Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ವರಿಷ್ಠರು ನ್ಯಾಯ ಒದಗಿಸುವ ವಿಶ್ವಾಸವಿದೆ

by KM Shivaraju April 3, 2026
written by KM Shivaraju April 3, 2026 0 comments 1 minutes read
0FacebookTwitterPinterestEmail
90

ಬೆಂಗಳೂರು:ಪಕ್ಷದ ವರಿಷ್ಠರು ತಮಗೆ ನ್ಯಾಯ ಒದಗಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಅಧಿಕಾರ ಹಂಚಿಕೆ ವಿಷಯದಲ್ಲಿ ನಮ್ಮಲ್ಲಿ ಗೊಂದಲವೂ ಇಲ್ಲ, ಭಿನ್ನಾಭಿಪ್ರಾಯಗಳೂ ಇಲ್ಲ, ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಂಡು ಎಲ್ಲರಿಗೂ ನ್ಯಾಯ ಒದಗಿಸುತ್ತಾರೆ.

ನಿಷ್ಠಾವಂತರನ್ನು ಎಂದೂ ಕೈಬಿಟ್ಟಿಲ್ಲ

ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಷ ಎಂದೂ ಕೈಬಿಟ್ಟಿಲ್ಲ, ಆದರೆ, ಎಲ್ಲರಿಗೂ ಅಧಿಕಾರ ನೀಡಲಾಗದಿದ್ದರೂ ಯಾರಿಗೆ ಯಾವ ಸ್ಥಾನ ಕೊಡಬೇಕೆಂಬುದು ಅವರಿಗೆ ತಿಳಿದಿರುತ್ತದೆ.

ಕರ್ನಾಟಕ ನಾಯಕತ್ವ ವಿಚಾರದಲ್ಲೂ ವರಿಷ್ಠರು ಯಾವುದೇ ಸಂದರ್ಭದಲ್ಲಿ ಮಧ್ಯೆಪ್ರವೇಶ ಮಾಡಿ ನ್ಯಾಯ ಒದಗಿಸುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ತಡರಾತ್ರಿ ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ನಾಯಕತ್ವ ಗೊಂದಲ ಬಿಜೆಪಿ ಸೃಷ್ಟಿಯೇ ಹೊರತು ನಮ್ಮ ಪಕ್ಷದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯಾರೇ ಒಬ್ಬರಿಂದ ಸರ್ಕಾರ ಇಲ್ಲ

ನನ್ನೊಬ್ಬನಿಂದಾಗಲೀ ಅಥವಾ ಸಿದ್ದರಾಮಯ್ಯ ಅವರೊಬ್ಬರಿಂದಾಗಲೀ ರಾಜ್ಯ ಸರ್ಕಾರ ನಡೆಯುತ್ತಿಲ್ಲ, ಇಬ್ಬರೂ ಒಟ್ಟಿಗೆ ಶ್ರಮಿಸಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದೇವೆ.

ಉಪಚುನಾವಣೆಯಲ್ಲಿ ಕೂಡ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ, ನಮ್ಮ ಕಾರ್ಯಕರ್ತರು, ಶಾಸಕರು, ಸಚಿವರು ಹಗಲೂ ರಾತ್ರಿ ಎರಡೂ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ.

ನಾವು ಜಾತಿ, ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿಯ ಮೇಲೆ ರಾಜಕಾರಣ ಮಾಡುತ್ತೇವೆ ಎಂದರು.

ಬಿಜೆಪಿ ಜನರನ್ನು ಮರಳು ಮಾಡುತ್ತಿದೆ

ಬಿಜೆಪಿ ಖಾಲಿ ಮಾತುಗಳ ಮೂಲಕ ಜನರನ್ನು ಮರಳು ಮಾಡುತ್ತಿದೆ, ಅಕ್ಕಿಗೆ ಅರಿಶಿನ ಬೆರೆಸಿ ಅಯೋಧ್ಯೆಯಿಂದ ತಂದಿದ್ದೆಂದು ಬಿಂಬಿಸುತ್ತಿದೆ, ಅಕ್ಷತೆಯನ್ನು ಮನೆ-ಮನೆಗೆ ತಲುಪಿಸುತ್ತಿದ್ದಾರೆ.

ಅಕ್ಷತೆ ತಲುಪಿಸುವ ರೀತಿಯಲ್ಲೇ ಎಲ್‌ಪಿಜಿ ಸಿಲಿಂಡರ್‌ಗಳನ್ನು ತಲುಪಿಸಲಿ, ಇವರದು ಬರೀ ಬಣ್ಣದ ಮಾತು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ನಾನು ಅಸ್ಸಾಂ ಹಾಗೂ ಕೇರಳ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದೇನೆ, ಇಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ವರ್ಷ 60,000 ಕೋಟಿ ರೂ. ಜನರಿಗಾಗಿ ವಿನಿಯೋಗಿಸುತ್ತಿದೆ.

ಪಕ್ಷಭೇದ ಮರೆತು ಗ್ಯಾರಂಟಿ

ಅಸ್ಸಾಂನಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ನೀಡಲಾಗುತ್ತಿದೆ, ನಾವು ಸಮಾಜದ ಎಲ್ಲಾ ವರ್ಗದವರಿಗೂ ಪಕ್ಷಭೇದ ಮರೆತು ನೀಡುತ್ತಿದ್ದೇವೆ.

ಇದೇ ಕಾರಣಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ಸಾಂನಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆ ಘೋಷಣೆ ಮಾಡಿದ್ದಾರೆ, ಭೂಮಿ ಹಕ್ಕು, ಪಿಂಚಣಿ ಸೇರಿದಂತೆ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ.

ದಾವಣಗೆರೆಯಲ್ಲಿ ಕೇವಲ ಒಂದು ಕುಟುಂಬ ರಾಜಕೀಯವಾಗಿ ಶಕ್ತಿಶಾಲಿಯಾಗಿದೆ ಎಂಬ ಪ್ರಶ್ನೆಗೆ, “ಶಿವಶಂಕರಪ್ಪ ಹಾಗೂ ಅವರ ಮಗ ಮಲ್ಲಿಕಾರ್ಜುನ್ ಅನೇಕ ವರ್ಷಗಳಿಂದ ರಾಜಕೀಯದಲ್ಲಿದ್ದಾರೆ, ಇದು ಎಲ್ಲಾ ಪಕ್ಷಗಳಲ್ಲೂ ಇದೆ, ಯಡಿಯೂರಪ್ಪ ಅವರ ಇಬ್ಬರು ಮಕ್ಕಳು ರಾಜಕೀಯದಲ್ಲಿ ಇಲ್ಲವೇ, ಜನತಾದಳದಲ್ಲಿ ಒಂದೇ ಕುಟುಂಬದ ಐದಾರು ಜನ ಇಲ್ಲವೇ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres high commanddcm d k shivakumarpower sharing
0 FacebookTwitterPinterestEmail
KM Shivaraju

previous post
ಸೈಬರ್ ಅಪರಾಧ : ಕರ್ನಾಟಕದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು
next post
ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ