಸಭೆ ನಡೆಸಿ ಮಾಹಿತಿ ಪಡೆದಕೊಂಡಿದ್ದೇನೆ, ಅಲ್ಲದೆ, ಗೃಹ ಬಳಕೆ ಸಿಲಿಂಡರ್ ಪೂರೈಕೆಗೆ ತೊಂದರೆ ಆಗದು ಎಂಬ ಭರವಸೆ ನೀಡಿದ್ದಾರೆ.

ಆದರೆ, ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಮೇಲೆ ಸ್ವಲ್ಪ ನಿಯಂತ್ರಣ ಹೇರಲಾಗಿದೆ, ಹೋಟೆಲ್ ಉದ್ಯಮದವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು, ಅವರಿಗೆ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ಸಾರ್ವಜನಿಕ ಕಾರ್ಯಕ್ಕೆ ನಿರಂತರ ಪೂರೈಕೆ

ವಿದ್ಯಾರ್ಥಿನಿಲಯಗಳು, ಆಸ್ಪತ್ರೆ ಮತ್ತು ಸಾರ್ವಜನಿಕ ಉಪಯುಕ್ತ ಕೇಂದ್ರಗಳಿಗೆ ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗುವುದಿಲ್ಲ.

ಹೋಟೆಲ್ ಮತ್ತು ಮದುವೆ ಮತ್ತು ಸಮಾರಂಭಗಳಿಗೆ ಪೂರೈಕೆ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.

ಶೂನ್ಯವೇಳೆಯಲ್ಲಿ ಡಾ.ರಂಗನಾಥ್ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಇಲ್ಲಿಯವರಿಗೂ ಅಡುಗೆ ಅನಿಲ ಸಿಲಿಂಡರ್ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ.

ಸಂಗ್ರಹಕ್ಕೆ ಮುಂದಾದರೆ ಕಾನೂನು ಕ್ರಮ

ಸಮಸ್ಯೆ ಆಗುತ್ತದೆ ಎಂಬ ಹಿನ್ನೆಲೆಯಲ್ಲಿ ಸಿಲಿಂಡರ್‌ಗಳ ಸಂಗ್ರಹಕ್ಕೆ ಮುಂದಾಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇದು ಯುದ್ಧದ ಸಮಯ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ, ಕೇಂದ್ರದ ಮೇಲೆ ಆರೋಪ ಹೊರಿಸುವುದೂ ಸರಿಯಲ್ಲ.

ನಮ್ಮಲ್ಲಿಯೇ ಶೇಕಡ 35ರಷ್ಟು ಅಡುಗೆ ಅನಿಲ ಉತ್ಪಾದನೆ ಆಗುತ್ತಿದೆ, ಉಳಿದದ್ದನ್ನು ಅಮೆರಿಕ, ರಷ್ಯಾ ಹಾಗೂ ಅರಬ್ ರಾಷ್ಟ್ರಗಳಿಂದ ಪಡೆದುಕೊಳ್ಳಲಾಗುತ್ತಿದೆ.

ಹಾರ್ಮುಜ್ ಕೊಲ್ಲಿಯಲ್ಲಿ ಇರಾನ್ ಅಡ್ಡಿ

ಹಾರ್ಮುಜ್ ಕೊಲ್ಲಿಯಲ್ಲಿ ತೈಲ ಹಡಗುಗಳ ಸಂಚಾರಕ್ಕೆ ಇರಾನ್ ಅಡ್ಡಿ ಉಂಟು ಮಾಡುತ್ತಿರುವುದರಿಂದ ನಮಗೆ ಕೊರತೆ ಎದುರಾಗಿದೆ.

ನಮಗೆ ದಿನಕ್ಕೆ 3.50 ಲಕ್ಷ ಗೃಹ ಬಳಕೆ ಸಿಲಿಂಡರ್ ಅಗತ್ಯವಿದೆ, ವಾಣಿಜ್ಯ 50,000 ಸಿಲಿಂಡರ್ ಅಗತ್ಯವಿದೆ, ತೈಲ ಕಂಪನಿ ಅಧಿಕಾರಿಗಳ ಮಾಹಿತಿ ಆಧರಿಸಿ ವಿವರಣೆ ನೀಡಿದ್ದೇನೆ.

ಮುಂದೆಯೂ ನಮ್ಮ ಅಧಿಕಾರಿಗಳು ಅಡುಗೆ ಅನಿಲ ಅಭಾವ ಆಗದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಭರವಸೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assemblyk h muniyappalpg cylinder
0 FacebookTwitterPinterestEmail
KM Shivaraju

previous post
ಮುಖ್ಯಮಂತ್ರಿ ಪಟ್ಟದ ಸನಿಹಕ್ಕೆ ಡಿ.ಕೆ.ಶಿವಕುಮಾರ್
next post
ಸಂಪುಟ ಪುನರ್ ರಚನೆಗೆ ಹಿರಿಯ ಶಾಸಕರ ಆಗ್ರಹ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ