Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಒಂದನೇ ತರಗತಿ ಪ್ರವೇಶದ ವಯೋಮಿತಿ ಸಡಿಲಿಕೆ

by KM Shivaraju March 26, 2026
written by KM Shivaraju March 26, 2026 0 comments 1 minutes read
0FacebookTwitterPinterestEmail
219

ಬೆಂಗಳೂರು: ಒಂದನೇ ತರಗತಿಯ ಮಕ್ಕಳ ಪ್ರವೇಶಕ್ಕೆ ಇದ್ದ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು, ಮಕ್ಕಳು ಮತ್ತು ಪೋಷಕರ ಹಿತದೃಷ್ಟಿಯಿಂದ ಪ್ರಸ್ತುತವಿದ್ದ 6 ವರ್ಷದ ವಯೋಮಿತಿಯನ್ನು60 ದಿನಗಳ ಮಟ್ಟಿಗೆ ಇಳಿಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.

2026-27ನೇ ಶೈಕ್ಷಣಿಕ ಸಾಲಿನಿಂದಲೇ ವಯೋಮಿತಿ ಸಡಿಲಿಕೆಯು ಜಾರಿಗೊಳ್ಳಲಿದ್ದು, ಇದರಿಂದ ಲಕ್ಷಾಂತರ ಮಕ್ಕಳಿಗೆ ಶಾಲಾ ಪ್ರವೇಶ ಪಡೆಯಲು ಅನುಕೂಲವಾಗಲಿದೆ.

ಸರ್ಕಾರದ ಈ ನಿರ್ಧಾರದಿಂದ ಪ್ರವೇಶದ ಸನಿಹದಲ್ಲಿದ್ದ ಮಕ್ಕಳಿಗೆ ವಯೋಮಿತಿ ಕೆಲವೊಮ್ಮೆ ಅಡ್ಡ ಬರುತ್ತಿತ್ತು. ಅಂತಹವರ ಹಿತದೃಷ್ಟಿ ಹಾಗೂ ಪೋಷಕರ ಮನವಿ ಸ್ಪಂಧಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪೂರ್ವ ಪ್ರಾಥಮಿಕವಾದ ಎಲ್ ಕೆಜಿ, ಯುಕೆಜಿಯ ವಯೋಮಿತಿ ಸಡಿಲ ಮಾಡಲಿದ್ದು, ಇದಕ್ಕೂ ಮುಂದಿನ ಅಧಿವೇಶನದಲ್ಲಿ ಕಾನೂನು ತರುವುದಾಗಿ ಪ್ರಕಟಿಸಿದರು.

ಮಹಾವೀರ ಜಯಂತಿ ರಜೆಯ ಹಿನ್ನೆಲೆಯಲ್ಲಿ  ಮಾ.30 ರಂದು ನಡೆಯಬೇಕಿದ್ದ ಎಸ್ಎಸ್ಎಲ್ ಸಿ ತೃತೀಯ ಭಾಷೆ (ಹಿಂದಿ) ಪರೀಕ್ಷೆಯನ್ನು ಮಾ. 31ಕ್ಕೆ ಮುಂದೂಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
6 years60 daysadmissionAge limitAge relaxationclass 1exemptionLiteracyMadhubangarappaministerSchool Education
0 FacebookTwitterPinterestEmail
KM Shivaraju

previous post
ನಾಯಕತ್ವ ಗೊಂದಲ ಬಗೆಹರಿಸಿ: ವರಿಷ್ಠರಿಗೆ ಪತ್ರ
next post
ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಇಲ್ಲ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ