Thursday, March 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, March 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬಜೆಟ್ ಅಧಿವೇಶನ ನಂತರ ಸಂಪುಟ ಪುನಾರಚನೆ

by KM Shivaraju March 18, 2026
written by KM Shivaraju March 18, 2026 0 comments 1 minutes read
0FacebookTwitterPinterestEmail
8

20 ಮಂದಿ ಕೈಬಿಟ್ಟು ಅಷ್ಟೇ ಪ್ರಮಾಣದಲ್ಲಿ ಹೊಸಬರ ಸೇರ್ಪಡೆ: ಸಿದ್ದರಾಮಯ್ಯ

ಬೆಂಗಳೂರು:ಸಂಪುಟದಲ್ಲಿ 20 ಮಂದಿಯನ್ನು ಕೈಬಿಟ್ಟು ಅಷ್ಟೇ ಪ್ರಮಾಣದಲ್ಲಿ ಹೊಸಬರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಹಿರಿಯ ಶಾಸಕರಿಗೆ ಭರವಸೆ ನೀಡಿದ್ದಾರೆ.

ವಿಧಾನಸೌಧದ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿ ಕೊಠಡಿಯಲ್ಲಿ ಮಂಗಳವಾರ ಹಿರಿಯ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಂಪುಟ ಪುನರ್ ರಚನೆ ಮಾಡುವಂತೆ ಮನವಿ ಮಾಡಿದ್ದರು.

ಅಧಿಕಾರ ಹಸ್ತಾಂತರಕ್ಕೆ ತೆರೆ

ಪುನರ್ ರಚನೆ ಅಲ್ಲದೆ, ಅಧಿಕಾರ ಹಸ್ತಾಂತರಕ್ಕೆ ತೆರೆ ಎಳೆಯಬೇಕು, ಇದೇ ಗೊಂದಲ ಮುಂದುವರೆದರೆ, ಅಧಿಕಾರಿಗಳ ಮುಷ್ಠಿಯಲ್ಲಿ ಇಡೀ ಆಡಳಿತ ನಡೆಯುತ್ತದೆ.

ಇದಕ್ಕೆ ಕೊನೆ ಹಾಡಿ ಎಂದು ಶಾಸಕರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಬಜೆಟ್ ಅಧಿವೇಶನ ಮುಗಿದ ಮರುದಿನವೇ ನಾನು ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇನೆ.

ಸಂಪುಟ ಪುನರ್ ರಚನೆಗೆ ಅವಕಾಶ ಕೋರುತ್ತೇನೆ, ಅವಕಾಶ ನೀಡದಿದ್ದರೆ, ನೀವು ಕರ್ನಾಟಕ ಕಾಂಗ್ರೆಸ್ ಗೊಂದಲ ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡುತ್ತೇನೆ.

ಒಂದಿಬ್ಬರು ಹೊಸಬರಿಗೆ ಅವಕಾಶ

ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಮೊದಲ ಬಾರಿ ಆಯ್ಕೆಗೊಂಡ ಒಂದಿಬ್ಬರಿಗೆ ಅವಕಾಶ ನೀಡಬೇಕಾಗಬಹುದು, ಉಳಿದೆಲ್ಲವೂ ಮೂರು, ನಾಲ್ಕಕ್ಕಿಂತ ಹೆಚ್ಚು ಬಾರಿ ಆಯ್ಕೆ ಆದವರಿಗೆ ಅವಕಾಶ ನೀಡುತ್ತೇನೆ ಎಂದರು.

ನೀವುಗಳು ಬೇಕಾದರೆ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ಪುನರ್ ರಚನೆಗೆ ಒತ್ತಾಯ ಮಾಡಿ, ಕರ್ನಾಟಕದಲ್ಲಿ ಉಂಟಾಗಿರುವ ಗೊಂದಲದಿಂದ ಅಭಿವೃದ್ಧಿ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಅವರ ಗಮನಕ್ಕೆ ತನ್ನಿ ಎಂದಿದ್ದಾರೆ.

ಮತ್ತೊಂದೆಡೆ ಶಾಸಕ ಷರತ್ ಬಚ್ಚೇಗೌಡ ನಗರದ ಪಂಚತಾರಾ ಹೋಟೆಲ್ ಒಂದರಲ್ಲಿ ಆಯೋಜಿಸಿದ್ದ ಔತಣಕೂಟದ ಸಭೆಯಲ್ಲಿ 50ಕ್ಕೂ ಹೆಚ್ಚು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿತ ಶಾಸಕರು ಸಭೆ ನಡೆಸಿದ್ದಾರೆ.

ನಾಯಕತ್ವ ಗೊಂದಲ ಬಗೆಹರಿಸಬೇಕು

ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ವರಿಷ್ಠರು ತಕ್ಷಣವೇ ಮಧ್ಯೆಪ್ರವೇಶಿಸಿ, ರಾಜ್ಯದಲ್ಲಿ ನಾಯಕತ್ವ ಗೊಂದಲ ಬಗೆಹರಿಸಬೇಕು.

ಕರ್ನಾಟಕದಲ್ಲಿ ಸರ್ಕಾರ ರಚನೆಗೂ ಮುನ್ನ ಪಕ್ಷದ ವರಿಷ್ಠರು ಶಿವಕುಮಾರ್ ಅವರಿಗೆ ನೀಡಿರುವ ಭರವಸೆ ಈಡೇರಿಸುವಂತೆ ಒತ್ತಾಯಿಸಲು ತೀರ್ಮಾನಿಸಿದ್ದಾರೆ.

ಪ್ರಸಕ್ತ ಬಜೆಟ್ ಅಧಿವೇಶನದ ನಂತರ ಶಿವಕುಮಾರ್ ಬೆಂಬಲಿತ ಶಾಸಕರ ನಿಯೋಗ ವರಿಷ್ಠರನ್ನು ಭೇಟಿ ಮಾಡಲು ತೀರ್ಮಾನಿಸಿದೆ.

ಇಫ್ತಿಹಾರ್ ಕೂಟ

ಇದರ ಮಧ್ಯೆ, ಶಿವಕುಮಾರ್ ಸಂಬಂಧಿ ಹಾಗೂ ಶಾಸಕ ಕುಣಿಗಲ್ ರಂಗನಾಥ್ ತಮ್ಮ ನಿವಾಸದಲ್ಲಿ ಮಂಗಳವಾರ ಸಂಜೆ ಅಲ್ಪಸಂಖ್ಯಾತರಿಗಾಗಿಯೇ ಇಫ್ತಿಹಾರ್ ಕೂಟ ಏರ್ಪಡಿಸಿದ್ದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸೇರಿದಂತೆ ಕಾಂಗ್ರೆಸ್‌ನ ಸಚಿವರು, ಶಾಸಕರು ಇಫ್ತಿಹಾರ್‌ನಲ್ಲಿ ಭಾಗವಹಿಸಿದ್ದರು, ಅಲ್ಪಸಂಖ್ಯಾತ ಶಾಸಕರನ್ನು ಶಿವಕುಮಾರ್ ಕಡೆ ಸೆಳೆಯುವುದೇ ಔತಣಕೂಟದ ಮುಖ್ಯ ಗುರಿ ಎನ್ನಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinet expantioncm siddaramaiahcongres mla meetingdcm d k shivakumar
0 FacebookTwitterPinterestEmail
KM Shivaraju

previous post
ಸ್ಪೀಕರ್ ಖಾದರ್ ಕೋಪಕ್ಕೆ 8 ಅಧಿಕಾರಿಗಳಿಗೆ ನೋಟಿಸ್

You may also like

ಸ್ಪೀಕರ್ ಖಾದರ್ ಕೋಪಕ್ಕೆ 8 ಅಧಿಕಾರಿಗಳಿಗೆ ನೋಟಿಸ್

March 17, 2026

ಸರ್ಕಾರದ ಮೇಲೆ ಕೋಪ: ಸಭಾಧ್ಯಕ್ಷರಿಂದಲೇ ಸಭಾತ್ಯಾಗ

March 16, 2026

ಕುಮಾರಸ್ವಾಮಿ ಜನಸೇವೆಗೆ ಕೇಂದ್ರ ಸಚಿವರ ಶ್ಲಾಘನೆ

March 14, 2026

ಸಂಪುಟ ಪುನರ್ ರಚನೆಗೆ ಹಿರಿಯ ಶಾಸಕರ ಆಗ್ರಹ

March 13, 2026

ಕರ್ನಾಟಕದಲ್ಲಿ ಗೃಹ ಬಳಕೆ ಎಲ್‌ಪಿಜಿಗೆ ಆತಂಕ ಬೇಡ

March 11, 2026

ಮುಖ್ಯಮಂತ್ರಿ ಪಟ್ಟದ ಸನಿಹಕ್ಕೆ ಡಿ.ಕೆ.ಶಿವಕುಮಾರ್

March 10, 2026

ಕುಡಿಯುವ ನೀರು ಪೂರೈಕೆಗೆ ನಿರಂತರ ವಿದ್ಯುತ್

March 9, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (413)
  • ಅಂಕಣ (109)
  • ಉದ್ಯೋಗ (317)
  • ದಿನ ಭವಿಷ್ಯ (110)
  • ರಾಜಕೀಯ (1,911)
  • ರಾಜ್ಯ (2,222)
  • ರಾಷ್ಟ್ರ (2,192)
  • ವಿಶ್ಲೇಷಣೆ (189)
  • ಶಿಕ್ಷಣ (382)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬಜೆಟ್ ಅಧಿವೇಶನ ನಂತರ ಸಂಪುಟ ಪುನಾರಚನೆ

    March 18, 2026
  • ಸ್ಪೀಕರ್ ಖಾದರ್ ಕೋಪಕ್ಕೆ 8 ಅಧಿಕಾರಿಗಳಿಗೆ ನೋಟಿಸ್

    March 17, 2026
  • ಸರ್ಕಾರದ ಮೇಲೆ ಕೋಪ: ಸಭಾಧ್ಯಕ್ಷರಿಂದಲೇ ಸಭಾತ್ಯಾಗ

    March 16, 2026

KMS Special

  • ಬಜೆಟ್ ಅಧಿವೇಶನ ನಂತರ ಸಂಪುಟ ಪುನಾರಚನೆ

    March 18, 2026
  • ಸ್ಪೀಕರ್ ಖಾದರ್ ಕೋಪಕ್ಕೆ 8 ಅಧಿಕಾರಿಗಳಿಗೆ ನೋಟಿಸ್

    March 17, 2026
  • ಸರ್ಕಾರದ ಮೇಲೆ ಕೋಪ: ಸಭಾಧ್ಯಕ್ಷರಿಂದಲೇ ಸಭಾತ್ಯಾಗ

    March 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸ್ಪೀಕರ್ ಖಾದರ್ ಕೋಪಕ್ಕೆ 8 ಅಧಿಕಾರಿಗಳಿಗೆ ನೋಟಿಸ್

March 17, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ